250ರ ಗಡಿ ದಾಟಿದ ಟೊಮೆಟೋ ಬೆಲೆ!

Public TV
1 Min Read

ಬೆಂಗಳೂರು/ಚಾಮರಾಜನಗರ: ಮೊನ್ನೆ ಮೊನ್ನೆಯಷ್ಟೇ ಡಬಲ್ ಸೆಂಚುರಿ ದಾಟಿದ್ದ ಟೊಮೆಟೋ ಬೆಲೆ ಇದೀಗ 250ರ ಗಡಿ ದಾಟಿದೆ.

ಸದ್ಯಕ್ಕೆ ಈ ಓಟ ಇಲ್ಲಿಗೆ ನಿಲ್ಲುವ ಲಕ್ಷಣಗಳು ಕಾಣ್ತಿಲ್ಲ. ಹೋಲ್‍ಸೇಲ್ ಮಾರುಕಟ್ಟೆ ಪರಿಣಿತರ ಪ್ರಕಾರ ಟೊಮೆಟೋ ಬೆಲೆ ಶೀಘ್ರವೇ ಮುನ್ನೂರರ ಗಡಿಯನ್ನು ದಾಟಲಿದೆ. ಇದಕ್ಕೆ ಮಳೆ, ಟೊಮೆಟೋ ಗುಣಮಟ್ಟ, ಪೂರೈಕೆ ಮತ್ತು ಸಾಗಣೆ ಸಮಸ್ಯೆಗಳು ಕಾರಣ ಎನ್ನಲಾಗುತ್ತಿದೆ.

ಈ ಮಧ್ಯೆ ಚಾಮರಾಜನಗರದ ಕೆಬ್ಬೆಪುರದಲ್ಲಿ ಮಂಜು ಎನ್ನುವ ರೈತ ಎರಡು ಎಕರೆಯಲ್ಲಿ ಬೆಳೆದಿದ್ದ ಟೊಮೆಟೋ ಗಿಡಗಳನ್ನು ಕಿಡಿಗೇಡಿಗಳು ಬುಡಸಮೇತ ಕತ್ತರಿಸಿ ಹಾಕಿದ್ದಾರೆ. ಟೊಮೆಟೋ ಕೊಯ್ಲಿಗೆ ಬಂದ ಸಂದರ್ಭದಲ್ಲಿ ದುಷ್ಕರ್ಮಿಗಳು ನಡೆಸಿದ ಕೃತ್ಯದಿಂದ ರೈತ ಮಂಜು ಕಂಗಾಲಾಗಿದ್ದಾರೆ. ಹೊಲದಲ್ಲಿ ಬಿದ್ದು ಹೊರಳಾಡಿ ಕಣ್ಣೀರಿಟ್ಟಿದ್ದಾರೆ. ಇದನ್ನೂ ಓದಿ: ಭ್ರಷ್ಟರಿಗೆ ಲೋಕಾಯುಕ್ತ ನ್ಯಾಯಮೂರ್ತಿ ಶಾಕ್- ಬೆಂಗಳೂರಿನ 45 ಕಡೆ ಏಕಕಾಲದಲ್ಲಿ ದಾಳಿ

ಬೇಗೂರು ಪೊಲೀಸರು ಶ್ವಾನಪಡೆಯೊಂದಿಗೆ ಸ್ಥಳಕ್ಕೆ ತೆರಳಿ ತನಿಖೆ ನಡೆಸಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್