ಚಿಕ್ಕಮಗಳೂರು: ಶೃಂಗೇರಿಯ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ (BJP) ಅಭ್ಯರ್ಥಿ ಡಿ.ಎನ್.ಜೀವರಾಜ್ (DN Jeevaraj) ಅವರು ಗೆಲುವು ಸಾಧಿಸಿದ್ದಾರೆ. ಈ ಕುರಿತು ಚುನಾವಣಾ ಅಧಿಕಾರಿ ಗೌರವ ಕುಮಾರ್ ಶೆಟ್ಟಿ ಅಧಿಕೃತವಾಗಿ ಫಲಿತಾಂಶವನ್ನು ಪ್ರಕಟಿಸಿದ್ದಾರೆ.