Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಡೀ ದೇಶದಲ್ಲಿಯೇ ಕಾಂಗ್ರೆಸ್‍ನವರು ಅತೃಪ್ತ ಆತ್ಮ ಇದ್ದಾಗೆ : ಆರಗ ಜ್ಞಾನೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಇಡೀ ದೇಶದಲ್ಲಿಯೇ ಕಾಂಗ್ರೆಸ್‍ನವರು ಅತೃಪ್ತ ಆತ್ಮ ಇದ್ದಾಗೆ : ಆರಗ ಜ್ಞಾನೇಂದ್ರ

Districts

ಇಡೀ ದೇಶದಲ್ಲಿಯೇ ಕಾಂಗ್ರೆಸ್‍ನವರು ಅತೃಪ್ತ ಆತ್ಮ ಇದ್ದಾಗೆ : ಆರಗ ಜ್ಞಾನೇಂದ್ರ

Public TV
Last updated: November 28, 2021 8:34 pm
Public TV
Share
2 Min Read
mysuru araga jnanendra
SHARE

ಶಿವಮೊಗ್ಗ: ಕಾಂಗ್ರೆಸ್ ಪಕ್ಷ 100 – 125 ವರ್ಷದ ಪಕ್ಷ. ಸ್ವಾತಂತ್ರ್ಯ ಬಂದ ನಂತರ 65 ವರ್ಷ ಈ ದೇಶದಲ್ಲಿ ಆಳ್ವಿಕೆ ನಡೆಸಿ, ಈ ದೇಶದ ಎಲ್ಲಾ ಸಾಲವನ್ನು ಹೀರಿ ಹೀರಿ ರುಚಿ ಕಂಡುಕೊಂಡು ಬಿಟ್ಟಿದ್ದಾರೆ. ಈಗ ಸೋತು ಸುಣ್ಣ ಆಗಿದ್ದಾರೆ. ಇಡೀ ದೇಶದಲ್ಲಿ ಬ್ಯಾಟರಿ ಹಾಕಿಕೊಂಡು ಹುಡುಕಿದರೂ ಅವರು ಸಿಗುವುದಿಲ್ಲ. ಕಾಂಗ್ರೆಸ್ ಪಕ್ಷ ಒಂದು ರೀತಿಯ ಅತ್ತಪ್ತ ಆತ್ಮ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಜಿಲ್ಲೆಯ ಸಾಗರದ ಗಾಂಧಿ ಮೈದಾನದಲ್ಲಿ ನಡೆದ ವಿಧಾನ ಪರಿಷತ್ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್‍ನವರಿಗೆ ಬೇರೆ ವಿಷಯಗಳೇ ಇಲ್ಲ. ಹೀಗಾಗಿಯೇ ಬಿಜೆಪಿ ಸೇರಿದಂತೆ ಇತರೆ ಪಕ್ಷಗಳ ವಿರುದ್ಧ ಏನೇನೋ ಹೇಳಿಕೊಂಡು ಓಡಾಡುತ್ತಿದ್ದಾರೆ. ಮೊನ್ನೆ ಮೊನ್ನೆಯವರೆಗೆ ಬಿಟ್ ಕಾಯಿನ್ ಬಗ್ಗೆ ಮಾತನಾಡುತ್ತಿದ್ದರು. ಅದರಿಂದ ಏನು ಪ್ರಯೋಜನ ಆಗಲಿಲ್ಲ ಅದಕ್ಕೆ ಆ ವಿಷಯವನ್ನೆ ಬಿಟ್ಟು ಬಿಟ್ಟರು ಎಂದರು.

Araga Jnanendra 1

ಬಿಟ್‍ಕಾಯಿನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪೊಲೀಸ್ ಅಧಿಕಾರಿಗಳ ಮೇಲೆ ವಿನಾಃ ಕಾರಣ ಆರೋಪ ಮಾಡಿದರು. ಶ್ರೀಕಿ ಎನ್ನುವ ಹ್ಯಾಕರ್, ಆತ ಕಾಂಗ್ರೆಸ್ ಮುಖಂಡರ ಮಕ್ಕಳ ಜೊತೆಗಿದ್ದ. 2018ರಲ್ಲಿ ಕಾಂಗ್ರೆಸ್ ಮುಖಂಡರ ಮಗನ ಜೊತೆಯಲ್ಲಿ ಯುಬಿ ಸಿಟಿಯಲ್ಲಿ ಇದ್ದವರು ಯಾರು? ಅಲ್ಲಿ ಹೊಡೆದಾಟ ಏಕೆ ನಡೆಯಿತು. ಆಗ ನಿಮ್ಮದೇ ಸರ್ಕಾರ ಇತ್ತು. ಆ ವೇಳೆ ಕೇಸ್ ದಾಖಲಿಸಿದ್ದೀರಿ, ಆದರೆ ವಿಚಾರಣೆ ನಡೆಸಲಿಲ್ಲ ಏಕೆ ಎಂದು ಪ್ರಶ್ನಿಸಿದ್ದಾರೆ.

Congress

2020ರಲ್ಲಿ ನಮ್ಮ ಸರ್ಕಾರಸ ಬಂದ ನಂತರ ಕಾಂಗ್ರೆಸ್‍ನ ಮಾಜಿ ಶಾಸಕರ ಮಗನ ಜೊತೆಗೆ ಡ್ರಗ್ಸ್ ಮಾಫಿಯಾದಲ್ಲಿ ಶ್ರೀಕಿ ಸಿಕ್ಕಿಕೊಂಡ. ಆತನನ್ನು ಬೇರೆ ರಾಷ್ಟ್ರಗಳಿಂದ ಮಾದಕ ವಸ್ತುಗಳನ್ನು ತರುವುದಕ್ಕೆ ಬಳಸಿಕೊಂಡರು. ಕಾಂಗ್ರೆಸ್‍ನ ಮಾಜಿ ಶಾಸಕರ ಮಗನ ಜೊತೆ ಗೋವಾದಲ್ಲಿ ಸಿಕ್ಕಿ ಹಾಕಿಕೊಂಡ. ಪೊಲೀಸರು ಗೋವಾದಿಂದ ಕರೆ ತಂದ ನಂತರ ಆತನನ್ನು ಬಾಯಿ ಬಿಡಿಸಿದ ವೇಳೆ ಆತ ಒಬ್ಬ ಹ್ಯಾಕರ್ ಎಂಬ ವಿಷಯ ಹೊರ ಬಂದಿತು ಎಂದರು. ಇದನ್ನೂ ಓದಿ: ಕಟೀಲ್ ಅಸಂಬದ್ಧ ಹೇಳಿಕೆ ನೀಡ್ತಾನೆ: ಏಕವಚನದಲ್ಲಿ ಸತೀಶ್ ಜಾರಕಿಹೊಳಿ ವಾಗ್ದಾಳಿ

bjp congress 1

ಜನವರಿಯಲ್ಲಿ ಯುವ ಕಾಂಗ್ರೆಸ್ ಚುನಾವಣೆ ನಡೆಯಿತು. ಆ ಚುನಾವಣೆಯಲ್ಲಿ ಬಹಳ ಮತಗಳು ಒಂದೇ ಕಡೆ ಹೋಯಿತು. ಚುನಾವಣೆಗೆ ಸ್ಪರ್ಧಿಸಿದ್ದವರು ಶ್ರೀಕಿಯನ್ನು ಜೊತೆಯಲ್ಲಿ ಇರಿಸಿಕೊಂಡು ಈ ರೀತಿ ಮಾಡಿದರು. ಯುವ ಕಾಂಗ್ರೆಸ್ ಕಾರ್ಯಕರ್ತರೇ ನನ್ನ ಬಳಿ ಬಂದು ಚುನಾವಣೆಯಲ್ಲಿ ಏನೋ ಆಗಿ ಹೋಗಿದೆ ತನಿಖೆ ನಡೆಸುವಂತೆ ಮನವಿ ಮಾಡಿದರು. ಈ ಬಗ್ಗೆ ಪೊಲೀಸರಿಗೆ ದೂರು ಕೊಡಿ ವಿಚಾರಣೆ ನಡೆಸುತ್ತೇನೆ ಎಂದು ತಿಳಿಸಿದ್ದೆ. ಆದರೆ ಇದುವರೆಗೂ ಯಾರೊಬ್ಬರು ದೂರು ಕೊಡಲಿಲ್ಲ ಎಂದರು. ಇದನ್ನೂ ಓದಿ:  ಅಪ್ಪು ಚಿತ್ರದ ದೃಶ್ಯಗಳನ್ನ ವೇದಿಕೆಯಲ್ಲಿ ಮರುಸೃಷ್ಟಿದ ಕಿರುತರೆ ಕಲಾವಿದರ ತಂಡ

ಕಾಂಗ್ರೆಸ್‍ನವರಿಗೆ ಪ್ರಜಾಪ್ರಭುತ್ವದ ಮಹತ್ವ ಗೊತ್ತಿಲ್ಲ ಅಂತಾ ಕಾಣುತ್ತದೆ. ಹೀಗಾಗಿಯೇ ಚುನಾವಣೆಯಲ್ಲಿ ಸೋತವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದರು. ನಂತರ ಖಾಜಿ ನ್ಯಾಯ ಮಾಡಿ, ಅವರು ಸ್ವಲ್ಪ ದಿನ ಇವರು ಸ್ವಲ್ಪ ದಿನ ಅಧ್ಯಕ್ಷರು ಅಂತಾ ತೀರ್ಮಾನ ಮಾಡಿದ್ದಾರೆ. ನಿಮ್ಮ ಚುನಾವಣೆಯೇ ಹ್ಯಾಕ್ ಆಗಿದೆ. ಶ್ರೀಕಿ ಅಂತಹವನನ್ನು ಜೊತೆಯಲ್ಲಿ ಇಟ್ಟುಕೊಂಡು ನಿಮ್ಮ ಕಾರ್ಯಕರ್ತರು ಏನೇನು ಮಾಡಿದ್ದಾರೆ ಅಂತಾ ಸ್ವಲ್ಪ ಗಮನಿಸಿ ಎಂದು ತಿಳಿಸಿದರು.

TAGGED:Araga Jnanendrabjpcongressshivamoggaಆರಗ ಜ್ಞಾನೇಂದ್ರಕಾಂಗ್ರೆಸ್ಬಿಜೆಪಿಶಿವಮೊಗ್ಗ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

daily horoscope dina bhavishya
Astrology

ದಿನ ಭವಿಷ್ಯ: 23-04-2026

Public TV
By Public TV
10 minutes ago
Ravindra Jadeja
Cricket

ಜಡೇಜಾ ಜಾದೂ – ತವರಲ್ಲೇ ಜೈಂಟ್ಸ್‌ ಕೆಡವಿ ಆರ್‌ಸಿಬಿ ಹಿಂದಿಕ್ಕಿದ ರಾಯಲ್ಸ್‌

Public TV
By Public TV
8 hours ago
Shivaraj Tangadagi
Districts

ಕುಡಿವ ನೀರಿಗಾಗಿ ಸಚಿವ ತಂಗಡಗಿ ಕಾರಿಗೆ ಗ್ರಾಮಸ್ಥರ ಮುತ್ತಿಗೆ 

Public TV
By Public TV
8 hours ago
Election vote ink
Latest

ಇಂದು ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಚುನಾವಣೆ

Public TV
By Public TV
9 hours ago
BYRaghavendra
Districts

ಮೆಗ್ಗಾನ್ ಆಸ್ಪತ್ರೆಯಲ್ಲಿ ಎನ್ಐಸಿಯು ಘಟಕ ಸ್ಥಾಪನೆಗೆ ಕೇಂದ್ರದಿಂದ 5 ಕೋಟಿ ಅನುದಾನ: ಬಿವೈಆರ್

Public TV
By Public TV
9 hours ago
gas tanker overturns near kalghatagi traffic halted on national highway 63
Districts

ಕಲಘಟಗಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಸ್ಥಗಿತ, ಮಾರ್ಗ ಬದಲಾವಣೆ

Public TV
By Public TV
9 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?