Public TVPublic TVPublic TV
  • Home
  • Latest
  • LIVE
  • State
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Stories
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Explainer
  • Videos
    • Big Bulletin
    • Entertainment Videos
    • News Videos
Reading: ನಕಲಿ ಅಕೌಂಟ್ ಸೃಷ್ಟಿಸಿ ವಂಚನೆ- ಕಿರುತೆರೆ ನಟಿಯಿಂದ ನಾಲ್ವರ ವಿರುದ್ಧ ದೂರು
Notification Show More
Font ResizerAa
Public TVPublic TV
Font ResizerAa
  • Home
  • Latest
  • LIVE
  • State
  • Districts
  • National
  • World
  • Stories
  • Cinema
  • Crime
  • Court
  • Sports
  • Tech
  • Automobile
  • Food
  • Explainer
  • Videos
Search
  • Home
  • Latest
  • LIVE
  • State
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Stories
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Explainer
  • Videos
    • Big Bulletin
    • Entertainment Videos
    • News Videos
Follow US
Bengaluru City

ನಕಲಿ ಅಕೌಂಟ್ ಸೃಷ್ಟಿಸಿ ವಂಚನೆ- ಕಿರುತೆರೆ ನಟಿಯಿಂದ ನಾಲ್ವರ ವಿರುದ್ಧ ದೂರು

Public TV
Last updated: March 29, 2018 4:47 pm
By Public TV
Share
1 Min Read

ಬೆಂಗಳೂರು: ನಕಲಿ ಅಕೌಂಟ್ ಸೃಷ್ಟಿಸಿ ಕಿರುತೆರೆ ನಟಿ ಅಶ್ವಿನಿ ಗೌಡ ಅವರಿಗೆ ವಿಜಯನಗರದ ಆರ್ ಪಿಸಿ ಲೇಔಟ್‍ನಲ್ಲಿರುವ ಜನತಾ ಸೇವಾ ಕೋ ಅಪರೇಟಿವ್ ಬ್ಯಾಂಕಿನಿಂದ ವಂಚನೆಯಾಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಆರೋಪಿಗಳು ಅಶ್ವಿನಿಗೌಡ ಹೆಸರಲ್ಲಿ ನಕಲಿ ಖಾತೆ ತೆರೆದು ನಕಲಿ ವಹಿವಾಟು ನಡೆಸುತ್ತಿದ್ದು, ಜನತಾ ಸೇವಾ ಕೋ ಅಪರೇಟಿವ್ ಬ್ಯಾಂಕ್ ಅಧ್ಯಕ್ಷ ಸೇರಿದಂತೆ ನಾಲ್ವರ ವಿರುದ್ಧ ಈಗ ನಟಿ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

ದೂರಿನಲ್ಲಿ ಏನಿದೆ?
ಆಗಸ್ಟ್ 8, 2014ರಂದು ರಾಜಾಜಿನಗರ ಪೊಲೀಸ್ ಠಾಣೆಯಿಂದ ವಾರಂಟ್ ಇದೆ ಎಂದು ಹೇಳಿ ಫೋನ್ ಬಂದಿತ್ತು. ಈ ದೂರಿನ ಹಿನ್ನೆಲೆಯಲ್ಲಿ ಠಾಣೆಗೆ ಹೋಗಿ ವಿಚಾರಿಸಿದಾಗ ನನ್ನ ಮೇಲೆ 25 ಲಕ್ಷ ರೂ. ಚೆಕ್ ಬೌನ್ಸ್ ಕೇಸ್ ದಾಖಲಾಗಿರುವ ವಿಚಾರ ತಿಳಿಯಿತು. ಹೇಗೆ ಚೆಕ್ ಬೌನ್ಸ್ ಕೇಸ್ ದಾಖಲಾಯಿತು ಎಂದು ಪರಿಶೀಲನೆ ನಡೆಸಿದಾಗ ಜನತಾ ಸೇವಾ ಕೋ ಅಪರೇಟಿವ್ ಬ್ಯಾಂಕಿನಲ್ಲಿ ಗೆಳೆಯರ ಬಳಗದ ಹೆಸರಿನಲ್ಲಿ ಎಸ್‍ಬಿ ಖಾತೆ ತೆರೆದಿರುವ ವಿಚಾರ ಗಮನಕ್ಕೆ ಬಂತು. ಈ ವಿಚಾರ ತಿಳಿದು ಬ್ಯಾಂಕ್ ಮ್ಯಾನೇಜರ್ ಭಾಗ್ಯ ಹತ್ತಿರ ಪ್ರಶ್ನಿಸಿದಾಗ, ಜಯರಾಮ ಎಂಬವರು ಖಾತೆಯನ್ನು ತೆರೆದು ವ್ಯವಹಾರ ಮಾಡುತ್ತಿರುವುದಾಗಿ ನನಗೆ ಮಾಹಿತಿ ನೀಡಿದರು. ನಂತರ ಬ್ಯಾಂಕಿನ ಅಧ್ಯಕ್ಷರಾದ ರಾಮುರವರು ನನಗೆ ಜಯರಾಮರವರ ಪರಿಚಯವಿದೆ ಎಂದು ತಿಳಿಸಿದರು.

ನನ್ನ ಅನುಮತಿ ಇಲ್ಲದೇ ಖಾತೆಯನ್ನು ತೆರೆಯಲು ಹೇಗೆ ಅನುಮತಿ ನೀಡಿದ್ದೀರಿ ಎನ್ನುವ ಪ್ರಶ್ನೆಗೆ ಬ್ಯಾಂಕಿನವರು ಯಾರು ಸಮಂಜಸವಾದ ಕಾರಣ ನೀಡಲಿಲ್ಲ. ವೈಯಕ್ತಿಕ ದ್ವೇಷದಿಂದ ನನ್ನ ಹೆಸರಿನಲ್ಲಿ ಖಾತೆ ತೆರೆದು ವಂಚಿಸಿದಲ್ಲದೇ 25 ಲಕ್ಷ ರೂ. ಚೆಕ್ ಗೆ ನಕಲಿ ಚೆಕ್ ಬರೆದು ಬೌನ್ಸ್ ಮಾಡಿ ನನ್ನ ವಿರುದ್ಧ ಕೇಸ್ ದಾಖಲಾಗುವ ಹಾಗೇ ಮಾಡಿದ್ದಾರೆ. ಹೀಗಾಗಿ ಬ್ಯಾಂಕಿನ ಅಧ್ಯಕ್ಷರಾದ ರಾಮು, ಮ್ಯಾನೇಜರ್ ಭಾಗ್ಯ, ಜಯರಾಮು ಡಿ.ಜಿ, ವೆಂಕಟೇಶ್ ಹಾಗೂ ಚೇತನ್ ಪಿತೂರಿ ನಡೆಸಿ ಹಣ ಪಡೆಯಲು ಮುಂದಾಗಿದ್ದಾರೆ ಎಂದು ಆರೋಪಿಸಿ, ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಬೇಕು.

More Read

ಹೆಂಡತಿಗಾಗಿ ಕಳ್ಳ ಪೊಲೀಸ್ ಆದ, ಕಾನ್‌ಸ್ಟೇಬಲ್ ಸಸ್ಪೆಂಡ್‌ ಆದ!
ಟ್ರಂಪ್‌ ಸುಂಕ ಸಮರಕ್ಕೆ ಭಾರತ ತಿರುಗೇಟು – ಅಮೆರಿಕದ ಶಸ್ತ್ರಾಸ್ತ್ರ, ವಿಮಾನ ಖರೀದಿಸುವ ಯೋಜನೆ ಸ್ಥಗಿತ
Share This Article
Facebook Whatsapp Whatsapp Telegram
Previous Article 6 ಪದಗಳಿಂದಾಗಿ ಬಚಾವ್ ಆದ್ರು ಆಸೀಸ್ ಕೋಚ್ ಡ್ಯಾರೆನ್ ಲೆಹ್ಮನ್!
Next Article ಇಷ್ಟ ಬಂದ ಕಡೆ ಸ್ಪರ್ಧೆ ಮಾಡಲು ನಾನು ಕುಮಾರಸ್ವಾಮಿ ಅಲ್ಲ: ಸಿಪಿ ಯೋಗೇಶ್ವರ್
Leave a Comment

Leave a Reply

Your email address will not be published. Required fields are marked *

Popular News

ರಾಹುಲ್ ಗಾಂಧಿ ಚುನಾವಣಾ ಆಯೋಗದ ಮೇಲೆ ಆರೋಪ ಮಾಡಿ, ಉತ್ತರ ಕೊಡೋಕೆ ಇನ್ಯಾರನ್ನೋ ಕಳಿಸಿದ್ದಾರೆ: ಜೋಶಿ ಕಿಡಿ
ಚಿಪ್ಪಲ್ಲಿ ಕಾಫಿ ಕೊಡೋ ಕಾಲದಲ್ಲಿ ಸಹಪಂಕ್ತಿ ಭೋಜನ ಎತ್ತಿಹಿಡಿದಿದ್ದು ವಿರೇಂದ್ರ ಹೆಗ್ಗಡೆಯವ್ರು: ಸಿ.ಟಿ ರವಿ
Public TVPublic TV