Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಡಿಎ ಬದಲಿ ನಿವೇಶನ ಪಡೆಯಲು ಯಾವುದೇ ಪ್ರಭಾವ ಬಳಸಿಲ್ಲ: ಆರಗ ಜ್ಞಾನೇಂದ್ರ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಡಿಎ ಬದಲಿ ನಿವೇಶನ ಪಡೆಯಲು ಯಾವುದೇ ಪ್ರಭಾವ ಬಳಸಿಲ್ಲ: ಆರಗ ಜ್ಞಾನೇಂದ್ರ ಸ್ಪಷ್ಟನೆ

Bengaluru City

ಬಿಡಿಎ ಬದಲಿ ನಿವೇಶನ ಪಡೆಯಲು ಯಾವುದೇ ಪ್ರಭಾವ ಬಳಸಿಲ್ಲ: ಆರಗ ಜ್ಞಾನೇಂದ್ರ ಸ್ಪಷ್ಟನೆ

Public TV
Last updated: August 27, 2022 6:42 pm
Public TV
Share
2 Min Read
araga jnanendra 3
SHARE

ಬೆಂಗಳೂರು: ಬಿಡಿಎ ಪರ್ಯಾಯ ನಿವೇಶನ ಮಂಜೂರಾತಿ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟೀಕರಣ ನೀಡಿದ್ದಾರೆ. ಇಂದು ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಗೃಹ ಸಚಿವರು ಸುದೀರ್ಘ ಸ್ಪಷ್ಟನೆ ನೀಡಿದ್ದಾರೆ.

Araga Jnanendra 3

ಕಳೆದ ಹದಿನೇಳು ವರ್ಷಗಳ ಹಿಂದೆ ಬಿಡಿಎನಿಂದ ಮಂಜೂರಾದ ನಿವೇಶನವನ್ನು, ವಿವಿಧ ಕಾರಣ ನೀಡಿ ಮಂಜೂರಾತಿ ಮಾಡಿದ ಸಂಸ್ಥೆಯೇ (ಬಿಡಿಎ) ವಾಪಸು ಪಡೆದಿದೆ. ಮಂಜೂರಾತಿ ಪಡೆದ ನಿವೇಶನಕ್ಕಾಗಿ ಕಳೆದ ಹದಿನೇಳು ವರ್ಷಗಳಲ್ಲಿ ಮೂರು ಬಾರಿ ನೋಂದಣಿ ಸಂಬಂಧ ಶುಲ್ಕ ಪಾವತಿ ಮಾಡಿದ್ದರೂ, ಬಿಡಿಎ ನಿವೇಶನ ಪಡೆದು ಮನೆ ಕಟ್ಟಲು ಸಾಧ್ಯವಾಗಿಲ್ಲ. ಈ ಹಿಂದೆ ಶಾಸಕರೂ ಹಾಗೂ ಸಚಿವರಿಗೆ ಬಿಡಿಎ ನಿವೇಶನಗಳನ್ನು, ಹಂಚಿದೆ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ನಲ್ಲಿ ಸಲ್ಲಿಸಲಾಗಿತ್ತು. ಅರ್ಜಿಯ ಸಂಬಂಧ ಮಂಜೂರಾತಿ ಪಡೆದ ನಿವೇಶನದ ಕುರಿತು ಪರಿಶೀಲಿಸಲು ರಾಜ್ಯ ಹೈಕೋರ್ಟ್ ನೇಮಿಸಿದ್ದ ನ್ಯಾಯಾಧೀಶ ಫಾರೂಖ್ ಸಮಿತಿ ಸಹ ಸ್ವೀಕರಿಸಿದ್ದು, ಬಿಡಿಎ ನಿಯಮಾವಳಿಗಳ ಅನುಸಾರವಾಗಿಯೇ ನನಗೆ ನಿವೇಶನ ಮಂಜೂರಾತಿಯಾಗಿದೆ ಎಂದು ಅಭಿಪ್ರಾಯವ್ಯಕ್ತಪಡಿಸಿದರು ಎಂದು ಸಚಿವ ಆರಗ ಜ್ಞಾನೇಂದ್ರ ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ಮುರುಘಾ ಮಠದ ಶ್ರೀಗಳ ವಿರುದ್ಧ ಆರೋಪ – ಹೆಚ್‌ಡಿಕೆ ಹೇಳಿದ್ದೇನು?

ಬಿಡಿಎನಿಂದ ನಿವೇಶನ ಮಂಜೂರಾತಿಗಾಗಿ ಯಾವುದೇ ಪ್ರಭಾವ ಅಥವಾ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿಲ್ಲ. G ಕೆಟಗರಿ ಅಡಿಯಲ್ಲಿ, ಈ ಹಿಂದೆ ಇತರ ಶಾಸಕರೂ ಹಾಗೂ ಸಚಿವರು ಮಂಜೂರಾತಿ ಪಡೆದ ರೀತಿಯಲ್ಲಿಯೇ ನನಗೂ ಬಿಡಿಎ ನಿವೇಶನ ಮಂಜೂರಾಗಿರುತ್ತದೆ. ಪ್ರಸ್ತುತ ಬದಲಿ ನಿವೇಶನ ಮಂಜೂರು ಮಾಡಲು, ಬಿಡಿಎ, ನಿಗದಿಪಡಿಸಿದ ಅಧಿಕ ಶುಲ್ಕವನ್ನೂ ಸಹ ಪಾವತಿಸಿದ್ದೇನೆ. ಈ ಹಿಂದೆ ನೂರಾರು ಮಂದಿ ಬಿಡಿಎನಿಂದ ನಿವೇಶನ ಮಂಜೂರಾತಿ ಪಡೆದು ನೋಂದಣಿ ಶುಲ್ಕ ಕಟ್ಟಿದ್ದರೂ ನಿವೇಶನವನ್ನು ಪಡೆಯುವುದರಿಂದ ವಂಚಿತರಾಗಿದ್ದರು. ನಂತರ ನ್ಯಾಯಾಲಯದ ಆದೇಶದ ಮೇರೆಗೆ ಅವರಿಗೆ ಬಿಡಿಎ ಪರ್ಯಾಯ ನಿವೇಶನ ನೀಡಿ ಪರಿಹಾರ ಒದಗಿಸಿದೆ. ನಾನು ಮೂರು ಬಾರಿ ಮಂಜೂರಾದ ನಿವೇಶನಕ್ಕೆ ನೋಂದಣಿ ಮಾಡಿದ್ದರೂ, ನಿವೇಶನದ ಹಕ್ಕು ಪಡೆಯಲು ಇದುವರೆಗೂ ಸಾಧ್ಯವಾಗಿಲ್ಲ. ಬಿಡಿಎನಿಂದ ನ್ಯಾಯ ಪಡೆಯಲು ನ್ಯಾಯಾಲಯದ ಮೊರೆ ಹೋಗಲು ಸಹ ನಿರ್ಧರಿಸಿದ್ದೇನೆ ಎಂದು ಸಚಿವರು ಸ್ಪಷ್ಟೀಕರಣ ನೀಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Araga JnanendraBDAbengaluruಆರಗ ಜ್ಞಾನೇಂದ್ರಬಿಡಿಎ ನಿವೇಶನಬೆಂಗಳೂರು
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

Basavaraj Rayareddy Daughter
Koppal

ಇಸ್ರೇಲ್‌-ಇರಾನ್‌ ಯುದ್ಧ; ದುಬೈನಲ್ಲಿ ಸಿಲುಕಿರೋ ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಪುತ್ರಿ

Public TV
By Public TV
2 hours ago
Sanju Samson
Cricket

ಸಂಜು ಬೆಂಕಿ ಆಟ, 5 ವಿಕೆಟ್‌ಗಳ ರೋಚಕ ಜಯ – ಸೆಮಿಗೆ ಟೀಂ ಇಂಡಿಯಾ

Public TV
By Public TV
2 hours ago
bjp leader
Chamarajanagar

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ – ತಮ್ಮ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿದ ಬಿಜೆಪಿ ಮುಖಂಡ

Public TV
By Public TV
2 hours ago
mohammed bin salman and trump
Latest

ಇರಾನ್‌ ಮೇಲೆ ದಾಳಿ ನಡೆಸಿ – ಟ್ರಂಪ್‌ಗೆ ಹಲವು ಬಾರಿ ಫೋನ್‌ ಮಾಡಿ ಒತ್ತಡ ಹೇರಿದ್ದ ಸೌದಿ

Public TV
By Public TV
3 hours ago
iran
Latest

ಇರಾನ್‌ ದಾಳಿಗೆ ಅಮೆರಿಕದ ಮೂವರು ಸೈನಿಕರು ಸಾವು

Public TV
By Public TV
3 hours ago
Strait of Hormuz closed india oil
Latest

ವಿಶ್ವದ ಪ್ರಮುಖ ತೈಲಮಾರ್ಗ ಹಾರ್ಮೂಜ್‌ ಜಲಸಂಧಿ ಬಂದ್‌ – ಭಾರತದ ಮೇಲೆ ಪರಿಣಾಮ ಏನು?

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?