ಅಂಜನಾದ್ರಿಗೆ ಭೇಟಿ ನೀಡಿದ ಟೀಂ ಇಂಡಿಯಾ ಕ್ರಿಕೆಟಿಗ ಇಶಾಂತ್ ಶರ್ಮಾ

1 Min Read

ಕೊಪ್ಪಳ: ರಾಮಾಯಣ ಕಾಲದ ಐತಿಹಾಸಿಕ ಹಿನ್ನೆಲೆ ಹೊಂದಿರುವ ಅಂಜನಾದ್ರಿ ಬೆಟ್ಟಕ್ಕೆ (Anjanadri Hills) ಟೀಂ ಇಂಡಿಯಾ ಕ್ರಿಕೆಟಿಗ ಇಶಾಂತ್ ಶರ್ಮಾ (Ishant Sharma) ಭೇಟಿ ನೀಡಿದ್ದಾರೆ.

ಶುಕ್ರವಾರ (ಜ.9) ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ, ಹನುಮನ ದರ್ಶನ ಪಡೆದರು. ಇದನ್ನೂ ಓದಿ:ಪವಿತ್ರಗೌಡಗೆ ಜೈಲೂಟದಿಂದ ಚರ್ಮರೋಗ ಸಮಸ್ಯೆ – ಜ.12ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

ಗೆಳೆಯನ ಜೊತೆಗೆ ಬಂದಿದ್ದ ಇಶಾಂತ್ ಶರ್ಮಾ ಅವರು 575 ಮೆಟ್ಟಿಲುಗಳನ್ನು ಏರುವ ಮೂಲಕ ಹನುಮನ ದಶ9ನ ಪಡೆದುಕೊಂಡು ವಿಶೇಷ ಪೂಜೆಯನ್ನು ಸಲ್ಲಿಸಿದರು. ನಂತರ ಬೆಟ್ಟದ ಮೇಲಿಂದ ಹಂಪಿಯ ಸೌಂದರ್ಯ ಹಾಗೂ ಬೆಟ್ಟಗಳ ಸಾಲುಗಳ ಪರಿಸರವನ್ನು ಕಣ್ತುಂಬಿಕೊಂಡು ಫೋಟೋ ಕ್ಲಿಕ್ಕಿಸಿಕೊಂಡರು. ಅಭಿಮಾನಿಗಳು ಸಹ ಇಶಾಂತ್ ಶಮಾ9 ಅವರ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಂಡರು.

Share This Article