SSLC Exam – ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

Public TV
1 Min Read

ಬೆಂಗಳೂರು: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಗುರುವಾರ ಪ್ರಕಟಿಸಿದೆ.

ಮಾರ್ಚ್ 28 ರಿಂದ ಏಪ್ರಿಲ್ 11 ರ ವರೆಗೆ ಪರೀಕ್ಷೆ ನಡೆಸಲು ನಿರ್ಧಾರಿಸಲಾಗಿದೆ. ಆಕ್ಷೇಪಣೆ ಸಲ್ಲಿಸಲು ಜನವರಿ 14 ರ ವರೆಗೂ ಅವಕಾಶ ನೀಡಲಾಗಿದೆ. ಈ ದಿನಾಂಕದೊಳಗೆ ಯಾವುದೇ ಆಕ್ಷೇಪಣೆ ಸಲ್ಲಿಕೆಯಾಗದಿದ್ದಲ್ಲಿ ವೇಳಾಪಟ್ಟಿಯೇ ಅಂತಿಮ ಎಂದು ತೀರ್ಮಾನಿಸಲಾಗುವುದು ಎಂದು ಮಂಡಳಿ ತಿಳಿಸಿದೆ. ಇದನ್ನೂ ಓದಿ: ದಾರಿಯಲ್ಲಿ ಸಿಕ್ಕ 10 ಸಾವಿರ ರೂ. ಮಾಲೀಕರಿಗೆ ಹಿಂತಿರುಗಿಸಿದ ಹೈಸ್ಕೂಲ್ ವಿದ್ಯಾರ್ಥಿನಿಯರು

ವೇಳಾಪಟ್ಟಿ ಹೀಗಿದೆ: ಇದನ್ನೂ ಓದಿ: ಅಮೃತ ನಗರೋತ್ಥಾನ 4ನೇ ಹಂತದ ಯೋಜನೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ

ಮಾರ್ಚ್ 28- ಪ್ರಥಮ ಭಾಷೆ

ಮಾರ್ಚ್ 30- ದ್ವಿತೀಯ ಭಾಷೆ

ಏಪ್ರಿಲ್ 4- ಗಣಿತ

ಏಪ್ರಿಲ್ 6- ಸಮಾಜ ವಿಜ್ಞಾನ

ಏಪ್ರಿಲ್ 8- ತೃತೀಯ ಭಾಷೆ

ಏಪ್ರಿಲ್ 11- ವಿಜ್ಞಾನ

Share This Article
Leave a Comment

Leave a Reply

Your email address will not be published. Required fields are marked *