Public TVPublic TVPublic TV
  • Home
  • Latest
  • LIVE
  • State
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Stories
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Explainer
  • Videos
    • Big Bulletin
    • Entertainment Videos
    • News Videos
Reading: 10 ವರ್ಷ ಮೇಲ್ಪಟ್ಟ ಅಪ್ರಾಪ್ತರಿಗೂ ಬ್ಯಾಂಕ್ ಖಾತೆ ಹೊಂದಲು ಆರ್‌ಬಿಐ ಒಪ್ಪಿಗೆ
Notification Show More
Font ResizerAa
Public TVPublic TV
Font ResizerAa
  • Home
  • Latest
  • LIVE
  • State
  • Districts
  • National
  • World
  • Stories
  • Cinema
  • Crime
  • Court
  • Sports
  • Tech
  • Automobile
  • Food
  • Explainer
  • Videos
Search
  • Home
  • Latest
  • LIVE
  • State
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Stories
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Explainer
  • Videos
    • Big Bulletin
    • Entertainment Videos
    • News Videos
Follow US
AI Image
Latest

10 ವರ್ಷ ಮೇಲ್ಪಟ್ಟ ಅಪ್ರಾಪ್ತರಿಗೂ ಬ್ಯಾಂಕ್ ಖಾತೆ ಹೊಂದಲು ಆರ್‌ಬಿಐ ಒಪ್ಪಿಗೆ

Public TV
Last updated: April 22, 2025 4:14 pm
By Public TV
Share
1 Min Read

ನವದೆಹಲಿ: ಇನ್ಮುಂದೆ 10 ವರ್ಷ ಹಾಗೂ ಅದಕ್ಕಿಂತ ಮೇಲ್ಪಟ್ಟ ಬ್ಯಾಂಕ್ ಖಾತೆ ತೆರೆಯಬಹುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ತಿಳಿಸಿದೆ.

ಏ.21 ರಂದು ಹೊರಡಿಸಿರುವ ಈ ಹೊಸ ನಿರ್ದೇಶನದಲ್ಲಿ, 10 ವರ್ಷ ಹಾಗೂ ಅದಕ್ಕಿಂತ ಮೇಲ್ಪಟ್ಟ ಅಪ್ರಾಪ್ತರು ಆರ್‌ಬಿಐನ 1976ರ ಸುತ್ತೋಲೆಗೆ ಅನುಗುಣವಾಗಿ ತಮ್ಮ ಪೋಷಕರ ಮೂಲಕ ಉಳಿತಾಯ ಮತ್ತು ಅವಧಿ ಠೇವಣಿ ಖಾತೆಗಳನ್ನು ತೆರೆಯಬಹುದು ಎಂದು ತಿಳಿಸಿದೆ.ಇದನ್ನೂ ಓದಿ:ರಣ ಬಿಸಿಲಿನಿಂದ ವನ್ಯ ಮೃಗಗಳ ರಕ್ಷಣೆಗೆ ಸ್ಪ್ರಿಂಕ್ಲರ್ ವ್ಯವಸ್ಥೆ – ನೀರಿನಲ್ಲಿ ಚಿರತೆಗಳ ಚೆಲ್ಲಾಟ

ಇದೇ ಜುಲೈ 1 ರಿಂದ ಈ ಆದೇಶ ಜಾರಿಗೆ ಬರಲಿದ್ದು, ಎಲ್ಲಾ ಬ್ಯಾಂಕ್‌ಗಳು ಈ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದು ತಿಳಿಸಿದೆ. ಈ ನಿರ್ದೇಶನದ ಅಡಿಯಲ್ಲಿ ಅಪ್ರಾಪ್ತರು ತಮ್ಮ ಪೋಷಕರ ನೆರವಿಲ್ಲದೆ ಸ್ವತಂತ್ರವಾಗಿ ತಮ್ಮ ಖಾತೆಗಳನ್ನು ನಿರ್ವಹಿಸಬಹುದು. 18 ವಯಸ್ಸಿನ ನಂತರ ತಮ್ಮ ಸಹಿ ಮಾದರಿ ಹಾಗೂ ಇನ್ನಿತರ ದಾಖಲೆಗಳನ್ನು ನವೀಕರಿಸಬೇಕು.

ಬ್ಯಾಂಕ್ ಖಾತೆಯ ಜೊತೆಗೆ ಇಂಟರ್ನೆಟ್ ಬ್ಯಾಂಕಿಂಗ್, ಡೆಬಿಟ್ ಕಾರ್ಡ್ ಹಾಗೂ ಚೆಕ್ ಬುಕ್ ಸೇರಿ ಹೆಚ್ಚುವರಿ ಸೇವೆಗಳನ್ನು ಪಡೆಯಬಹುದು. ಇದಕ್ಕೂ ಮೊದಲು ಈ ರೀತಿ ಅಪ್ರಾಪ್ತರು ಉಳಿತಾಯ ಖಾತೆಗಳನ್ನು ತೆರೆಯಲು ಅವಕಾಶ ಆರ್‌ಬಿಐ ಅವಕಾಶ ನೀಡಿತ್ತು. ಆದರೆ ಪೋಷಕರ ನೆರವಿನಿಂದಲೇ ಖಾತೆಯನ್ನು ತೆರೆದು, ನಿರ್ವಹಿಸಬೇಕಿತ್ತು. 18 ವಯಸ್ಸಿನ ನಂತರವೇ ಅವರು ತಮ್ಮ ಖಾತೆಯನ್ನು ಸ್ವತಂತ್ರವಾಗಿ ನಿರ್ವಹಿಸಲು ಅವಕಾಶವಿತ್ತು. ಜೊತೆಗೆ ಡೆಬಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್‌ನಂತಹ ಇತರ ಬ್ಯಾಂಕಿಂಗ್ ಸೌಲಭ್ಯಗಳು ಲಭ್ಯವಿರಲಿಲ್ಲ. ಸದ್ಯ ಈ ನಿಯಮಗಳಲ್ಲಿ ಬದಲಾವಣೆ ತಂದಿದೆ.

More Read

ಯೂಟ್ಯೂಬರ್ಸ್ ಮೇಲೆ 50-60 ಜನ ಅಟ್ಯಾಕ್ ಮಾಡಿದ್ರು, ನನ್ನ ಬಳಿ ಸಾಕ್ಷಿ ಇದೆ: ರಜತ್
ಮಾಧುರಿ ಆನೆಯನ್ನು ಮಠಕ್ಕೆ, ಸರ್ಕಾರಿ ಮೃಗಾಲಯಕ್ಕೆ ಸ್ಥಳಾಂತರಿಸಿ – ಜೈನ ಸಮುದಾಯ ಒತ್ತಾಯ

ಇನ್ನೂ ಯಾವುದೇ ಸಂದರ್ಭದಲ್ಲೂ ಖಾತೆಗಳಿಂದ ಹಣವನ್ನು ಓವರ್‌ಡ್ರಾ ಮಾಡಬಾರದು ಮತ್ತು ಯಾವಾಗಲೂ ಕ್ರೆಡಿಟ್ ಬ್ಯಾಲೆನ್ಸ್ ಕಾಯ್ದುಕೊಳ್ಳಬೇಕು ಎಂದು ಆರ್‌ಬಿಐ ಒತ್ತಿ ಹೇಳಿದೆ.ಇದನ್ನೂ ಓದಿ:ಚಾಕೊಲೇಟ್ ಕೊಡುವ ನೆಪದಲ್ಲಿ ಬಾಲಕಿ ಮೇಲೆ ಅತ್ಯಾಚಾರ – ಕಾಮುಕ ಅರೆಸ್ಟ್‌

Share This Article
Facebook Whatsapp Whatsapp Telegram
Previous Article ಚಾಮುಂಡಿ ಬೆಟ್ಟದಲ್ಲಿ ಹೊರ ರಾಜ್ಯದ ಯುವಕರಿಂದ ಅಸಭ್ಯ ವರ್ತನೆ
Next Article ಸ್ಮಾರ್ಟ್ ಮೀಟರ್ 15 ಸಾವಿರ ಕೋಟಿ ಹಗರಣ ಆರೋಪ – ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದ ಅಶ್ವಥ್ ನಾರಾಯಣ್‌

Popular News

ರಾಜ್ಯ ಸರ್ಕಾರದಿಂದ ಭೂಮಿ, 50% ಮೊತ್ತ ಭರಿಸಲು ನಿರಾಕರಣೆ; ಶಿವಮೊಗ್ಗ-ಹರಿಹರ ನಡುವಿನ ರೈಲ್ವೆ ಯೋಜನೆ ಸ್ಥಗಿತ
ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ – ಪ್ರಮುಖ ಆರೋಪಿಯ ಬ್ಯಾಂಕ್ ಖಾತೆ ಸೀಜ್
Public TVPublic TV