ಕನ್ನಡ ಮತ್ತು ಸೌತ್ ಸಿನಿಮಾಗಳಲ್ಲಿ ‘ಭಜರಂಗಿ’ ಲೋಕಿ (Bhajarangi Loki) ಬ್ಯುಸಿಯಾಗಿದ್ದಾರೆ. ಇದೀಗ ‘ಪಡ್ಡೆಹುಲಿ’ ಖ್ಯಾತಿಯ ಶ್ರೇಯಸ್ ಮಂಜು ಮುಂದೆ ವಿಲನ್ ಆಗಿ ಅಬ್ಬರಿಸಿದ್ದಾರೆ. ಸೌರವ್ ಲೋಕೇಶ್ ‘ದಿಲ್‌ದಾರ್’ (Dildar) ಲುಕ್ ರಿವೀಲ್ ಆಗಿದೆ. ಇದನ್ನೂ ಓದಿ:ಕ್ಷಮೆ ಕೇಳದ ಕಮಲ್ ಹಾಸನ್‌ಗೆ ಬ್ಯಾನ್ ಬಿಸಿ..!

View this post on Instagram
ಕನ್ನಡ ಚಿತ್ರಗಳ ಜೊತೆ ಮೆಗಾಸ್ಟಾರ್ ಚಿರಂಜೀವಿ ನಟನೆಯ ‘ವಿಶ್ವಂಭರ’ ಚಿತ್ರದಲ್ಲೂ ವಿಲನ್ ಆಗಿ ಅಬ್ಬರಿಸಿದ್ದಾರೆ. ದಿಗ್ಗಜರ ಜೊತೆ ಕನ್ನಡದ ನಟ ಅಭಿನಯಿಸಿದ್ದಾರೆ. ಇದನ್ನೂ ಓದಿ:ಸ್ನಾನ ಮಾಡಿದ ನೀರನ್ನು ಸೋಪ್ ಮಾಡಿ 8 ಡಾಲರ್‌ಗೆ ಮಾರಾಟ ಮಾಡ್ತಿದ್ದಾಳೆ ಸಿಡ್ನಿ ಸ್ವೀನಿ!
ಆಚಾರ್ಯ, ಸಲಾರ್ ಸಿನಿಮಾಗಳಲ್ಲಿ ಭಜರಂಗಿ ಲೋಕಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ತೆಲುಗು ಮಾತ್ರವಲ್ಲ, ತಮಿಳಿನಲ್ಲೂ ಅವರಿಗೆ ಅವಕಾಶಗಳು ಅರಸಿ ಬರುತ್ತಿವೆ.
