ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡು 241 ಮಂದಿ ಮೃತಪಟ್ಟಿದ್ದಾರೆ. ದುರಂತ ನಡೆದ ಸ್ಥಳಕ್ಕೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಭೇಟಿ ಕೊಟ್ಟರು. ನಂತರ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.