Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಳ್ಳಾರಿ-ಸಿರುಗುಪ್ಪ-ಸಿಂಧನೂರು ನೂತನ ರೈಲ್ವೆ ಮಾರ್ಗದ ಅನುಮೋದನೆಗೆ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಬಳ್ಳಾರಿ-ಸಿರುಗುಪ್ಪ-ಸಿಂಧನೂರು ನೂತನ ರೈಲ್ವೆ ಮಾರ್ಗದ ಅನುಮೋದನೆಗೆ ಮನವಿ

Bellary

ಬಳ್ಳಾರಿ-ಸಿರುಗುಪ್ಪ-ಸಿಂಧನೂರು ನೂತನ ರೈಲ್ವೆ ಮಾರ್ಗದ ಅನುಮೋದನೆಗೆ ಮನವಿ

Public TV
Last updated: March 31, 2026 4:28 pm
Public TV
Share
2 Min Read
Railway Committee
SHARE

ನವದೆಹಲಿ: ಬಳ್ಳಾರಿ-ಸಿರುಗುಪ್ಪ-ಸಿಂಧನೂರು ಹಾಗೂ ಲಿಂಗಸುಗೂರು ರೈಲ್ವೆ ಮಾರ್ಗದ ಆರಂಭಕ್ಕೆ ಇದೇ ಸಾಲಿನ ರೈಲ್ವೆ ಬಜೆಟ್‌ನಲ್ಲಿ ಮಂಜೂರಾತಿ ನೀಡುವಂತೆ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ (Nirmala Sitharaman) ಅವರಿಗೆ ರೈಲ್ವೆ ಕ್ರಿಯಾ ಸಮಿತಿಯ ನಿಯೋಗ ಮನವಿ ಮಾಡಿದೆ.

ದೆಹಲಿಯಲ್ಲಿ ಭೇಟಿ ಮಾಡಿದ ನಿಯೋಗ, ಮೊದಲನೇ ಹಂತದಲ್ಲಿ ನೂತನ ರೈಲ್ವೆ ಮಾರ್ಗ ಬಳ್ಳಾರಿಯಿಂದ ಸಿಂಧನೂರಿನವರೆಗೆ ರಚನೆಯಾದಲ್ಲಿ ಬಳ್ಳಾರಿ ಸಿಂಧನೂರಿನ ಅಂತರ ಕೇವಲ 70 ಕಿ.ಮೀ ಆಗುತ್ತದೆ. ಈ ಮಾರ್ಗದ ರಚನೆಯಿಂದ ಚಾಮರಾಜನಗರ, ಮೈಸೂರು, ಹಾಸನ, ಅರಸೀಕೆರೆ, ಚಿತ್ರದುರ್ಗ, ಬಳ್ಳಾರಿ, ರಾಯಚೂರು ಮೂಲಕ ಬೀದರ್‌ವರೆಗೆ 950 ಕಿ.ಮೀ ಅಂತರದ ಕರ್ನಾಟಕ ರಾಜ್ಯದ ಉದ್ದನೆಯ ರೈಲ್ವೆ ಮಾರ್ಗವಾಗಲಿದೆ ಎಂದು ಹಣಕಾಸು ಸಚಿವರಿಗೆ ತಿಳಿಸಲಾಗಿದೆ. ಇದನ್ನೂ ಓದಿ: ಲವ್ ಬ್ರೇಕಪ್ ಆಗಿದ್ದಕ್ಕೆ ಬಸ್ಸಿಗೆ ಡಿಕ್ಕಿ ಹೊಡೆದು ಸೂಸೈಡ್ – ಬೈಕ್ ಸವಾರ ಸಜೀವ ದಹನ, ಹೊತ್ತಿಯುರಿದ KSRTC

ಸಿರುಗುಪ್ಪದಲ್ಲಿ ಬೆಳೆಯುವ ಉತ್ತಮ ತಳಿಯ ಅಕ್ಕಿಯನ್ನು ರೈತರು ದೇಶದ ನಾನಾ ಭಾಗಗಳಿಗೆ ರೈಲಿನ ಮೂಲಕ ಸಾಗಾಣಿಕೆ ಮಾಡಲು ಅನುಕೂಲವಾಗುವುದಲ್ಲದೆ ಗೂಡ್ಸ್ಗಳ ಸಾಗಾಣಿಕೆಯಿಂದ ರೈಲ್ವೆ ಇಲಾಖೆಗೆ ಆದಾಯ ಬರುವುದರೊಂದಿಗೆ ಈ ಭಾಗದ ಪ್ರಯಾಣಿಕರಿಗೆ ರೈಲ್ವೆ ಸೌಲಭ್ಯ ದೊರೆಯುವುದೆಂದು ವಿವರಿಸಲಾಗಿದೆ.

ಬಹುದಿನದ ಪ್ರಯಾಣಿಕರ ಬೇಡಿಕೆಯಾಗಿರುವ ಬಳ್ಳಾರಿ ಮಾರ್ಗದಲ್ಲಿ ವಂದೇ ಭಾರತ್ ಇಲ್ಲ, ಸೂಪರ್ ಫಾಸ್ಟ್ ಜನಶತಾಬ್ದಿ ಅಥವಾ ಇಂಟರ್ ಸಿಟಿ ರೈಲನ್ನು ಬೆಂಗಳೂರಿನವರೆಗೆ ನೂತನ ರೈಲನ್ನು ಆರಂಭಿಸುವಂತೆ ಹಾಗೂ ಬಳ್ಳಾರಿ ಮಾರ್ಗದಲ್ಲಿ ನಿಲುಗಡೆಯಾಗಿರುವ ಕೊಲ್ಲಾಪುರ, ಮುನಗೂರು, ಶಿವಮೊಗ್ಗ, ಚೆನ್ನೈ ರೈಲುಗಳ ಪುನರಾರಂಭಕ್ಕೆ ರೈಲ್ವೆ ಮಂತ್ರಿಗಳಿಗೆ ಶಿಫಾರಸು ಮಾಡುವಂತೆ ನಿಯೋಗ ವಿನಂತಿಸಿದೆ.

ಇದೇ ವೇಳೆ ಐತಿಹಾಸಿಕ ಹಿನ್ನೆಲೆಯುಳ್ಳ ಬಳ್ಳಾರಿಯ ಏಕಶಿಲಾ ಬೆಟ್ಟಕ್ಕೆ ಮುಂದಿನ ಬಜೆಟ್‌ನಲ್ಲಿ ವಿದ್ಯುತ್ ಚಾಲಿತ ಕೇಬಲ್ ಕಾರ್ ಸೌಲಭ್ಯ ನೀಡುವಂತೆ ವಿನಂತಿಸಲಾಗಿದೆ. ನಮ್ಮ ಬೇಡಿಕೆಯ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಹಣಕಾಸು ಮಂತ್ರಿಗಳು ರೈಲ್ವೆ ಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ನಿಯೋಗಕ್ಕೆ ತಿಳಿಸಿದ್ದಾರೆ. ನಮ್ಮೆಲ್ಲ ಬೇಡಿಕೆಗಳ ಬಗ್ಗೆ ಮುಕ್ತವಾಗಿ ಚರ್ಚಿಸಿ, ಈಡೇರಿಸುವ ಭರವಸೆಯನ್ನು ನೀಡಿದರು ಎಂದು ಕರ್ನಾಟಕ ರಾಜ್ಯ ರೈಲ್ವೆ ಕ್ರಿಯಾ ಸಮಿತಿಯ ಅಧ್ಯಕ್ಷ ಕೆಎಂ ಮಹೇಶ್ವರ ಸ್ವಾಮಿ ಹೇಳಿದರು.

ನಿಯೋಗದಲ್ಲಿ ಸಿರುಗುಪ್ಪ ರೈಸ್ ಮಿಲ್ ಮಾಲೀಕರ ಸಂಘದ ಅಧ್ಯಕ್ಷ ಎನ್.ಜಿ ಬಸವರಾಜಪ್ಪ, ಸಿರುಗುಪ್ಪ ಎಪಿಎಂಸಿ ಮಾಜಿ ನಿರ್ದೇಶಕ ಪಲ್ಲೇದ್ ಯೋಗರಾಜ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಜಿಲ್ಲಾ ಕಾರ್ಯದರ್ಶಿ ಕೋಳೂರು ಚಂದ್ರಶೇಖರ ಗೌಡ, ಸಿರುಗುಪ್ಪ ವಿಷ್ಣುವಿಲಾಸ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತದ ನಿರ್ದೇಶಕ ಕೊಸಗಿ ನಾಗರಾಜ್ ಶೆಟ್ಟಿ ಉಪಸ್ಥಿತರಿದ್ದರು.ಇದನ್ನೂ ಓದಿ: ಮೂಲ ಸೌಕರ್ಯಗಳ ಕೊರತೆ, ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ – ಮಹಾರಾಣಿ ಕ್ಲಸ್ಟರ್ ವಿವಿ ವಿರುದ್ಧ ಪ್ರತಿಭಟನೆ

TAGGED:BallarynewdelhiNirmala Sitharamanraichuruನವದೆಹಲಿನಿರ್ಮಲಾ ಸೀತಾರಾಮನ್ನೂತನ ರೈಲ್ವೆ ಮಾರ್ಗಬಳ್ಳಾರಿರೈಲ್ವೆ ಕ್ರಿಯಾ ಸಮಿತಿಸಿಂಧನೂರುಸಿರುಗುಪ್ಪ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Jayalalithaas Hyderabad Bungalow
Latest

1.5 ಕೋಟಿ ರೂ. ಆಸ್ತಿ ತೆರಿಗೆ ಬಾಕಿ – ಹೈದರಾಬಾದ್‌ನಲ್ಲಿರೋ ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

Public TV
By Public TV
28 seconds ago
Vijayapura Bus Fire
Crime

ಲವ್ ಬ್ರೇಕಪ್ ಆಗಿದ್ದಕ್ಕೆ ಬಸ್ಸಿಗೆ ಡಿಕ್ಕಿ ಹೊಡೆದು ಸೂಸೈಡ್ – ಬೈಕ್ ಸವಾರ ಸಜೀವ ದಹನ, ಹೊತ್ತಿಯುರಿದ KSRTC

Public TV
By Public TV
32 minutes ago
ABVP Protest
Bengaluru City

ಮೂಲ ಸೌಕರ್ಯಗಳ ಕೊರತೆ, ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ – ಮಹಾರಾಣಿ ಕ್ಲಸ್ಟರ್ ವಿವಿ ವಿರುದ್ಧ ಪ್ರತಿಭಟನೆ

Public TV
By Public TV
55 minutes ago
belthangady bus door
Dakshina Kannada

ಚಲಿಸುತ್ತಿದ್ದ ಬಸ್‌ನಿಂದ ಏಕಾಏಕಿ ಡೋರ್ ಓಪನ್ – ಕೆಳಗೆ ಬಿದ್ದ ವಿದ್ಯಾರ್ಥಿನಿಯರು

Public TV
By Public TV
56 minutes ago
Garbage Auto
Bengaluru City

ನಾಳೆಯಿಂದ ಘನತ್ಯಾಜ್ಯ ನಿರ್ವಹಣೆಗೆ ಹೊಸ ನಿಯಮ ಜಾರಿ – ಉಲ್ಲಂಘಿಸಿದ್ರೆ GBAಯಿಂದ ದಂಡಾಸ್ತ್ರ

Public TV
By Public TV
1 hour ago
ಸಾಂದರ್ಭಿಕ ಚಿತ್ರ
Bagalkot

ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದ ʻಗ್ಯಾಸ್‌ ಟ್ರಬಲ್‌ʼ – ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್‌ ಹಾಹಾಕಾರಕ್ಕೆ ತತ್ತರಿಸಿದ ಜನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?