ಮೂಗುತಿ ಧರಿಸಿ ಮಿಂಚಿದ ರಶ್ಮಿಕಾ ಮಂದಣ್ಣ

By
1 Min Read

ಸೌತ್ ನಟಿಯಾಗಿ ಮಿಂಚ್ತಿರುವ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಇದೀಗ ಹೊಸ ಪೋಸ್ಟ್‌ವೊಂದನ್ನ ಹಂಚಿಕೊಂಡಿದ್ದಾರೆ. ಮೂಗುತಿ ಸುಂದರಿಯಾಗಿ ನಯಾ ಪೋಸ್ಟ್‌ನಲ್ಲಿ ಮಿಂಚಿದ್ದಾರೆ. ಸದ್ಯ ಶ್ರೀವಲ್ಲಿ ಹೊಸ ಲುಕ್ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿದೆ.

ನಿನ್ನೆ (ಆಗಸ್ಟ್ 31) ರಶ್ಮಿಕಾ ಮೂಗುತಿ ಧರಿಸಿರುವ ಮುದ್ದಾದ ಫೋಟೋವನ್ನ ಶೇರ್ ಮಾಡಿದ್ದಾರೆ. ಮುದ್ದಾದ ನಗು ಬೀರಿರುವ ಪೋಸ್ ಜೊತೆ ನಟಿಯ ಮೂಗುತಿ ಲುಕ್ ಪಡ್ಡೆಹುಡುಗರ ನಿದ್ದೆಗೆಡಿಸಿದೆ. ಇದನ್ನೂ ಓದಿ:ರಶ್ಮಿಕಾ, ಶ್ರೀಲೀಲಾ ನಡುವೆ ‘ಕಾಂತಾರ’ ಚೆಲುವೆ ಎಂಟ್ರಿ- ತೆಲುಗಿನತ್ತ ಸಪ್ತಮಿ

ಇನ್ನೂ ಸಿನಿಮಾಗಳ ವಿಚಾರಕ್ಕೆ ಬರೋದಾದ್ರೆ, ಪುಷ್ಪ 2, ಅನಿಮಲ್, ರೈನ್‌ಬೋ, ಡಿಜೆ ಟಿಲ್ಲು ಹೀರೋ ಸಿದ್ದು ಜೊತೆ ಹೊಸ ಸಿನಿಮಾ, ವಿಕ್ರಮ್-ವಿಜಯ್ ಸೇತುಪತಿ ಕಾಂಬೋ ಚಿತ್ರ, ಧನುಷ್ (Dhanush) ಜೊತೆಗಿನ ಸಿನಿಮಾ ಸೇರಿದಂತೆ ಹಲವು ಪ್ರಾಜೆಕ್ಟ್‌ಗಳಲ್ಲಿ ರಶ್ಮಿಕಾ ಕಾಣಿಸಿಕೊಳ್ತಿದ್ದಾರೆ.

ಕನ್ನಡದ ಕಿರಿಕ್ ಪಾರ್ಟಿ (Kirik Party) ಮೂಲಕ ಸಿನಿಪಯಣ ಆರಂಭಿಸಿದ ನಟಿ ಈಗ ಪುಷ್ಪ (Pushpa) ಸಿನಿಮಾದ ಸಕ್ಸಸ್ ನಂತರ ಪ್ಯಾನ್ ಇಂಡಿಯಾ ಹೀರೋಯಿನ್ ಆಗಿ ಮಿಂಚ್ತಿದ್ದಾರೆ.

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್