Public TVPublic TVPublic TV
  • Home
  • Latest
  • LIVE
  • State
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Stories
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Explainer
  • Videos
    • Big Bulletin
    • Entertainment Videos
    • News Videos
Reading: Twitter logo – ನಾಯಿ ಹೋಯ್ತು, ಮತ್ತೆ ನೀಲಿ ಹಕ್ಕಿ ಬಂತು
Notification Show More
Font ResizerAa
Public TVPublic TV
Font ResizerAa
  • Home
  • Latest
  • LIVE
  • State
  • Districts
  • National
  • World
  • Stories
  • Cinema
  • Crime
  • Court
  • Sports
  • Tech
  • Automobile
  • Food
  • Explainer
  • Videos
Search
  • Home
  • Latest
  • LIVE
  • State
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Stories
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Explainer
  • Videos
    • Big Bulletin
    • Entertainment Videos
    • News Videos
Follow US
Latest

Twitter logo – ನಾಯಿ ಹೋಯ್ತು, ಮತ್ತೆ ನೀಲಿ ಹಕ್ಕಿ ಬಂತು

Public TV
Last updated: April 8, 2023 9:41 am
By Public TV
Share
1 Min Read

ವಾಷಿಂಗ್ಟನ್: 3 ದಿನಗಳ ಹಿಂದಷ್ಟೇ ಎಲೋನ್ ಮಸ್ಕ್ (Elon Musk) ಟ್ವಿಟ್ಟರ್‌ನ ಲೋಗೋವನ್ನು (Twitter Logo) ನೀಲಿ ಹಕ್ಕಿಯಿಂದ (Bird) ಬದಲಾಯಿಸಿ ನಾಯಿಯ (Dog) ಚಿತ್ರವನ್ನು ಇರಿಸಿದ್ದರು. ಮಸ್ಕ್‌ನ ಈ ಕ್ರಮ ಬಳಕೆದಾರರನ್ನು ಅಚ್ಚರಿಪಡಿಸಿದ್ದು ಮಾತ್ರವಲ್ಲದೇ ಭಾರೀ ಚರ್ಚೆಗೂ ಗ್ರಾಸವಾಗಿತ್ತು.

ನಾಯಿಯ ಲೋಗೋ ಟ್ವಿಟ್ಟರ್‌ನಲ್ಲಿ ಕೇವಲ ಕೆಲ ಗಂಟೆಗಳ ವರೆಗೆ ಮಾತ್ರವೇ ಇರಬಹುದು, ಶೀಘ್ರವೇ ಇದು ಮತ್ತೆ ಬದಲಾಗಬಹುದು ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಭಾವಿಸಿದ್ದರು. ಆದರೆ ನಾಯಿಯ ಲೋಗೋವನ್ನು 3 ದಿನಗಳ ಕಾಲ ಹಾಗೇ ಇಡಲಾಗಿತ್ತು. ಇದೀಗ 3 ದಿನಗಳ ಬಳಿಕ ಟ್ವಿಟ್ಟರ್‌ನ ಲೋಗೋ ಮತ್ತೆ ನೀಲಿ ಹಕ್ಕಿಗೆ ಮರಳಿದೆ. ಇದನ್ನೂ ಓದಿ: Twitter logo: ಟ್ವಿಟ್ಟರ್‌ ‘ನೀಲಿ ಹಕ್ಕಿ’ ನಾಯಿ ಮರಿಯಾಯ್ತು!

ಟ್ವಿಟ್ಟರ್‌ನಲ್ಲಿ ನಾಯಿಯ ಲೋಗೋ ವೆಬ್ ಬಳಕೆದಾರರಿಗೆ ಮಾತ್ರವೇ ಕಂಡುಬಂದಿದೆ. ಆ್ಯಪ್ ಬಳಕೆದಾರರಿಗೆ ಟ್ವಿಟ್ಟರ್ ಲೋಗೋದಲ್ಲಿ ಯಾವುದೇ ಬದಲಾವಣೆ ಕಾಣಿಸಿಕೊಳ್ಳದೇ ಕೇವಲ ನೀಲಿ ಹಕ್ಕಿ ಮಾತ್ರವೇ ಕಾಣಿಸಿಕೊಂಡಿದೆ. ಆದರೆ ಮಸ್ಕ್ ಲೋಗೋವನ್ನು ಏಕೆ ಬದಲಾಯಿಸಿದ್ದರು ಎಂಬುದು ಇನ್ನು ಕೂಡಾ ಗೊಂದಲಗಳಿಗೆ ಕಾರಣವಾಗಿದೆ.

ವರದಿಗಳ ಪ್ರಕಾರ ಮಸ್ಕ್ ಟ್ವಿಟ್ಟರ್‌ನ ಲೋಗೋವನ್ನು ನಾಯಿಗೆ ಬದಲಾಯಿಸಿದ ಬಳಿಕ ಅದರ ಬಗ್ಗೆ ತಮಾಷೆ ಮಾಡಿದ್ದಾರೆ. ಅವರು ಟ್ವಿಟ್ಟರ್ ಖರೀದಿ ಮಾಡುವುದಕ್ಕೂ ಮೊದಲೊಮ್ಮೆ ಟ್ವೀಟ್ ಮಾಡಿದ ಒಂದು ಸ್ಕ್ರೀನ್ ಶಾಟ್ ಅನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು ಟ್ವಿಟ್ಟರ್ ಅನ್ನು ಖರೀದಿಸಬೇಕು ಹಾಗೂ ಅದರ ಲೋಗೋವನ್ನು ನಾಯಿಗೆ ಬದಲಾಯಿಸಬೇಕು ಎಂದು ಬರೆದುಕೊಂಡಿದ್ದರು. ತಾವು ನೀಡಿದ ಭರವಸೆಯಂತೆ ಕಂಪನಿಯ ಲೋಗೋವನ್ನು ಬದಲಾಯಿಸಲಾಗಿದೆ ಎಂದು ಅವರು ತಮಾಷೆಯಾಡಿದ್ದಾರೆ. ಇದನ್ನೂ ಓದಿ: ಮಕ್ಕಳ ವೈಯಕ್ತಿಕ ಡೇಟಾ ದುರುಪಯೋಗ – ಟಿಕ್‌ಟಾಕ್‌ಗೆ ಭಾರೀ ದಂಡ ವಿಧಿಸಿದ ಬ್ರಿಟನ್

More Read

ಚಾಮರಾಜನಗರ | ಉದ್ಯಮಿಯನ್ನು ಲಾಡ್ಜ್‌ಗೆ ಕರೆಸಿ ರೈಡ್‌ – 3.70 ಲಕ್ಷ ದೋಚಿ ಪರಾರಿಯಾದ ಪಿಎಸ್ಐಗಾಗಿ ಶೋಧ
ಸಿರುಗುಪ್ಪ| ಕಾರಿಗೆ ಲಾರಿ ಡಿಕ್ಕಿ- ಇಬ್ಬರು ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ
Share This Article
Facebook Whatsapp Whatsapp Telegram
Previous Article ಗಂಗಾವತಿ ಜನ ಫುಟ್ಬಾಲ್ ಆಡಿದ್ರೆ ಸೀದಾ ಬಳ್ಳಾರಿಗೆ ಹೋಗಿ ಬೀಳ್ತಾರೆ- ರೆಡ್ಡಿ ಚಿಹ್ನೆ ಬಗ್ಗೆ ಅನ್ಸಾರಿ ವ್ಯಂಗ್ಯ
Next Article ಅಲ್ಲು ಅರ್ಜುನ್ ಉಗ್ರರೂಪ ‘ಗಂಗಮ್ಮ’ ಅವತಾರಕ್ಕೆ ‘ಕಾಂತರ’ ಪ್ರೇರಣೆ ಎಂದ ಫ್ಯಾನ್ಸ್

Popular News

ಪಹಲ್ಗಾಮ್‍ ದಾಳಿ ಉಗ್ರರು ಪಾಕ್‌ನಿಂದ ಬಂದವರಲ್ಲ: ಚಿದಂಬರಂ ಕ್ಲೀನ್‍ಚಿಟ್
ರಸಗೊಬ್ಬರ ಪೂರೈಕೆಗೆ ರಾಜ್ಯದಿಂದ 6 ಬಾರಿ ಮನವಿ – ದಿಢೀರ್ ಕೊರತೆಗೆ ಕಾರಣವೇನು?
Public TVPublic TV