ಹೃದಯಾಘಾತಕ್ಕೆ ಪಿಯುಸಿ ವಿದ್ಯಾರ್ಥಿನಿ ಬಲಿ

0 Min Read

ಕೊಪ್ಪಳ: ಹೃದಯಾಘಾತಕ್ಕೆ 18ರ ಯುವತಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆ ಕೂಕನೂರ ತಾಲೂಕಿನ ರ್ಯಾವಣಕಿ ಗ್ರಾಮದಲ್ಲಿ ನಡೆದಿದೆ.

ಕಾವ್ಯಾ ಚಲವಾದಿ (18) ಮೃತ ದುರ್ದೈವಿ. ಪಿಯುಸಿ ಓದುತ್ತಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಹಿನ್ನೆಲೆ ಗಾಯನಕ್ಕೆ ಗುಡ್ ಬೈ ಹೇಳಿದ ಅರಿಜಿತ್ ಸಿಂಗ್

ಮೃತ ಕಾವ್ಯಾ ಕಳೆದ ಎರಡು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮಂಗಳವಾರ (ಜ.27) ಸಂಜೆ 6 ಗಂಟೆ ಸುಮಾರಿಗೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

Share This Article