Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹರ್ಷ ಕೊಲೆ ಪ್ರಕರಣದ ಹಿಂದೆ ಅನೇಕ ಸಂಘಟನೆಗಳ ಕೈವಾಡ ಸಾಧ್ಯತೆ: ಆರಗ ಜ್ಞಾನೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹರ್ಷ ಕೊಲೆ ಪ್ರಕರಣದ ಹಿಂದೆ ಅನೇಕ ಸಂಘಟನೆಗಳ ಕೈವಾಡ ಸಾಧ್ಯತೆ: ಆರಗ ಜ್ಞಾನೇಂದ್ರ

Bengaluru City

ಹರ್ಷ ಕೊಲೆ ಪ್ರಕರಣದ ಹಿಂದೆ ಅನೇಕ ಸಂಘಟನೆಗಳ ಕೈವಾಡ ಸಾಧ್ಯತೆ: ಆರಗ ಜ್ಞಾನೇಂದ್ರ

Public TV
Last updated: February 23, 2022 10:16 am
Public TV
Share
1 Min Read
araga jnanendra 1
SHARE

ಬೆಂಗಳೂರು: ಶಿವಮೊಗ್ಗದಲ್ಲಿ ಹರ್ಷನ ಕೊಲೆಯ ಹಿಂದೆ ಅನೇಕ ಸಂಘಟನೆಗಳ ಕೈವಾಡ ಇರುವ ಸಾಧ್ಯತೆ ಇದೆ. ಅಪರಾಧಿಗಳಿಗೆ ಯಾರ ಲಿಂಕ್ ಇದೆ. ಘಟನೆಯ ಹಿಂದೆ ಯಾರು ಇದ್ದಾರೆ ಎನ್ನುವುದರ ಕುರಿತು ತನಿಖೆ ಆಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಈಗ ಸಂಪೂರ್ಣವಾಗಿ ಶಾಂತವಾಗಿದೆ. ಇನ್ನಷ್ಟು ದಿನ ಪೊಲೀಸ್ ಭದ್ರತೆ ಇರುತ್ತದೆ. ಈಗಾಗಲೇ ಘಟನೆಗೆ ಸಂಬಂಧಿಸಿ 8 ಜನ ಬಂಧನ ಆಗಿದೆ. ಅವರ ಮೇಲೆ ಅನೇಕ ಕೇಸ್ ಇದೆ. ಈ ಕುರಿತು ತನಿಖೆ ನಡೆಯುತ್ತಿದೆ. 144 ಸೆಕ್ಷನ್ ಮುಂದುವರಿಸುತ್ತೇವೆ ಎಂದು ಹೇಳಿದರು.

SMG HARSHA

ಅನೇಕ ಹಿಂದೂ ಕಾರ್ಯಕರ್ತರಿಗೆ ಬೆದರಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಬೆದರಿಕೆ ಬಂದ ಕೂಡಲೇ ಪೊಲೀಸ್‍ಗೆ ದೂರು ಕೊಡಿ, ಭದ್ರತೆ ಕೊಡುತ್ತೇವೆ. ಪರಿಷತ್ ಸದಸ್ಯ ಅರುಣ್‍ಗೆ ಸೇರಿದಂತೆ ಎಲ್ಲರಿಗೂ ಭದ್ರತೆ ಕೊಡುತ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಆರೋಪಿಗಳು ಹರ್ಷನ ಮೇಲೆ 2016ರಿಂದಲೇ ಕಣ್ಣಿಟ್ಟಿದ್ದರು – ಹರ್ಷನ ಹತ್ಯೆಗೆ ಕಾರಣವೇನು?

ಕೋಟೆ ಮತ್ತೆ ದೊಡ್ಡ ಪೇಟೆ ಸ್ಟೇಷನ್ ವಿರುದ್ಧ ತನಿಖೆಯಾಗುತ್ತಿದೆ. 5 ವರ್ಷ ಸಂಪೂರ್ಣ ತನಿಖೆಗೆ ಸೂಚನೆ ನೀಡಲಾಗಿದೆ. ಕ್ರೈಂ ಆಡಿಟ್‍ಗೆ ಸೂಚನೆ ನೀಡಲಾಗಿದೆ. ಆರೋಪಿಗಳ ಮೇಲೆ ಅನೇಕ ಕೇಸ್ ಇದೆ. ಆದರೂ ಪೊಲೀಸರು ಏನು ಮಾಡಿದರೂ ಎಂದು ತನಿಖೆ ನಡೆಯುತ್ತಿದೆ. ಡಿಜಿಗೆ ತನಿಖೆ ಮಾಡುವಂತೆ ಪತ್ರ ಬರೆದಿದ್ದೇನೆ. ಪೊಲೀಸರು ಲೋಪ ಮಾಡಿದರೆ ಕ್ರಮ ತೆಗೆದುಕೊಳ್ಳುತ್ತೇನೆ ಎಂದರು.

HARSHA MURDER

ಎಸ್‍ಡಿಪಿಐ ಮತ್ತು ಪಿಎಫ್‍ಐ ಸಂಘಟನೆ ಬ್ಯಾನ್ ವಿಚಾರವಾಗಿ ಮಾತನಾಡಿ, ಶಾಸಕರು ಹಾದಿಯಾಗಿ ಎಲ್ಲರೂ ಇದನ್ನು ಒತ್ತಾಯ ಮಾಡಿದ್ದಾರೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ನುಡಿದರು.  ಇದನ್ನೂ ಓದಿ : ನಟ ಚೇತನ್‌ಗೆ 14 ದಿನ ನ್ಯಾಯಾಂಗ ಬಂಧನ

shivamogga murder 1 1

ಶಿವಮೊಗ್ಗ ಘಟನೆಯಲ್ಲಿ ಕಲ್ಲು ತೂರಾಟದಿಂದ ಆದ ಹಾನಿ ಬಗ್ಗೆ ಲೆಕ್ಕ ಹಾಕಲಾಗುತ್ತಿದೆ. ನಾವು ಈ ಪ್ರಕರಣವನ್ನು ಸಾಮಾನ್ಯ ಪ್ರಕರಣ ಅಂತ ಅಂದುಕೊಂಡಿಲ್ಲ. ಇದರ ಹಿಂದೆ ಯಾರೆಲ್ಲ ಇದ್ದಾರೆ ಎನ್ನುವ ಸಂಪೂರ್ಣ ತನಿಖೆ ಆಗುತ್ತಿದೆ ಎಂದು ಹೇಳಿದರು.

TAGGED:Araga Jnanendrabengaluruharsha murdershivamoggaಆರಗ ಜ್ಞಾನೇಂದ್ರಕಲ್ಲು ತೂರಾಟಬೆಂಗಳೂರುಶಿವಮೊಗ್ಗ
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Sadhvi Satish Sail
Bengaluru City

ಡಿಕೆಶಿ ಭೇಟಿಯಾದ ʻಫೆಮಿನಾ ಮಿಸ್ ಇಂಡಿಯಾ 2026ʼ ವಿಜೇತೆ, ಶಾಸಕ ಸತೀಶ್‌ ಸೈಲ್‌ ಪುತ್ರಿ

Public TV
By Public TV
4 hours ago
Sriramulu Siddaramaiah
Chitradurga

ಸಿಎಂ ಸಿದ್ದರಾಮಯ್ಯ ಕುರ್ಚಿ ಬಿಡುವ ಸಮಯ ಹತ್ತಿರದಲ್ಲಿದೆ: ಶ್ರೀರಾಮುಲು

Public TV
By Public TV
4 hours ago
Satyaki Savarkar
Court

ಸಾವರ್ಕರ್ ಬ್ರಿಟಿಷರ ಮುಂದೆ 5 ಬಾರಿ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದು ಸತ್ಯ: ಸತ್ಯಕಿ ಸಾವರ್ಕರ್

Public TV
By Public TV
4 hours ago
Biryani Laddu
Latest

ವಿಧಾನಸಭಾ ಚುನಾವಣೆ ಫಲಿತಾಂಶ – ಕೇರಳದಲ್ಲಿ ವಿಜಯೋತ್ಸವಕ್ಕೆ ಬಿರಿಯಾನಿ, ಲಡ್ಡು ತಯಾರಿ

Public TV
By Public TV
4 hours ago
Assembly Elections
Latest

ಮೇ 4 ರಂದು ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ – ಎಣಿಕೆ ಕೇಂದ್ರಗಳ ಸುತ್ತ 3 ಹಂತದ ಭದ್ರತೆ, ಹೇಗಿದೆ ಕೊನೇ ಕ್ಷಣದ ಸಿದ್ಧತೆ?

Public TV
By Public TV
5 hours ago
Public TV hands over archery kit to Jayashree from Koppala G. Parameshwara HR Ranganath 3
Bengaluru City

ವಿಧಿಯಾಟಕ್ಕೆ ಸೆಡ್ಡು ಹೊಡೆದ ಛಲಗಾರ್ತಿ – ಜಯಶ್ರೀ ಕನಸಿನ ಬಿಲ್ಲಿಗೆ ಪಬ್ಲಿಕ್ ಟಿವಿ ಆಸರೆ!

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?