Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪುನೀತ್ ರಾಜಕುಮಾರ್ ಹೆಸರಿನಲ್ಲಿ ಅಪ್ಪು ಅಮರ ಹೆಲ್ತ್ ಪ್ರೆವಿಲೈಜ್ ಕಾರ್ಡ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಪುನೀತ್ ರಾಜಕುಮಾರ್ ಹೆಸರಿನಲ್ಲಿ ಅಪ್ಪು ಅಮರ ಹೆಲ್ತ್ ಪ್ರೆವಿಲೈಜ್ ಕಾರ್ಡ್

Cinema

ಪುನೀತ್ ರಾಜಕುಮಾರ್ ಹೆಸರಿನಲ್ಲಿ ಅಪ್ಪು ಅಮರ ಹೆಲ್ತ್ ಪ್ರೆವಿಲೈಜ್ ಕಾರ್ಡ್

Public TV
Last updated: November 9, 2022 1:26 pm
Public TV
Share
1 Min Read
FotoJet 36
SHARE

ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಕಳೆದ ವರ್ಷ ನವಂಬರ್ ತಿಂಗಳಲ್ಲಿ ‘ಅಪ್ಪು ಅಮರ’  ಕಾರ್ಯಕ್ರಮದ ಮೂಲಕ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ (Puneeth Rajkumar) ಅವರಿಗೆ ಗೌರವ  ಸಲ್ಲಿಸಲಾಗಿತ್ತು. ಇದೇ ಸಂದರ್ಭದಲ್ಲಿ ಪ್ರತಿಷ್ಠಿತ ಕಾವೇರಿ ಆಸ್ಪತ್ರೆಯು, ಸಾಯಿ ಸಂಗಮ ಡಯಾಗ್ನೋಸ್ಟಿಕ್ ಮತ್ತು ಹೆಲ್ತ್ ಕೇರ್ ಸಹಯೋಗದಲ್ಲಿ ಕರ್ನಾಟಕ ಟೆಲಿವಿಷನ್ ಅಸೋಷಿಯೇಷನ್ (KTVA) ಸದಸ್ಯರುಗಳಿಗೆ ‘ಅಪ್ಪು ಅಮರ ಹೆಲ್ತ್ ಪ್ರೆವಿಲೈಜ್ ಕಾರ್ಡ್” ವಿತರಿಸುವ ಭರವಸೆ ನೀಡಿತ್ತು. ಅದರಂತೆ ಇದೇ ನವೆಂಬರ್ 13ರಂದು ಭಾನುವಾರ ಸಂಜೆ ಐದು ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ‘ಅಪ್ಪು ಅಮರ ಹೆಲ್ತ್ ಪ್ರಿವೀಲೇಜ್ ಕಾರ್ಡ್” ವಿತರಿಸಲಿದೆ.

FotoJet 1 29

ಈ ಕುರಿತು ಮಾತನಾಡಿದ ಕೆಟಿವಿಎ ಅಧ್ಯಕ್ಷ ಎಸ್.ವಿ. ಶಿವಕುಮಾರ್ (Shivakumar), ‘ಈ ಕಾರ್ಡ್ ಪಡೆದ ಸದಸ್ಯರುಗಳಲ್ಲಿ ಅವಶ್ಯಕತೆ ಇರುವ ಹಾಗೂ ಆರ್ಥಿಕವಾಗಿ ದುರ್ಬಲರಾದ  ಸದಸ್ಯರುಗಳಿಗೆ ಶಸ್ತ್ರಚಿಕಿತ್ಸೆಗಳನ್ನು ಸಂಪೂರ್ಣ ಉಚಿತವಾಗಿ ಮಾಡಲು ಕಾವೇರಿ ಆಸ್ಪತ್ರೆ ಮತ್ತು ಸಾಯಿ ಸಂಗಮ ಡಯಾಗ್ನೋಸ್ಟಿಕ್ ಮತ್ತು ಹೆಲ್ತ್ ಕೇರ್ ನಿರ್ಧರಿಸಿದೆ. ಇದಲ್ಲದೆ ಈ ಹೆಲ್ತ್ ಕಾರ್ಡ್ ಅಡಿಯಲ್ಲಿ ಎಲ್ಲಾ ಸ್ಪೆಷಾಲಿಟಿ ಸವಲತ್ತುಗಳನ್ನು ಕಡಿಮೆ ದರದಲ್ಲಿ ಪಡೆದುಕೊಳ್ಳಬಹುದು. ಈ  ಸವಲತ್ತನ್ನು ಸುಮಾರು 5000 ಸದಸ್ಯರು ಮತ್ತು ಅವರ ಕುಟುಂಬದವರು ಪಡೆಯಲಿದ್ದಾರೆ’ ಎನ್ನುತ್ತಾರೆ. ಇದನ್ನೂ ಓದಿ:`ಮಿಸ್ ಯೂ ಸಾನ್ಯ’ ಎಂದು ಬಿಕ್ಕಿ ಬಿಕ್ಕಿ ಅತ್ತ ರೂಪೇಶ್ ಶೆಟ್ಟಿ

PUNEETH RAJKUMAR

ಭಾನುವಾರ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಪುನೀತ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್  (Ashwini Puneeth) ಭಾಗಿಯಾಗಲಿದ್ದು, ಅವತ್ತು ಅವರೇ ಕಾರ್ಡ್ ಅನ್ನು ವಿತರಿಸಲಿದ್ದಾರೆ. ಈಗಾಗಲೇ ಕಾರ್ಯಕ್ರಮ‍ಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರನ್ನು ಆಹ್ವಾನಿಸಲಾಗಿದೆ. ಅಲ್ಲದೇ, ಗಣ್ಯರು ಕೂಡ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿರುವುದು ವಿಶೇಷ.

Live Tv
[brid partner=56869869 player=32851 video=960834 autoplay=true]

TAGGED:Ashwini PuneethKTVAPuneeth Rajkumarshivakumarಅಶ್ವಿನಿ ಪುನೀತ್ಕೆಟಿವಿಎಪುನೀತ್ ರಾಜ್ ಕುಮಾರ್ಶಿವಕುಮಾರ್
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

Alexander Leonov
Latest

ಬ್ರಹ್ಮೋಸ್ ಕ್ಷಿಪಣಿ ಅಭಿವೃದ್ಧಿಪಡಿಸಿದ್ದ ರಷ್ಯಾದ ಅಲೆಕ್ಸಾಂಡರ್ ಲಿಯೊನೊವ್ ನಿಧನ

Public TV
By Public TV
4 hours ago
rcb
Bengaluru City

ತವರಲ್ಲಿ ಅಬ್ಬರಿಸಿ ಬೊಬ್ಬಿರಿದ RCB – ಚೆನ್ನೈ ವಿರುದ್ಧ 43 ರನ್‌ಗಳ ಭರ್ಜರಿ ಜಯ – ಪಾಯಿಂಟ್‌ ಪಟ್ಟಿಯಲ್ಲಿ ನಂ.1

Public TV
By Public TV
4 hours ago
SHARANYA 1
Districts

ನಾನು ಇದಕ್ಕಿಂತಲೂ ಕಠಿಣ ಟ್ರಕ್ಕಿಂಗ್‌ನಲ್ಲಿ ಭಾಗಿಯಾಗಿದ್ದೆ, ದಾರಿ ತಪ್ಪಿ ಕಾಡಿನಲ್ಲಿ ಸಿಲುಕಿದ್ದೆ: ಶರಣ್ಯ

Public TV
By Public TV
5 hours ago
Weather
Districts

ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಸಿಲಿನ ಆರ್ಭಟ – ಆರೋಗ್ಯ ಇಲಾಖೆ ಅಲರ್ಟ್

Public TV
By Public TV
5 hours ago
siddu bommai
Bagalkot

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬೊಮ್ಮಾಯಿ

Public TV
By Public TV
6 hours ago
Boeing 787 air india dreamliner
Latest

ಮೇ 31 ರವರೆಗೆ ಇಸ್ರೇಲ್‌ಗೆ ಏರ್ ಇಂಡಿಯಾ ವಿಮಾನ ಹಾರಾಟ ಸ್ಥಗಿತ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?