ಬೆಂಗಳೂರು: ರಾಜ್ಯದಲ್ಲಿ ಗುಡುಗು, ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ (Thunderstorm) ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ.
ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಹಿನ್ನೆಲೆ ಮುಂದಿನ ಮೂರು ಗಂಟೆ ರಾಜ್ಯದ 12 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಿದೆ. ಇದನ್ನೂ ಓದಿ: ಕಾವಾಡಿಗನನ್ನೇ ತುಳಿದ ಸಾಕಾನೆ ಸುಗ್ರೀವ – ಗಂಭೀರ ಗಾಯ
ದಕ್ಷಿಣ ಕನ್ನಡ, ಬಾಗಲಕೋಟೆ, ಧಾರವಾಡ, ಗದಗ, ರಾಯಚೂರು, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ತುಮಕೂರು, ಶಿವಮೊಗ್ಗ ಜಿಲ್ಲೆಗಳಿಗೆ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ತೋಟದಲ್ಲಿ ಮಹಿಳೆಯ ಅಸ್ಥಿಪಂಜರ ಪತ್ತೆ – ಕೊಲೆಯೋ, ಅಸಹಜ ಸಾವೋ?

