Public TVPublic TVPublic TV
  • Home
  • Latest
  • LIVE
  • State
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Stories
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Explainer
  • Videos
    • Big Bulletin
    • Entertainment Videos
    • News Videos
Reading: 48 ಗಂಟೆಗಳಲ್ಲಿ 3ನೇ ಸರ್ಕಾರಿ ಟ್ವಿಟ್ಟರ್ ಖಾತೆ ಹ್ಯಾಕ್
Notification Show More
Font ResizerAa
Public TVPublic TV
Font ResizerAa
  • Home
  • Latest
  • LIVE
  • State
  • Districts
  • National
  • World
  • Stories
  • Cinema
  • Crime
  • Court
  • Sports
  • Tech
  • Automobile
  • Food
  • Explainer
  • Videos
Search
  • Home
  • Latest
  • LIVE
  • State
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Stories
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Explainer
  • Videos
    • Big Bulletin
    • Entertainment Videos
    • News Videos
Follow US
48 ಗಂಟೆಗಳಲ್ಲಿ 3ನೇ ಸರ್ಕಾರಿ ಟ್ವಿಟ್ಟರ್ ಖಾತೆ ಹ್ಯಾಕ್
Latest

48 ಗಂಟೆಗಳಲ್ಲಿ 3ನೇ ಸರ್ಕಾರಿ ಟ್ವಿಟ್ಟರ್ ಖಾತೆ ಹ್ಯಾಕ್

Public TV
Last updated: April 10, 2022 11:49 am
By Public TV
Share
1 Min Read

ನವದೆಹಲಿ: ವಿಶ್ವವಿದ್ಯಾನಿಲಯ ಅನುದಾನ ಆಯೋಗದ(ಯುಜಿಸಿ) ಟ್ವಿಟ್ಟರ್ ಖಾತೆಯನ್ನು ಶನಿವಾರ ತಡರಾತ್ರಿ ಹ್ಯಾಕ್ ಮಾಡಲಾಗಿದೆ. ಇದು ಕಳೆದ ಎರಡು ದಿನಗಳಲ್ಲಿ ಹ್ಯಾಕ್ ಆಗಿರುವ ಮೂರನೇ ಸರ್ಕಾರಿ ಸಂಸ್ಥೆಯ ಖಾತೆಯಾಗಿದೆ.

ಯುಜಿಸಿ ಅಧಿಕೃತ ಟ್ವಿಟ್ಟರ್ ಖಾತೆ ಹ್ಯಾಕ್ ಆದ ಬಳಿಕ ಈ ಖಾತೆಯನ್ನು ಬಳಸಿ ಎನ್‌ಎಫ್‌ಟಿಗೆ ಸಂಬಂಧಿಸಿದ ಹಲವಾರು ಟ್ವೀಟ್‌ಗಳನ್ನು ಮಾಡಲಾಗಿದೆ. ಯುಜಿಸಿಯ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ 2,96,000 ಕ್ಕೂ ಹೆಚ್ಚು ಅನುಯಾಯಿಗಳಿದ್ದು, ಅಧಿಕೃತ ವೆಬ್‌ಸೈಟ್‌ಗೆ ಲಿಂಕ್ ಮಾಡಲಾಗಿದೆ. ಇದನ್ನೂ ಓದಿ: 5 ರಾಜ್ಯಗಳಲ್ಲಿ ಕೋವಿಡ್ ಹೆಚ್ಚಳ- ಭಾರತಕ್ಕೆ 3ನೇ ಅಲೆಯ ಮುನ್ಸೂಚನೆ

2 ದಿನಗಳ ಹಿಂದೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಕಚೇರಿಯ ಟ್ಟಿಟ್ಟರ್ ಖಾತೆ ಹ್ಯಾಕ್ ಆಗಿತ್ತು. ಬಳಿಕ ಭಾರತೀಯ ಹವಾಮಾನ ಇಲಾಖೆಯ ಟ್ವಿಟ್ಟರ್ ಖಾತೆಯನ್ನೂ ಇದೇ ರೀತಿ ಹ್ಯಾಕ್ ಮಾಡಲಾಗಿತ್ತು. ಇದೀಗ ಕೇವಲ 48 ಗಂಟೆಗಳೊಳಗೆ ಹ್ಯಾಕ್ ಆಗಿರುವ 3 ನೇ ಸರ್ಕಾರಿ ಟ್ವಿಟ್ಟರ್ ಖಾತೆ ಯುಜಿಸಿಯದ್ದಾಗಿದೆ. ಇದನ್ನೂ ಓದಿ: ಶೀಘ್ರವೇ ಸ್ವಯಂ ಚಾಲಿತ ಕಾರುಗಳನ್ನು ಬಿಡುಗಡೆ ಮಾಡಲಿದ್ದಾರೆ ಮಸ್ಕ್

More Read

ಚೆಸ್‌ ವಿಶ್ವಕಪ್‌ | ಅನುಭವಿ ಕೊನೆರು ಹಂಪಿಗೆ ಸೋಲು, 19ರ ದಿವ್ಯಾ ದೇಶಮುಖ್‌ ಚಾಂಪಿಯನ್‌
ಚೆಸ್‌ ವಿಶ್ವಕಪ್‌ | ಅನುಭವಿ ಕೊನೆರು ಹಂಪಿಗೆ ಸೋಲು, 19ರ ದಿವ್ಯಾ ದೇಶಮುಖ್‌ ಚಾಂಪಿಯನ್‌
ಮಜಾವಾದಿ ಸಿದ್ದರಾಮಯ್ಯ ಕೊಟ್ಟಿದ್ದಕ್ಕಿಂತ ಕಿತ್ತುಕೊಂಡಿದ್ದೇ ಹೆಚ್ಚು – ಜೆಡಿಎಸ್
ಮಜಾವಾದಿ ಸಿದ್ದರಾಮಯ್ಯ ಕೊಟ್ಟಿದ್ದಕ್ಕಿಂತ ಕಿತ್ತುಕೊಂಡಿದ್ದೇ ಹೆಚ್ಚು – ಜೆಡಿಎಸ್

ಸರ್ಕಾರಿ ಟ್ವಿಟ್ಟರ್ ಖಾತೆಗಳ ಹ್ಯಾಕ್‌ಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಯುಪಿ ಸರ್ಕಾರ ತಿಳಿಸಿದೆ. ಪ್ರಕರಣದ ಬಗ್ಗೆ ಸೈಬರ್ ತಜ್ಞರು ತನಿಖೆ ನಡೆಸುತ್ತಿದ್ದಾರೆ.

Share This Article
Facebook Whatsapp Whatsapp Telegram
Previous Article `ಕೆಜಿಎಫ್ 2′ ನಟಿ ಅರ್ಚನಾ ನಟನೆಯ `ಮ್ಯೂಟ್’ ಟ್ರೇಲರ್ ಮೆಚ್ಚಿದ ರವೀನಾ ಟಂಡನ್ `ಕೆಜಿಎಫ್ 2′ ನಟಿ ಅರ್ಚನಾ ನಟನೆಯ `ಮ್ಯೂಟ್’ ಟ್ರೇಲರ್ ಮೆಚ್ಚಿದ ರವೀನಾ ಟಂಡನ್
Next Article ರಸ್ತೆಯಲ್ಲೇ ಅಟ್ಟಾಡಿಸಿಕೊಂಡು ಹೋಗಿ ಅಪ್ಪ-ಅಮ್ಮನ ಮಚ್ಚಿನಿಂದ ಕೊಚ್ಚಿ ಕೊಂದ! ರಸ್ತೆಯಲ್ಲೇ ಅಟ್ಟಾಡಿಸಿಕೊಂಡು ಹೋಗಿ ಅಪ್ಪ-ಅಮ್ಮನ ಮಚ್ಚಿನಿಂದ ಕೊಚ್ಚಿ ಕೊಂದ!
Leave a Comment

Leave a Reply

Your email address will not be published. Required fields are marked *

Popular News

72 ಕೋಟಿ ಮೌಲ್ಯದ ಆಸ್ತಿಯನ್ನು ಸಂಜಯ್ ದತ್ ಹೆಸರಿಗೆ ಬರೆದಿಟ್ಟ ಅಭಿಮಾನಿ
72 ಕೋಟಿ ಮೌಲ್ಯದ ಆಸ್ತಿಯನ್ನು ಸಂಜಯ್ ದತ್ ಹೆಸರಿಗೆ ಬರೆದಿಟ್ಟ ಅಭಿಮಾನಿ
ಉಗ್ರರು ಬಂದಿದ್ದು ಹೇಗೆ ಅಂತ ರಾಜನಾಥ್ ಸಿಂಗ್ ಮಾಹಿತಿಯೇ ನೀಡಲಿಲ್ಲ: ಕಾಂಗ್ರೆಸ್ ಮುಖಂಡ ಗೌರವ್ ಗೊಗೊಯ್
ಉಗ್ರರು ಬಂದಿದ್ದು ಹೇಗೆ ಅಂತ ರಾಜನಾಥ್ ಸಿಂಗ್ ಮಾಹಿತಿಯೇ ನೀಡಲಿಲ್ಲ: ಕಾಂಗ್ರೆಸ್ ಮುಖಂಡ ಗೌರವ್ ಗೊಗೊಯ್
Public TVPublic TV