ಜ್ಯುವೆಲರಿ ಶಾಪ್‌ನಲ್ಲಿ ಕೈಚಳಕ – ಆಭರಣ ಖರೀದಿ ನೆಪದಲ್ಲಿ ನೆಕ್ಲೇಸ್ ಎಗರಿಸಿದ ಮಹಿಳೆ

By
1 Min Read

ಬೆಂಗಳೂರು: ಜ್ಯುವೆಲರಿ ಶಾಪ್‌ನಲ್ಲಿ ಮಹಿಳೆಯೊಬ್ಬರು ಆಭರಣ ಖರೀದಿ ನೆಪದಲ್ಲಿ ನೆಕ್ಲೇಸ್ ಎಗರಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಜಯನಗರ ೪ನೇ ಬ್ಲಾಕ್ ಶಾಪಿಂಗ್ ಕಾಂಪ್ಲೆಕ್ಸ್ನಲ್ಲಿ ಘಟನೆದಿದ್ದು, ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಒಂದೇ ಕುಣಿಕೆಗೆ ಕೊರಳೊಡ್ಡಿದ ತಾಯಿ-ಮಗಳು!

ಜ್ಯುವೆಲರಿ ಶಾಪ್‌ನಲ್ಲಿ ಆಭರಣಗಳನ್ನ ನೋಡುತ್ತಿರುವಂತೆ ಮಹಿಳೆ ನಾಟಕವಾಡಿದ್ದಾಳೆ. ಸಿಬ್ಬಂದಿ ಕಣ್ತಪ್ಪಿಸಿ ನೆಕ್ಲೇಸನ್ನು ಬ್ಯಾಗ್‌ನಲ್ಲಿ ಹಾಕಿಕೊಂಡಿದ್ದಾಳೆ. ಮಹಿಳೆಯ ಮಹಿಳೆಯ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ಬಗ್ಗೆ ಜಯನಗರ ಪೊಲೀಸರಿಗೆ ಜ್ಯುವೆಲರಿ ಶಾಪ್ ಸಿಬ್ಬಂದಿ ದೂರು ನೀಡಿದ್ದಾರೆ. ಸಿಸಿಟಿವಿ ಪರಿಶೀಲನೆ ನಡೆಸಿ ಮಹಿಳೆಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಇಂದು ಎಲ್ಲೆಲ್ಲಿ ಮಳೆ, ಏನೇನು ಅನಾಹುತಗಳಾಗಿವೆ?

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್