ತೀವ್ರ ಚಳಿ: ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಎಲ್.ಕೆ ಅಡ್ವಾಣಿ ಗೈರು
ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಎಲ್.ಕೆ ಅಡ್ವಾಣಿಯವರು (LK Advani) ಅಯೋಧ್ಯೆಯಲ್ಲಿ ನಡೆಯುವ ಬಾಲರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮಕ್ಕೆ ಗೈರಾಗಲಿದ್ದಾರೆ. ತೀವ್ರ ಚಳಿಯಿಂದಾಗಿ ಕೊನೆಯ ಕ್ಷಣದಲ್ಲಿ ಅಡ್ವಾಣಿಯವರ ಅಯೋಧ್ಯೆ (Ayodhya Ram Mandir) ಪ್ರಯಾಣ ರದ್ದಾಗಿದೆ. ಈ ಮೂಲಕ ಅಡ್ವಾಣಿಯವರು ಇಂದಿನ ಕಾರ್ಯಕ್ರದಿಂದ ಹೊರಗುಳಿಯಲಿದ್ದಾರೆ. ಇದನ್ನೂ ಓದಿ: ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ: ಹೆಚ್‌ಡಿಕೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ಚಳವಳಿಯಲ್ಲಿ ಅಡ್ವಾಣಿ ಕೂಡ ಪ್ರಮುಖ ವ್ಯಕ್ತಿ. 96 ನೇ ವಯಸ್ಸಿನಲ್ಲಿಯೂ ಆಹ್ವಾನ ಸ್ವೀಕರಿಸಿ ಅಯೋಧ್ಯೆಗೆ … Continue reading ತೀವ್ರ ಚಳಿ: ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಎಲ್.ಕೆ ಅಡ್ವಾಣಿ ಗೈರು
Copy and paste this URL into your WordPress site to embed
Copy and paste this code into your site to embed