ಮಾಜಿ ರಾಷ್ಟ್ರಪತಿ, ಜೆಆರ್‌ಡಿ ಟಾಟಾ ಗಣ್ಯರಿಗೆ ನೇತ್ರ ಚಿಕಿತ್ಸೆ ಮಾಡಿದ್ದ ವಿಶ್ವವಿಖ್ಯಾತ ವೈದ್ಯ ಡಾ.ಚಂದ್ರಪ್ಪ ರೇಷ್ಮೆ ಇನ್ನಿಲ್ಲ

By
1 Min Read

ಕಲಬುರಗಿ: ವಿಶ್ವವಿಖ್ಯಾತ ನೇತ್ರ ತಜ್ಞ (World Famous Eyes Doctor) ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಪ್ಪ ರೇಷ್ಮೆ (90) (Dr.Chandrappa Reshmi) ಅವರು ನಿಧನರಾಗಿದ್ದಾರೆ.

ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಡಾ. ಚಂದ್ರಪ್ಪ ರೇಷ್ಮೆ ಅವರು ಕಲಬುರಗಿಯ ಜಯನಗರದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ನಾಳೆ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಇದನ್ನೂ ಓದಿ: 77ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ವಿಜಯನಗರ ಜಿಲ್ಲೆಯ ದಂಪತಿಗೆ ಪ್ರಧಾನಿ ಆಹ್ವಾನ

ಮಾಜಿ ರಾಷ್ಟ್ರಪತಿ ಗ್ಯಾನಿ ಜೈಲ್ ಸಿಂಗ್, ಟಾಟಾ ಸಮೂಹ ಸಂಸ್ಥೆಯ ಸಂಸ್ಥಾಪಕ ಜೆಆರ್‌ಡಿ ಟಾಟಾ ಸೇರಿದಂತೆ ಅನೇಕ ಗಣ್ಯರಿಗೆ ನೇತ್ರ ಚಿಕಿತ್ಸೆ ಮಾಡಿದ್ದ ವೈದ್ಯ ಡಾ.ಚಂದ್ರಪ್ಪ ರೇಷ್ಮೆ. ಇವರು ವಿಶ್ವದ ಮೂರನೇ ಬೆಸ್ಟ್ ಐ ಡಾಕ್ಟರ್ ಎಂದೇ ಪ್ರಖ್ಯಾತಿ ಪಡೆದಿದ್ದರು.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್