ರಾಯಚೂರು – ನಾಂದೇಡ್ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭ

Public TV
1 Min Read

ರಾಯಚೂರು: ಯಾದಗಿರಿ, ರಾಯಚೂರು, ಕಲಬುರಗಿ ಜನರ ಬಹುದಿನದ ಬೇಡಿಕೆಯಾಗಿದ್ದ ಹಜೂರ್ ಸಾಹೇಬ್ ನಾಂದೇಡ್ ಎಕ್ಸ್‌ಪ್ರೆಸ್ (Hazur Sahib Nanded Express) ರೈಲು ಇಂದಿನಿಂದ ಸಂಚಾರ ಆರಂಭಿಸಿದೆ.

ತೆಲಂಗಾಣ, ಮಹಾರಾಷ್ಟ್ರ, ಕರ್ನಾಟಕ ನಡುವಿನ ರೈಲು ಸಂಪರ್ಕ ಹೆಚ್ಚಿಸುವ ನಿಟ್ಟಿನಲ್ಲಿ ಹೊಸ ರೈಲು ಮಾರ್ಗ ಆರಂಭಿಸಲಾಗಿದೆ. ರೈಲ್ವೆ ಬೋರ್ಡ್ ಸದಸ್ಯ ಬಾಬುರಾವ್ ಹಾಗೂ ರೈಲ್ವೆ ಅಧಿಕಾರಿಗಳು ಇಂದು ರೈಲಿಗೆ ಚಾಲನೆ ನೀಡಿದರು. ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ದುರಂತ, ಮೂವರು ಅಧಿಕಾರಿಗಳು ಸಸ್ಪೆಂಡ್: ಡಿಸಿ, ಎಸ್‌ಪಿಗೆ ನೋಟಿಸ್‌

ಈ ರೈಲು ಪರಿಭಣಿ, ನಾಂದೇಡ್, ಸೇಡಂ ಮಾರ್ಗವಾಗಿ ರಾಯಚೂರಿಗೆ ಬರಲಿದೆ. ರಾಯಚೂರಿನಿಂದ ಮಧ್ಯಾಹ್ನ 3:30ಕ್ಕೆ ಯಾದಗಿರಿ ಮಾರ್ಗವಾಗಿ ಮರುದಿನ ಬೆಳಿಗ್ಗೆ 6:30ಕ್ಕೆ ನಾಂದೇಡ್ ಮೂಲಕ ಪರಭಣಿ ತಲುಪುತ್ತದೆ. ಈ ರೈಲು ನಿತ್ಯ ಓಡಾಡಲಿದ್ದು ರಾಯಚೂರು, ಯಾದಗಿರಿಯಿಂದ ಮಹಾರಾಷ್ಟ್ರ, ತೆಲಂಗಾಣಕ್ಕೆ ತೆರಳುವವರಿಗೆ ಅನುಕೂಲವಾಗಲಿದೆ. ಇದನ್ನೂ ಓದಿ: ಮಹಿಷ ದಸರಾ, ಚಲೋ ಚಾಮುಂಡಿ ಬೆಟ್ಟ ಕಾರ್ಯಕ್ರಮಗಳಿಗೆ ಬ್ರೇಕ್

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್