ಹಾವೇರಿ: ಪ್ರಧಾನಿ ಮೋದಿ ಅವರಿಗೆ ಸವಾಲ್ ಹಾಕ್ತೀನಿ. 700 ಕೋಟಿ ರೂ. ಸಂಗ್ರಹ ಆರೋಪ ಸಾಬೀತು ಮಾಡಿದ್ರೆ ನಾನು ರಾಜಕೀಯದಿಂದ ನಿವೃತ್ತಿ ಆಗ್ತೀನಿ. ಇಲ್ಲದಿದ್ದರೆ ನೀವು ನಿವೃತ್ತಿ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲೆಸೆದರು.
ಈ ಕುರಿತ ವೀಡಿಯೋ ಇಲ್ಲಿದೆ…