ಏಷ್ಯಾ ಕಪ್ 2025 – ಹಾಂಗ್‌ಕಾಂಗ್‌ ವಿರುದ್ಧ ಬಾಂಗ್ಲಾ ತಂಡಕ್ಕೆ 7 ವಿಕೆಟ್‌ಗಳ ಜಯ

Public TV
0 Min Read

ಅಬುಧಾಬಿ: ಏಷ್ಯಾ ಕಪ್ 2025 ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಇಂದು (ಗುರುವಾರ) ಹಾಂಗ್‌ಕಾಂಗ್‌ ವಿರುದ್ಧ ಬಾಂಗ್ಲಾ ತಂಡ ಗೆಲುವು ಸಾಧಿಸಿದೆ.

ಪಂದ್ಯದಲ್ಲಿ ಹಾಂಗ್‌ಕಾಂಗ್ ನಿಗದಿತ 20 ಓವರ್‌ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 143 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಈ ಗುರಿಯನ್ನು ಬೆನ್ನತ್ತಿದ ಬಾಂಗ್ಲಾ ಪಡೆ 17.4 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 144 ರನ್‌ ಗಳಿಸಿ, ಗೆಲುವು ಸಾಧಿಸಿತು.

Share This Article