Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಪರಿಚಿತ ಮೊಬೈಲ್ ಸಂಖ್ಯೆಯಿಂದ ಬಂದ ವಾಟ್ಸಾಪ್ ಲಿಂಕ್ ಕ್ಲಿಕ್ ಮಾಡೋ ಮುನ್ನ ಎಚ್ಚರ!
Notification Show More
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Font ResizerAa
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
Crime

ಅಪರಿಚಿತ ಮೊಬೈಲ್ ಸಂಖ್ಯೆಯಿಂದ ಬಂದ ವಾಟ್ಸಾಪ್ ಲಿಂಕ್ ಕ್ಲಿಕ್ ಮಾಡೋ ಮುನ್ನ ಎಚ್ಚರ!

Last updated: August 23, 2022 9:01 pm
By
Share
1 Min Read

ಅಮರಾವತಿ: ಮೊಬೈಲ್ ಎಂಬ ಮಾಯಾಜಾಲ ಮನುಷ್ಯನನ್ನು ಆವರಿಸಿಬಿಟ್ಟಿದೆ. ಮೊಬೈಲ್ ಇಲ್ಲದ ಜೀವನನ್ನು ಊಹಿಸಿಕೊಳ್ಳೋದಕ್ಕೂ ಸಾಧ್ಯವಾಗ್ತಿಲ್ಲ. ದಿನಸಿ ಅಂಗಡಿಗೆ ಹೋದರೂ, ಸಣ್ಣ ಮಳಿಗೆಯಲ್ಲಿ ಟೀ ಕುಡಿದರೂ ಹಣ ಪಾವತಿ ಮಾಡೋದಕ್ಕೂ ಮೊಬೈಲ್ ಹಿಡಿದುಕೊಳ್ಳುವಷ್ಟೂ ಅಡಿಕ್ಷನ್‌ಗೆ ಒಳಗಾಗಿದ್ದೇವೆ. ಹಾಗೆಯೇ ಇಲ್ಲೊಬ್ಬರು ಶಿಕ್ಷಕರು ವಾಟ್ಸಾಪ್‌ನಲ್ಲಿ ಬಂದ ಸಂದೇಶಗಳನ್ನೆಲ್ಲಾ ಸ್ವೀಕರಿಸುತ್ತಾ 21 ಲಕ್ಷ ರೂಪಾಯಿಗಳನ್ನ ಕಳೆದುಕೊಂಡಿದ್ದಾರೆ.

ಅಪರಿಚಿತ ನಂಬರ್‌ನಿಂದ ಬಂದ ವಾಟ್ಸಾಪ್ ಮೆಸೇಜ್‌ನಿಂದ ಶಿಕ್ಷಿಯೊಬ್ಬರು 21 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಈಲ್ಲಿನ ಅನ್ನಮಯ್ಯ ಜಿಲ್ಲೆಯ ನಿವಾಸಿಯಾಗಿರುವ ಶಿಕ್ಷಕಿ ವರಲಕ್ಷಿ ಅವರೇ 21 ಲಕ್ಷ ಕಳೆದುಕೊಂಡಿರುವವರು. ತನ್ನ ಮೊಬೈಲ್‌ಗೆ ಬಂದ ಒಂದೇ ಒಂದು ವಾಟ್ಸಾಪ್ ಲಿಂಕ್ ಸಂದೇಶದಿಂದ ಹಣ ಕಳೆದುಕೊಂಡು ಬಳಿಕ ಸೈಬರ್ ಠಾಣೆಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಜೊಮ್ಯಾಟೊಗೆ ಶಾಕ್ – ಲೇಟ್ ಮಾಡಿ ಆರ್ಡರ್ ಕ್ಯಾನ್ಸಲ್ ಆದ್ರೆ ದಂಡದ ಜೊತೆ ಊಟನೂ ಫ್ರೀ ಕೊಡ್ಬೇಕು

ಹಣ ಕಳೆದುಕೊಂಡಿದ್ದು ಹೇಗೆ?
ಅಪರಿಚಿತ ಮೊಬೈಲ್ ಸಂಖ್ಯೆಯಿಂದ ತನ್ನ ವಾಟ್ಸಾಪ್‌ಗೆ ಲಿಂಕ್‌ನೊಂದಿಗೆ ಮೆಸೇಜ್ ಬಂದಿದೆ. ಹಲವು ಬಾರಿ ಸಂದೇಶಗಳನ್ನು ಸ್ವೀಕರಿಸಿದ್ದಾರೆ, ಅಂದಿನಿಂದಲೇ ಆಕೆಯ ಫೋನ್ ಹ್ಯಾಕ್ ಆಗಿದೆ. ವರಲಕ್ಷ್ಮೀ ಅವರು ಲಿಂಕ್ ಕ್ಲಿಕ್ ಮಾಡಿದ ಬಳಿಕ ಫೋನ್ ಸಂಪೂರ್ಣ ಹ್ಯಾಕ್ ಆಗಿದ್ದು, ಸೈಬರ್ ಕಿರಾತಕರು ಈಕೆಯ ಖಾತೆಯಿಂದಲೇ ವಹಿವಾಟು ನಡೆಸಿದ್ದಾರೆ. 20,000, 40,000 ಮತ್ತು 80,000 ದಂತೆ ಖಾತೆಯಿಂದ ಹಣ ಕಡಿಗೊಳ್ಳುತ್ತಾ ಹೋಗಿದೆ. ಹೀಗೆ ಒಟ್ಟು 21 ಲಕ್ಷ ರೂಪಾಯಿ ಪಂಗನಾಮ ಹಾಕಿದ್ದಾರೆ. ಅಲ್ಲದೇ ಮದನಪಲ್ಲಿಯ ಉದ್ಯೋಗಿ ಜ್ಞಾನ ಪ್ರಕಾಶ್ ಅವರಿಂದಲೂ 12 ಲಕ್ಷ ರೂಪಾಯಿ ಸೈಬರ್ ಕಳ್ಳರ ಪಾಲಾಗಿದೆ. ಇದನ್ನೂ ಓದಿ: ಆರಗ ಜ್ಞಾನೇಂದ್ರ ಅನ್‍ಫಿಟ್, ಸಿದ್ದರಾಮಯ್ಯನ ಮುಟ್ಟಿದ್ರೆ ಕ್ರಾಂತಿ ಆಗುತ್ತೆ: ಎಂ.ಬಿ ಪಾಟೀಲ್

More Read

ಒಂದು ತಿಂಗಳಿಗೆ ನಿವೇದಿತಾ ಖರ್ಚು ಕೇಳಿದ್ರೆ ಶಾಕ್ ಆಗ್ತೀರಿ!
ಅಫ್ಘಾನ್‌-ಪಾಕ್‌ ಮಧ್ಯೆ 48 ಗಂಟೆಗಳ ಕದನ ವಿರಾಮ ಜಾರಿ
ಭಟ್ಕಳ| ಮದುವೆ ಮಂಟಪದಲ್ಲಿ ಪಾರ್ಕಿಂಗ್ ವಿಷಯಕ್ಕೆ ನಡುರಸ್ತೆಯಲ್ಲೇ ಮಾರಾಮಾರಿ
ಹಳ್ಳಿ ಹುಡುಗ ಖ್ಯಾತಿಯ ಮಂಜುನಾಥ್‌ ಚೇರ್ಕಾಡಿ ಅಭಿನಯದ ಆಲ್ಬಮ್‌ ಸಾಂಗ್‌ ಮುಹೂರ್ತ

ಈ ಸಂಬಂಧ ವರಲಕ್ಷ್ಮೀ ಅವರು ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Facebook Whatsapp Whatsapp Telegram
Previous Article ಬಂಧನವಾದ ಕೆಲವೇ ಗಂಟೆಗಳಲ್ಲಿ ತೆಲಂಗಾಣ ಬಿಜೆಪಿ ಶಾಸಕನಿಗೆ ಜಾಮೀನು ಮಂಜೂರು
Next Article ಯಾವ ದೇವರೂ ಬ್ರಾಹ್ಮಣ ಸಮುದಾಯದಿಂದ ಬಂದಿಲ್ಲ: ಜೆಎನ್‍ಯು ವಿಸಿ
Leave a Comment

Leave a Reply

Your email address will not be published. Required fields are marked *

Popular News

ಕಾಶ್ಮೀರದಲ್ಲಿ ಅದ್ಧೂರಿ ಪ್ರಿ ವೆಡ್ಡಿಂಗ್‌ ಶೂಟ್‌ ಮಾಡಿಸಿದ್ದ ಕೃತಿಕಾ, ಮಹೇಂದ್ರ
ಪತಿಯಿಂದ ವೈದ್ಯೆ ಹತ್ಯೆ; ಮಗಳಿಗಾಗಿ ಕಟ್ಟಿಸಿದ್ದ 4 ಕೋಟಿ ರೂ. ಮನೆ ಇಸ್ಕಾನ್‌ಗೆ ದಾನ ಮಾಡಿದ ತಂದೆ