ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ (Mukesh Ambani) ಅವರ ಕಿರಿಯ ಪುತ್ರ ಅನಂತ್ ಅಂಬಾನಿ (Anant Ambani) ಹಾಗೂ ಕೈಗಾರಿಕೋದ್ಯಮಿ ವೀರೇನ್ ಮರ್ಚಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ (RadhikaMerchant) ಅವರ ವಿವಾಹ ಮಹೋತ್ಸವ ವೈಭವೋಪೇತವಾಗಿ ನೆರವೇರಿದೆ. ಜುಲೈ 12ರಂದು ವಿವಾಹಮಹೋತ್ಸವ ನೆರವೇರಿದ್ದರೂ ಜು.13, 14ರಂದು ರಿಸೆಪ್ಷನ್ ಮಾದರಿಯ ಎರಡು ಸಮಾರಂಭ ಜರುಗಲಿದೆ. ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಶನ್ ಸೆಂಟರ್‌ನಲ್ಲಿ ನಡೆಯುತ್ತಿರುವ ಈ ಅದ್ಧೂರಿ ವಿವಾಹ ಮಹೋತ್ಸವಕ್ಕೆ ದೇಶ-ವಿದೇಶಗಳಿಂದ ನೂರಾರು ಗಣ್ಯರು ಆಗಮಿಸಿದ್ದಾರೆ. ಅನಂತ್-ರಾಧಿಕಾ ಮದುವೆಗೆ ಯಾರೆಲ್ಲ ಆಗಮಿಸಿದ್ದಾರೆ? ಎಂಬುದನ್ನಿಲ್ಲಿ ನೋಡಿ….


















ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ವಿವಾಹ ಮಹೋತ್ಸವದಲ್ಲಿ ಮಿಂಚಿದ ಶನಯಾ ಕಪೂರ್




















