ಕಾಲಿವುಡ್ ಸೂಪರ್‌ಸ್ಟಾರ್ ರಜನಿಕಾಂತ್ ವಯಸ್ಸು 71 ಆದ್ದರು. ಚಿತ್ರರಂಗದಲ್ಲಿ ಇವರ ಮೇಲಿರುವ ಕ್ರೇಜ್ ಒಂದಚೂರು ಕಡಿಮೆಯಾಗಿಲ್ಲ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಿರುವ ನಟನ ಬದುಕಿನಲ್ಲಿ 10 ಪರ್ಸೆಂಟ್ ಕೂಡ ನೆಮ್ಮದಿ ಇಲ್ಲ ಅಂತಾ ಇತ್ತೀಚಿನ ಸಂದರ್ಶನವೊಂದರಲ್ಲಿ ರಜನೀಕಾಂತ್ ಹೇಳಿರುವುದು ಇದೀಗ ಸಖತ್ ವೈರಲ್ ಆಗಿದೆ.

ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ ಜೀವನದಲ್ಲಿ 10 ಪರ್ಸೆಂಟ್‌ನಷ್ಟು ನೆಮ್ಮದಿ ಇಲ್ಲಾ ಅಂತಾ ಹೇಳಿಕೊಂಡಿದ್ದಾರೆ. ಐಶ್ವರ್ಯ ಮತ್ತು ಧನುಷ್ ಡಿವೋರ್ಸ್ ನಂತರ ರಜನೀಕಾಂತ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಮಗಳ ಡಿವೋರ್ಸ್ ಮನಸ್ಸಿಗೆ ಮತ್ತಷ್ಟು ಘಾಸಿ ಮಾಡಿದ್ಯಾ, ಎಲ್ಲಾ ಇದ್ದು ಮಕ್ಕಳ ಜೀವನ ಹಳಿ ದಾಟಿ ಹೋಗಿರುವುದು ರಜನಿಕಾಂತ್ ಆರೋಗ್ಯಕ್ಕೆ ಮತ್ತಷ್ಟು ಘಾಸಿ ಮಾಡಿದ್ಯ ಅಂತಾ ಅಭಿಮಾನಿಗಳ ವಲಯದಲ್ಲಿ ಸಖತ್ ಚರ್ಚೆ ಆಗುತ್ತಿದೆ.

Live Tv
[brid partner=56869869 player=32851 video=960834 autoplay=true]

