ಶತಮಾನಗಳ ಕನಸು ನನಸಾಗಲು ಕ್ಷಣಗಣನೆ – ಅಯೋಧ್ಯೆ ಬಾಲರಾಮನಿಗೆ ಮೊದಲ ಮಜ್ಜನ

– ಅಯೋಧ್ಯೆಯಲ್ಲಿಂದು ಮೋದಿ ಕಾರ್ಯಕ್ರಮಗಳೇನು? ಅಯೋಧ್ಯೆ: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ (Ayodhya) ನಿರ್ಮಿಸಲಾಗಿರುವ ರಾಮಮಂದಿರದಲ್ಲಿಂದು ರಾಮಲಲ್ಲಾ (Ram lalla) ಪ್ರಾಣಪ್ರತಿಷ್ಠೆ ನೆರವೇರಲಿದೆ. ಈಗಾಗಲೇ ರಾಮಲಲ್ಲಾಗೆ 114 ಕ್ಷೇತ್ರಗಳಿಂದ ತರಿಸಲಾಗಿದ್ದ ನೀರಿನಿಂದ ಮೊದಲ ಮಜ್ಜನ ಮಾಡಿಸಲಾಗಿದೆ. #WATCH | Telangana | Actor Chiranjeevi leaves from Hyderabad for Ayodhya in Uttar Pradesh as Ayodhya Ram Temple pranpratishtha ceremony to take place today. He says, “That is really great. … Continue reading ಶತಮಾನಗಳ ಕನಸು ನನಸಾಗಲು ಕ್ಷಣಗಣನೆ – ಅಯೋಧ್ಯೆ ಬಾಲರಾಮನಿಗೆ ಮೊದಲ ಮಜ್ಜನ