Video Viral | ನಂಜನಗೂಡು ದೇವಸ್ಥಾನದ ದಾಸೋಹ ಭವನದ ಬಳಿ ಮಾಂಸಹಾರ ಸೇವನೆ

0 Min Read

ಮೈಸೂರು: ದಕ್ಷಿಣ ಕಾಶಿ ನಂಜನಗೂಡು ನಂಜುಂಡೇಶ್ವರ ದೇವಸ್ಥಾನದ (Nanjangud Temple) ದಾಸೋಹ ಭವನದ ದ್ವಾರದ ಬಳಿ ಸ್ಥಳೀಯ ವ್ಯಾಪಾರಿ ಮಾಂಸಹಾರ ಸೇವಿಸಿದ್ದಾನೆ.

ಹೂವಿನ ವ್ಯಾಪಾರಿ ಪ್ರದೀಪ್ ಎಂಬಾತ ಮಾಂಸಾಹಾರ ಸೇವಿಸಿದ್ದಾನೆ. ಇದನ್ನ ಗಮನಿಸಿದ ಭದ್ರತಾ ಸಿಬ್ಬಂದಿ ಮಾಂಸಾಹಾರ (Nonveg Food) ಸೇವಿಸಿದವನನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಆಸ್ಟ್ರೇಲಿಯಾ ಪ್ರವಾಸದಿಂದ ಕಾಂಗ್ರೆಸ್ ಶಾಸಕರು ವಾಪಸ್

ಪ್ರದೀಪ್‌ಗೆ ಭದ್ರತಾ ಸಿಬ್ಬಂದಿ ತರಾಟೆಗೆ ತೆಗೆದುಕೊಂಡ ವೀಡಿಯೋ ಈಗ ವೈರಲ್ ಆಗಿದೆ. ಇದನ್ನೂ ಓದಿ: ಸಂಪರ್ಕಕ್ಕೇ ಸಿಗುತ್ತಿಲ್ಲ ಇರಾನ್‌ನಲ್ಲಿ ಕೆಲಸಕ್ಕೆ ಹೋದ ಕಾಫಿನಾಡ ಯುವಕ – ಕುಟುಂಬದಲ್ಲಿ ಆತಂಕ

Share This Article