ಕೂಲಿ ಕೆಲಸಕ್ಕೆ ಹೋಗ್ತಿದ್ದ ಬಾಲ ಕಾರ್ಮಿಕರ ರಕ್ಷಣೆ

Public TV
1 Min Read

ಯಾದಗಿರಿ: ಕೆಲಸಕ್ಕೆ ಕರೆದುಕೊಂಡು ಹೋಗುತ್ತಿದ್ದ ಬಾಲ ಕಾರ್ಮಿಕರನ್ನ (Child Labour) ಪೊಲೀಸರು ರಕ್ಷಣೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೊಸ್ಕೇರಾ ಗ್ರಾಮದಲ್ಲಿ ನಡೆದಿದೆ.

ಗೋಗಿ ಪೊಲೀಸ್ ಠಾಣೆ (Gogi Police Station) ಪಿಎಸ್‍ಐ ದೇವೆಂದ್ರರೆಡ್ಡಿ ನೇತೃತ್ವದಲ್ಲಿ ಮಕ್ಕಳ ರಕ್ಷಣೆ ಮಾಡಲಾಗಿದೆ. ಓದುವ ಮಕ್ಕಳನ್ನ ಶಾಲೆ ಬಿಡಿಸಿ ಪೋಷಕರು ಕೆಲಸಕ್ಕೆ ಕರೆದುಕೊಂಡು ಹೋಗುತ್ತಿದ್ದರು. 15-20 ಮಕ್ಕಳನ್ನ ಆಟೋಗಳಲ್ಲಿ ಕೂಲಿ ಕೆಲಸಕ್ಕೆ ಕರೆದುಕೊಂಡು ಹೋಗುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪಿಎಸ್‍ಐ ದೇವೇಂದ್ರರೆಡ್ಡಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಈ ವೇಳೆ ಮಕ್ಕಳನ್ನ ರಕ್ಷಣೆ ಮಾಡಿರುವ ಪೊಲೀಸರು, ಪೋಷಕರಿಗೆ ತಿಳುವಳಿಕೆ ಹೇಳಿ, ಬಾಲ ಕಾರ್ಮಿಕರನ್ನು ವಾಹನಗಳಲ್ಲಿ ಕೆಲಸಕ್ಕೆ ಕರೆದುಕೊಂಡು ಹೋಗದಂತೆ ಚಾಲಕರಿಗೆ ವಾರ್ನ್ ಮಾಡಿ ಕಳಿಸಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್