ರಾಜ್ಯದ ಹಲವೆಡೆ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು ಇಂದು ಸಹ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನಲ್ಲಿ ಅಲಲ್ಲಲ್ಲಿ ಚದುರಿದಂತೆ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ಮುಂದಿನ 7 ದಿನಗಳ #ಮಳೆ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD)
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ. ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ#KSNDMC @KarnatakaVarthe#ಎಚ್ಚರಿಕೆವಹಿಸಿ #ಮುಂಗಾರುಮಳೆ pic.twitter.com/E9urcP8qW8— Karnataka State Natural Disaster Monitoring Centre (@KarnatakaSNDMC) July 9, 2025
ನಗರಗಳ ಹವಾಮಾನ ವರದಿ
ಬೆಂಗಳೂರು: 28-21
ಮಂಗಳೂರು: 27-24
ಶಿವಮೊಗ್ಗ: 27-22
ಬೆಳಗಾವಿ: 26-22
ಮೈಸೂರು: 28-21
ಮಂಡ್ಯ: 29-22
ಮಡಿಕೇರಿ: 22-19
ರಾಮನಗರ: 29-26
ಹಾಸನ: 24-19
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 29-20
ಕೋಲಾರ: 31-22
ತುಮಕೂರು: 29-20
ಉಡುಪಿ: 28-24
ಕಾರವಾರ: 28-25
ಚಿಕ್ಕಮಗಳೂರು: 23-19
ದಾವಣಗೆರೆ: 28-23
ಹುಬ್ಬಳ್ಳಿ: 28-22
ಚಿತ್ರದುರ್ಗ: 28-22
ಹಾವೇರಿ: 28-22
ಬಳ್ಳಾರಿ: 33-24
ಗದಗ: 29-23
ಕೊಪ್ಪಳ: 32-23
ರಾಯಚೂರು: 33-25
ಯಾದಗಿರಿ: 32-24
ವಿಜಯಪುರ: 31-23
ಬೀದರ್: 30-23
ಕಲಬುರಗಿ: 32-24
ಬಾಗಲಕೋಟೆ: 29-24