ಸೋನು ಬಿಕಿನಿ ಲುಕ್‌ಗೆ ಬೋಲ್ಡ್‌ ಆದ ಪಡ್ಡೆಹುಡುಗರು

Public TV
2 Min Read

ಬಿಗ್ ಬಾಸ್ ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಇತ್ತೀಚಿಗೆ ಬಿಕಿನಿ (Bikini) ಧರಿಸುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೆಟ್ ಮಾಡಿದ್ದರು. ಸದಾ ಸಿಂಪಲ್‌ ಆಗಿ ಕಾಣಿಸಿಕೊಳ್ಳುತ್ತಿದ್ದ ನಟಿ, ಈಗ ಬೋಲ್ಡ್‌ ಆಗಿ ಬಿಕಿನಿಯಲ್ಲಿ ದರ್ಶನ ಕೊಟ್ಟಿದ್ದಕ್ಕೆ ಪಡ್ಡೆಹುಡುಗರು ಫಿದಾ ಆಗಿದ್ದಾರೆ. ಬಿಕಿನಿ ಲುಕ್‌ನಲ್ಲಿ ಅವರ ಬಗೆ ಬಗೆಯ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವಿವ್‌ ಪಡೆಯುತ್ತಿದೆ. ಇದನ್ನೂ ಓದಿ:ಟೇಕ್ವಾಂಡೋ ಗರ್ಲ್ : ಇದು ಋತು ವರ್ಷ ಹುಡುಗಿಯ ಸಾಹಸ ಕಥೆ

ಈ ಹಿಂದೆ ಶೇರ್ ಮಾಡಿರುವ ಬಿಕಿನಿ ವಿಡಿಯೋ 19 ಮಿಲಿಯನ್‌ಗೂ ಅಧಿಕ ಅಂದರೆ 1 ಕೋಟಿ 90 ಲಕ್ಷ ವಿವ್ ಕಂಡಿದೆ. 10 ಲಕ್ಷ ಇನ್ಸ್ಟಾಗ್ರಾಂ ಫಾಲೋವರ್ಸ್ ಪಡೆದಿರುವ ಸೋನು ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಹವಾ ಕ್ರಿಯೇಟ್ ಮಾಡಿದ್ದಾರೆ.

ತನ್ನ ವಿಚಾರದಲ್ಲಿ ಯಾರಾದರೂ ಟ್ರೋಲ್ ಮಾಡಿದರೆ ಕಣ್ಣೀರು ಹಾಕುವ ಸೋನು ಶ್ರೀನಿವಾಸ್ ಗೌಡ, ಟ್ರೋಲ್ ಆಗುವಂತಹ ಹಲವಾರು ವಿಚಾರಗಳನ್ನು ಅವರು ಮಾಡುತ್ತಲೇ ಇರುತ್ತಾರೆ. ಹಾಗಾಗಿಯೇ ಟ್ರೋಲ್ ಮಾಡುವವರು ಇವರ ವಿಡಿಯೋಗಾಗಿ ಕಾಯುತ್ತಿರುತ್ತಾರೆ ಎನ್ನುವುದು ಸುಳ್ಳಲ್ಲ.

ಖಾಸಗಿ ಫೋಟೋ- ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿತ್ತು. ಹಸಿಬಿಸಿ ದೃಶ್ಯಗಳನ್ನು ನೋಡಿ ಪಡ್ಡೆ ಹುಡುಗರು ನಾನಾ ರೀತಿಯಲ್ಲಿ ಕಾಮೆಂಟ್ ಮಾಡಿದ್ದರು. ಜೊತೆಗೆ ಮೊನ್ನೆಯಷ್ಟೇ ಸೋನು ಹೊಸ ವೀಡಿಯೋವೊಂದನ್ನು ಶೇರ್ ಮಾಡಿದ್ದರು, ಹುಡುಗಿಯರಿಗೆ ಮಾತ್ರ ಹುಡುಗರು ನೋಡಬೇಡ ಎಂದು ಹಾಕಿ ಕುತೂಹಲ ಹೆಚ್ಚಿಸಿದ್ದರು.

ಜಾಹೀರಾತಿಗೆ ಸೋನು ಗೌಡ ಬ್ರಾ ಹೇಗೆ ಧರಿಸುವುದು ಎಂಬ ವೀಡಿಯೋ ಮಾಡಿದ್ದರು. ಹೆಣ್ಣುಮಕ್ಕಳು ಹೇಗೆ ಬ್ರಾ ಹಾಕಬೇಕು, ಯಾವ ರೀತಿಯ ಬ್ರಾ ತೆಗೆದುಕೊಳ್ಳಬೇಕು ಎಂಬುವುದು ಸ್ಪಷ್ಟವಾಗಿ ವಿಡಿಯೋದಲ್ಲಿ ಸೂಚಿಸಿದ್ದರು. ಜೊತೆಗೆ ಅದನ್ನು ಯಾವ ರೀತಿ ಹಾಕಬೇಕು ಎಂಬುವುದರ ಬಗ್ಗೆ ಕೂಡ ವೀಡಿಯೋ ಮೂಲಕ ತಿಳಿಸಿದ್ದರು. ಆ ವಿಡಿಯೋ ಕೂಡ ವೈರಲ್ ಆಗಿತ್ತು.

ಟಿಕ್ ಟಾಕ್ ರೀಲ್ಸ್‌ನಿಂದ ಸೋಷಿಯಲ್ ಮೀಡಿಯಾದಲ್ಲಿ ಗುರುತಿಸಿಕೊಂಡಿದ್ದ ಸೋನು ಗೌಡ ಬಳಿಕ ಬಿಗ್ ಬಾಸ್ ಒಟಿಟಿ (Bigg Boss Kannada) ಅಂಗಳಕ್ಕೆ ಕಾಲಿಟ್ಟು ಜನಪ್ರಿಯತೆ ಗಳಿಸಿದ್ದರು. ಇದೀಗ ‘ಕ್ಯಾಡಬರಿಸ್’ ಎಂಬ ಸಿನಿಮಾದಲ್ಲಿ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಇತ್ತೀಚಿಗೆ ಈ ಚಿತ್ರದ ಅಪ್‌ಡೇಟ್ ಹಂಚಿಕೊಂಡರು.

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್