ಡಬಲ್ ಡೆಕ್ಕರ್ ಬಸ್ಸಿಗೆ ಟ್ರ್ಯಾಕ್ಟರ್ ಡಿಕ್ಕಿ- ಓರ್ವ ಸಾವು, ಹಲವರಿಗೆ ಗಾಯ

Public TV
0 Min Read

ಲಕ್ನೋ: ಡಬಲ್ ಡೆಕ್ಕರ್ ಬಸ್ಸಿ (Double Dekkar Bus) ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು ಹಮವರು ಗಾಯಗೊಂಡ ಘಟನೆ ನಡೆದಿದೆ.

ಲಕ್ನೋದ ಬಿಬಿಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಇದನ್ನೂ ಓದಿ: ಪಡ್ಡೆಗಳ ಮೈಬಿಸಿ ಹೆಚ್ಚಿಸುವ ‘ಪೆಂಟಗನ್’ ಚಿತ್ರದ ವಿಡಿಯೋ ಸಾಂಗ್

ಬಸ್ ಪೂರ್ವಂಚಲ್ ಕಡೆಯಿಂದ ಜೈಪುರದ ಕಡೆಗೆ ಚಲಿಸುತ್ತಿತ್ತು. ಈ ವೇಳೆ ಎದರುಗಡೆಯಿಂದ ಅತಿವೇಗದಿಂದ ಬಂದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ. ಅಪಘಾತದ ಹಿನ್ನೆಲೆಯಲ್ಲಿ ಅಯೋಧ್ಯ ಹೆದ್ದಾರಿಯಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಯಿತು.

Share This Article
Leave a Comment

Leave a Reply

Your email address will not be published. Required fields are marked *