Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗ್ರಾಮ ಪಂಚಾಯಿತಿ ಅಧ್ಯಕ್ಷನ ಶೋಕಿ ಲೈಫ್ – ಸ್ವಂತ ಗಾಡಿಗೆ ಸರ್ಕಾರದ ಲೋಗೋ ಹಾಕಿ ಪ್ರವಾಸ
Notification Show More
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Font ResizerAa
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
Chikkamagaluru

ಗ್ರಾಮ ಪಂಚಾಯಿತಿ ಅಧ್ಯಕ್ಷನ ಶೋಕಿ ಲೈಫ್ – ಸ್ವಂತ ಗಾಡಿಗೆ ಸರ್ಕಾರದ ಲೋಗೋ ಹಾಕಿ ಪ್ರವಾಸ

Last updated: April 9, 2022 2:14 pm
By
Share
1 Min Read

ಚಿಕ್ಕಮಗಳೂರು: ಸ್ವಂತ ವಾಹನಕ್ಕೆ ಸರ್ಕಾರದ ಲೋಗೋ ಹಾಕಿಕೊಂಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರವಾಸಕ್ಕೆ ಬಂದು ಅಧಿಕಾರ ದುರ್ಬಳಕೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದಿದೆ.

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಹಳೇಬೀಡು ಗ್ರಾಮ ಪಂಚಾಯಿತಿ ಅಧ್ಯಕ್ಷರು ತಮ್ಮ ಇನೋವಾ ಕಾರಿಗೆ ಸರ್ಕಾರದ ಲೋಗೋ ಹಾಕಿಕೊಂಡು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಹಳೇಬೀಡು, ಹುಣಸೂರು ತಾಲೂಕು ಎಂದು ಬರೆಸಿಕೊಂಡಿದ್ದಾರೆ. ಇದನ್ನೂ ಓದಿ: ಸೋನಂ ಕಪೂರ್ ನಿವಾಸದಲ್ಲಿ 1.41 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳವು

ಜಿ-ಸೀರಿಸ್ ಹೊಂದಿರುವ ಸರ್ಕಾರದ ವಾಹನಗಳಿಗೆ ಮಾತ್ರ ಸರ್ಕಾರದ ಲೋಗೋ ಬಳಸಬಹುದು. ಸರ್ಕಾರದ ವಾಹನಗಳನ್ನು ಹೊರತುಪಡಿಸಿ ಬೇರೆ ಯಾವುದೇ ವಾಹನಗಳ ನೇಮ್‍ಬೋರ್ಡ್ ಸರ್ಕಾರದ ಲೋಗೋ ಬಳಸುವಂತಿಲ್ಲ ಎಂದು ಹೈಕೋರ್ಟ್ ಆದೇಶವಿದೆ. ನ್ಯಾಯಾಲಯದ ಸೂಚನೆ ಇದ್ದರೂ ಗ್ರಾಮ ಪಂಚಾಯಿತಿ ಅಧ್ಯಕ್ಷರು ತಮ್ಮ ಸ್ವಂತ ವಾಹನಕ್ಕೆ ಸರ್ಕಾರದ ಲೋಗೋ ಬಳಸಿಕೊಂಡಿರುವುದು ಪೊಲೀಸರ ಕಣ್ಣಿಗೆ ಬಿದ್ದಿಲ್ವಾ ಎಂಬ ಪ್ರಶ್ನೆ ಮೂಡಿದೆ.

More Read

ನೀವು ಬೆಂಗಳೂರಿಗೆ ಹೋದರೆ, ಕನ್ನಡ ಕಲಿಯಿರಿ: ಝೋಹೊ ಸಂಸ್ಥಾಪಕ ಶ್ರೀಧರ್ ವೆಂಬು
ಸಂಪುಟ ಪುನಾರಚನೆ, ಸಚಿವರ ಜೊತೆ ಪ್ರತ್ಯೇಕ ಮಾತು – ಸಿಎಂ ಡಿನ್ನರ್‌ ಸಭೆಯ ಇನ್‌ಸೈಡ್‌ ಸ್ಟೋರಿ
ಡಿಕೆಶಿ ಕನಸಿನ ಟನಲ್‌ ರೋಡ್‌ ಡಿಪಿಆರ್‌ನಲ್ಲಿ ಲೋಪದೋಷ!
ದೇಶದ ಮೊದಲ ಆದಾಯ ಸಮೀಕ್ಷೆ ಫೆಬ್ರವರಿಯಲ್ಲಿ ಆರಂಭ

ಸ್ವಂತ ಗಾಡಿಗೆ ಸರ್ಕಾರದ ಲೋಗೋ ಹಾಕಿಕೊಂಡು ಪ್ರವಾಸಕ್ಕೆ ಬಂದ ಗ್ರಾಮ ಪಂಚಾಯಿತಿ ಅಧ್ಯಕ್ಷರ ಕಾರು ಕ್ಯಾಮರಾ ಕಣ್ಣಿಗೆ ಬಿದ್ದಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಾಹನಗಳನ್ನ ಹೊರತುಪಡಿಸಿ ಬೇರೆ ಯಾವುದೇ ವಾಹನಗಳಿಗೂ ಈ ರೀತಿಯ ಸರ್ಕಾರದ ಚಿಹ್ನೆಯನ್ನು ಬಳಸುವಂತಿಲ್ಲ. ಇದನ್ನೂ ಓದಿ:  ಯಶ್‍ನ ನಾನು ಹೀರೋ ಆಗಿ ಟ್ರೀಟ್ ಮಾಡಲ್ಲ: ಹೆಚ್.ಆರ್ ರಂಗನಾಥ್

ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಾಹನಗಳನ್ನ ಹೊರತುಪಡಿಸಿ ಸರ್ಕಾರದ ಅಧೀನ ಸಂಸ್ಥೆಗಳು ಕೂಡ ಸರ್ಕಾರದ ಲೋಗೋ ಬಳಸುವಂತಿಲ್ಲ. ಆದರೆ, ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ವಂತ ಗಾಡಿಗೆ ಸರ್ಕಾರದ ಲೋಗೋವನ್ನು ಬಳಸಿಕೊಂಡು ಪ್ರವಾಸಕ್ಕೆ ಬಂದಿರುವುದು ಎಷ್ಟು ಸರಿ ಎಂದು ಸಾರ್ವಜನಿಕ ವಲಯದಲ್ಲಿ ಅಸಮಾಧಾನ ಮೂಡಿದೆ. ಸರ್ಕಾರ ಇಂಥವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

Share This Article
Facebook Whatsapp Whatsapp Telegram
Previous Article ಪೊಲೀಸ್ ಕಮಿಷನರ್ ಸುಳ್ಳು ಹೇಳಿದ್ದಾರೆ, ಚಂದ್ರು ಕೊಲೆಗೆ ಉರ್ದು ಕಾರಣ: ರವಿಕುಮಾರ್
Next Article 19 ವರ್ಷದ ಹುಡುಗ ಕೆಜಿಎಫ್- 2 ಎಡಿಟರ್: ಯಶ್ ಫ್ಯಾನ್ ಆಗಿ ಥಿಯೇಟರ್ ಮುಂದೆ ಕುಣೀತಿದ್ದ ಹುಡುಗನಿಗೆ ಸಿಕ್ತು ಭರ್ಜರಿ ಚಾನ್ಸ್
Leave a Comment

Leave a Reply

Your email address will not be published. Required fields are marked *

Popular News

ನನ್ನನ್ನು ಮಗನಂತೆ ನೋಡಿಕೊಳ್ಳುತ್ತಿದ್ದರು – ರಾಜು ತಾಳಿಕೋಟೆ ನಿಧನಕ್ಕೆ ಶೈನ್ ಶೆಟ್ಟಿ ಕಣ್ಣೀರು
ರಾತ್ರಿ ಹೃದಯಾಘಾತ, ತಂದೆಯವರನ್ನು ಉಳಿಸಲು ಚಿತ್ರತಂಡ ಬಹಳ ಪ್ರಯತ್ನ ಮಾಡಿತ್ತು: ಭರತ್‌ ತಾಳಿಕೋಟೆ