Budget 2022: ವರ್ಲ್ಡ್‌ ಕ್ಲಾಸ್‌ ಶಿಕ್ಷಣಕ್ಕೆ ಡಿಜಿಟಲ್‌ ವಿಶ್ವವಿದ್ಯಾಲಯ ಸ್ಥಾಪನೆ

Public TV
0 Min Read

ನವದೆಹಲಿ: ಕೇಂದ್ರ ಸರ್ಕಾರ ಡಿಜಿಟಲ್‌ ವಿಶ್ವವಿದ್ಯಾಲಯವನ್ನು ಸ್ಥಾಪಿಸಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಭಾರತೀಯ ಶಿಕ್ಷಣ ವ್ಯವಸ್ಥೆಯಲ್ಲಿ ಇದೊಂದು ದೊಡ್ಡ ನಿರ್ಧಾರವಾಗಿದ್ದು ವಿದ್ಯಾರ್ಥಿಗಳಿಗೆ ಅಂತಾರಾಷ್ಟ್ರಿಯ ಗುಣಮಟ್ಟದ ಶಿಕ್ಷಣ ನೀಡಲು ಈ ಯೋಜನೆ ತರಲಾಗಿದೆ. ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಈ ಯೋಜನೆಯಲ್ಲಿ ಕೈಜೋಡಿಸಲಿದೆ ಎಂದು ಅವರು ಮಾಹಿತಿ ನೀಡಿದರು.

ಒಂದನೇ ತರಗತಿಯಿಂದ 12ನೇ ತರಗತಿಯವರೆಗೆ ಪಠ್ಯ ಬೋಧಿಸಲು 200 ಪ್ರಾದೇಶಿಕ ಟಿವಿ ಚಾನೆಲ್‌ಗಳನ್ನು ತೆರೆಯಲಾಗುತ್ತದೆ.

Share This Article
Leave a Comment

Leave a Reply

Your email address will not be published. Required fields are marked *