ಮತ್ತಷ್ಟು ದುಬಾರಿಯಾಗಲಿದೆ ಎಣ್ಣೆ – ಈಗ ಎಷ್ಟು ಸುಂಕವಿದೆ? ಎಷ್ಟು ಏರಿಕೆಯಾಗುತ್ತೆ?

Public TV
1 Min Read

ಬೆಂಗಳೂರು: 5 ಗ್ಯಾರಂಟಿ ಯೋಜನೆಯನ್ನು (5 Guarantee Scheme) ಜಾರಿ ಮಾಡಲು ಸರ್ಕಾರ ಅಬಕಾರಿ ಸುಂಕವನ್ನು (Exercise Dutty) ಭಾರೀ ಏರಿಸಿದೆ.

ಹಾಲಿ ಎಲ್ಲಾ 18 ಘೋಷಿತ ಬೆಲೆ ಸ್ಲಾಬ್‌ಗಳ ಮೇಲಿ ಹೆಚ್ಚುವರಿ 20% ಅಬಕಾರಿ ಸುಂಕ ಹೆಚ್ಚಿಸುವುದಾಗಿ ಸಿಎಂ ಸಿದ್ದರಾಮಯ್ಯ (CM Siddaramaiah) ಪ್ರಕಟಿಸಿದ್ದಾರೆ.

 

ತಮ್ಮ ಬಜೆಟ್‌ ಭಾಷಣದಲ್ಲಿ ಬಿಯರ್‌ ಮೇಲಿನ ಅಬಕಾರಿ ಸುಂಕವನ್ನು 175% ರಿಂದ 185% ಹೆಚ್ಚಳ ಮಾಡುವುದಾಗಿ ಘೋಷಿಸಿದ್ದಾರೆ.

2023-24ರ ಹಣಕಾಸು ವರ್ಷದಲ್ಲಿ ಅಬಕಾರಿ ಇಲಾಖೆಗೆ 36 ಸಾವಿರ ಕೋಟಿ ರೂ. ರಾಜಸ್ವ ಸಂಗ್ರಹಣೆ ಗುರಿಯನ್ನು ಸರ್ಕಾರ ನಿಗದಿಮಾಡಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್