ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದ ಒಂದಿಷ್ಟು ಝಲಕ್‌ಗಳು..

Public TV
1 Min Read

75ನೇ ಗಣರಾಜ್ಯೋತ್ಸವ ಆಚರಣೆ: ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಆಗಮಿಸಿದ ಮೋದಿ.

ಹೂಗುಚ್ಚದೊಂದಿಗೆ ಯುದ್ಧ ಸ್ಮಾರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ.

ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಹುತಾತ್ಮರಿಗೆ ಗೌರವ ಸಲ್ಲಿಸುತ್ತಿರುವ ಪ್ರಧಾನಮಂತ್ರಿ.

ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಸೆಲ್ಯೂಟ್‌ ಮೂಲಕ ಹುತಾತ್ಮ ಯೋಧರಿಗೆ ಪ್ರಧಾನಿ ಗೌರವ.

ಹುತಾತ್ಮ ಯೋಧರ ಸ್ಮಾರಕಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಗೌರವ ಸಲ್ಲಿಸುತ್ತಿರುವುದು.

75ನೇ ಗಣರಾಜ್ಯೋತ್ಸವ ಯುದ್ಧ ಸ್ಮಾರಕದಲ್ಲಿರುವ ಪ್ರಧಾನಿ ಮೋದಿ.

ಕರ್ತವ್ಯ ಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರಾನ್‌ ಸ್ವಾಗತಿಸಿದ ಪ್ರಧಾನಿ ನರೇಂದ್ರ ಮೋದಿ.

ಕರ್ತವ್ಯ ಪಥದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರನ್‌.

Share This Article