Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈ ಪೂಜಾರಿಯ ಪಾದ ಸ್ಪರ್ಶ ಮಾಡಿದರೆ ಇಷ್ಟಾರ್ಥ ಸಿದ್ಧಿ – ಅರಸೀಕೆರೆಯಲ್ಲಿ ವಿಶಿಷ್ಟ ಆಚರಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ಈ ಪೂಜಾರಿಯ ಪಾದ ಸ್ಪರ್ಶ ಮಾಡಿದರೆ ಇಷ್ಟಾರ್ಥ ಸಿದ್ಧಿ – ಅರಸೀಕೆರೆಯಲ್ಲಿ ವಿಶಿಷ್ಟ ಆಚರಣೆ

Davanagere

ಈ ಪೂಜಾರಿಯ ಪಾದ ಸ್ಪರ್ಶ ಮಾಡಿದರೆ ಇಷ್ಟಾರ್ಥ ಸಿದ್ಧಿ – ಅರಸೀಕೆರೆಯಲ್ಲಿ ವಿಶಿಷ್ಟ ಆಚರಣೆ

Public TV
Last updated: January 2, 2022 2:58 pm
Public TV
Share
1 Min Read
DALITHARU DAVANAGERE
SHARE

ದಾವಣಗೆರೆ: ಈ ಶತಮಾನದಲ್ಲಿಯೂ ಕೆಲವು ಭಾಗಗಳಲ್ಲಿ ದಲಿತರನ್ನು ದೇವಸ್ಥಾನದ ಒಳಗೆ ಬಿಟ್ಟುಕೊಳ್ಳದ ಪರಿಸ್ಥಿತಿ ಇದೆ. ಆದರೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಅರಸೀಕೆರೆಯಲ್ಲಿ ಮಾತ್ರ ದಲಿತ ಪೂಜಾರಿಯ ಪಾದ ಸ್ಪರ್ಶಕ್ಕೆ ಹಲವು ಜನ ಕಾಯುತ್ತಿರುವ ವಿಶಿಷ್ಟ ಆಚರಣೆಯಿದೆ.

DAVANAGERE DALITHA 2

ದಲಿತ ಪೂಜಾರಿ ಪಾದ ಸ್ಪರ್ಶ ಮಾಡಲು ಕಿಲೋಮೀಟರ್ ಗಟ್ಟಲೇ ದಾರಿಯುದ್ದಕ್ಕೂ ಸಾವಿರಾರು ಭಕ್ತರು ಮಲಗಿ ಕಾಯುತ್ತಿರುತ್ತಾರೆ. ಭಕ್ತರ ಮೇಲೆ ಆ ದಲಿತ ಪೂಜಾರಿ ನಡೆದರೆ ಅವರ ಎಲ್ಲ ಇಷ್ಟಾರ್ಥ ಸಿದ್ಧಿಯಾಗುತ್ತದೆ. ಅದರ ಜೊತೆಗೆ ಪಾಪ ಕಳೆಯುತ್ತದೆ ಎನ್ನುವ ನಂಬಿಕೆ ಇಲ್ಲಿನ ಜನಗಳಿಗಿದೆ.

DAVANAGERE DALITHA

ಈ ರೀತಿಯ ವಿಶಿಷ್ಟ ಆಚರಣೆ ಅರಸೀಕೆರೆ ದಂಡಿ ದುಗ್ಗಮ್ಮ ಜಾತ್ರೆಯಲ್ಲಿ ಅನಾದಿಕಾಲದಿಂದಲೂ ನಡೆದುಕೊಂಡು ಬಂದಿರುವ ಆಚಾರವಾಗಿದೆ. ಕಾರ್ತಿಕ ನಂತರದ ಅಮಾವಾಸ್ಯೆ ದಿನದಂದು ಈ ಜಾತ್ರೆ ನಡೆಯಲಿದ್ದು, ಬೆಳಗ್ಗಿನ ಜಾವ ದಲಿತ ಪೂಜಾರಿ ಗಂಗೆ ಪೂಜೆ ಸಲ್ಲಿಸಿ ದೇವರ ಮೂರ್ತಿಯನ್ನು ಹೊತ್ತು ಸಾಗುತ್ತಾರೆ. ಊರ ಹೊರಗೆ ಗಂಗೆಪೂಜೆ ಮುಗಿಸಿ ದಂಡಿ ದುಗ್ಗಮ್ಮನ ಮೂರ್ತಿಯನ್ನು ಹೊತ್ತು ಎರಡು ಕಿಲೋಮೀಟರ್ ನಡೆಯುತ್ತಾರೆ. ಇದನ್ನೂ ಓದಿ: 30 ದೇಶಗಳ ಅನಿವಾಸಿ ಕನ್ನಡಿಗರಿಂದ ಇಂದು ‘ಎನ್ಆರ್‌ಐ ಅಪೀಲ್ ಡೇ’ ಟ್ವಿಟ್ಟರ್ ಅಭಿಯಾನ

DAVANAGERE DALITHA 1ಈ ಎರಡು ಕಿಲೋಮೀಟರ್ ಉದ್ದಕ್ಕೂ ಭಕ್ತರು ಅಡ್ಡಲಾಗಿ ಮಲಗುತ್ತಾರೆ. ಭಕ್ತರ ಮೇಲೆಯೇ ಪೂಜಾರಿ ನಡೆದು ದೇವಸ್ಥಾನ ಸೇರುತ್ತಾರೆ. ಸಾವಿರಾರು ಜನರು ಈ ರೀತಿ ತಮ್ಮ ಹರಕೆಯನ್ನು ತೀರಿಸಿಕೊಳ್ಳುತ್ತಾರೆ. ದಲಿತ ಪೂಜಾರಿಯ ಪಾದಸ್ಪರ್ಶ ಮಾಡಿದರೆ ಒಳಿತಾಗುತ್ತದೆ ಎನ್ನುವ ವಾಡಿಕೆ ಈಗಲೂ ಕೂಡ ನಡೆದುಕೊಂಡು ಬಂದಿದೆ. ಅಲ್ಲದೆ ದಂಡಿ ದುಗ್ಗಮ್ಮ ದೇವಿಗೆ ಜಾತ್ರೆಯಲ್ಲಿ ಜಾನುವಾರುಗಳನ್ನು ದೇವಸ್ಥಾನ ಬಳಿ ಪ್ರದಕ್ಷಿಣೆ ಹಾಕಿಸಿದರೆ ಅವುಗಳಿಗೆ ಯಾವುದೇ ರೋಗ ತಗುಲುವುದಿಲ್ಲ ಎನ್ನುವ ನಂಬಿಕೆ ಇದೆ. ಇದನ್ನೂ ಓದಿ: ಓಮಿಕ್ರಾನ್‌ ಸ್ಫೋಟ – ಬೆಂಗಳೂರಿನಲ್ಲಿ ಲಾಕ್‌ಡೌನ್‌ ಸುಳಿವು ನೀಡಿದ ಸಚಿವ ಆರ್‌.ಅಶೋಕ್‌

DAVANAGERE DALITHA 3

TAGGED:ArasikereDalit PoojaryDandi Duggamma Devidavangereಅರಸೀಕೆರೆದಂಡಿ ದುಗ್ಗಮ್ಮ ದೇವಿದಲಿತ ಪೂಜಾರಿದಾವಣಗೆರೆ
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

P.V.Sindhu stranded at Dubai airport
Latest

ದುಬೈ ಏರ್‌ಪೋರ್ಟ್‌ನಲ್ಲಿ ಸಿಲುಕಿದ ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು

Public TV
By Public TV
13 minutes ago
Whitefield Water Sump Death
Bengaluru City

ನೀರಿನ ಸಂಪ್ ಸ್ವಚ್ಛ ಮಾಡಲು ಇಳಿದ ಮೂವರು ದುರ್ಮರಣ

Public TV
By Public TV
24 minutes ago
pakistan
Cricket

ಟಿ20 ವಿಶ್ವಕಪ್‌ನಿಂದ ಪಾಕ್‌ ಔಟ್‌ – ನ್ಯೂಜಿಲೆಂಡ್‌ ಸೆಮಿಗೆ

Public TV
By Public TV
31 minutes ago
Srisailam Ugadi Mahotsav
Latest

ಮಾ.16ರಿಂದ 20ರವರೆಗೆ ಶ್ರೀಶೈಲ ಯುಗಾದಿ ಉತ್ಸವ – 10 ದಿನ 4 ಹಂತಗಳಲ್ಲಿ ಸ್ಪರ್ಶ ದರ್ಶನಕ್ಕೆ ಅವಕಾಶ

Public TV
By Public TV
1 hour ago
vinay kulkarni
Bengaluru City

ಜೈಲಿನಿಂದ ರಿಲೀಸ್ ಆದ ಶಾಸಕ ವಿನಯ್ ಕುಲಕರ್ಣಿ

Public TV
By Public TV
1 hour ago
US Israel Strike on Iran
Latest

ಇರಾನ್‌ನ ಬಾಲಕಿಯರ ಶಾಲೆ ಮೇಲೆ ಇಸ್ರೇಲ್‌-ಅಮೆರಿಕ ಏರ್‌ಸ್ಟ್ರೈಕ್; ಮೃತರ ಸಂಖ್ಯೆ 85ಕ್ಕೆ ಏರಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?