ಪರಾರಿಯಾಗಿದ್ದ ಧಮ್ಕಿ ವೀರ ರಾಜೀವ್‌ ಗೌಡ ಕೊನೆಗೂ ಅರೆಸ್ಟ್‌

0 Min Read

ಬೆಂಗಳೂರು: ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡಗೆ ಬೆದರಿಕೆ ಹಾಕಿ ಪರಾರಿಯಾಗಿದ್ದ ಪುಢಾರಿ ನಾಯಕ ರಾಜೀವ್‌ ಗೌಡನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ.

ಕೇರಳದ ಗಡಿ ಭಾಗದಲ್ಲಿ ರಾಜೀವ್‌ ಗೌಡನನ್ನು ಬಂಧನ ಮಾಡಲಾಗಿದೆ. ಪ್ರಕರಣದಲ್ಲಿ ಬಂಧನ ಮಾಡದಂತೆ ರಾಜೀವ್‌ ಗೌಡ ಜಾಮೀನು ಅರ್ಜಿ ಸಲ್ಲಿಸಿದ್ದ. ಕೋರ್ಟ್‌ ಜಾಮೀನು ಅರ್ಜಿಯನ್ನು ವಜಾ ಮಾಡಿತ್ತು.

This Is A Breaking Story More Details Awaited

Share This Article