Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಕ್ಫ್ ವಿಚಾರದಲ್ಲಿ ರಕ್ಷಿಸಲು ಕಾಂಗ್ರೆಸ್ ನಾಯಕರು ವಿಜಯೇಂದ್ರ ಸಂಬಂಧಿಗಳೇ?: ಎಂಪಿ ರೇಣುಕಾಚಾರ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ವಕ್ಫ್ ವಿಚಾರದಲ್ಲಿ ರಕ್ಷಿಸಲು ಕಾಂಗ್ರೆಸ್ ನಾಯಕರು ವಿಜಯೇಂದ್ರ ಸಂಬಂಧಿಗಳೇ?: ಎಂಪಿ ರೇಣುಕಾಚಾರ್ಯ

Latest

ವಕ್ಫ್ ವಿಚಾರದಲ್ಲಿ ರಕ್ಷಿಸಲು ಕಾಂಗ್ರೆಸ್ ನಾಯಕರು ವಿಜಯೇಂದ್ರ ಸಂಬಂಧಿಗಳೇ?: ಎಂಪಿ ರೇಣುಕಾಚಾರ್ಯ

Public TV
Last updated: December 18, 2024 4:31 pm
Public TV
Share
2 Min Read
MP Renukacharya
SHARE

ನವದೆಹಲಿ: ವಕ್ಫ್ (Waqf) ಆಸ್ತಿಯನ್ನು ಕಾಂಗ್ರೆಸ್ ನಾಯಕರು (Congress Leaders) ಲೂಟಿ ಮಾಡಿದ್ದಾರೆ. ಅವರನ್ನು ರಕ್ಷಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಯಾಕೆ ಪ್ರಯತ್ನಿಸುತ್ತಾರೆ? ಕಾಂಗ್ರೆಸ್ ನಾಯಕರು ವಿಜಯೇಂದ್ರ ಅವರ ಸಹೋದರರೇ? ಸಂಬಂಧಿಗಳೇ? ವಿಷಯಾಂತರಕ್ಕೆ ಸಿಬಿಐ ತನಿಖೆ ಬಗ್ಗೆ ಸರ್ಕಾರ ಮಾತನಾಡುತ್ತಿದೆ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ (MP Renukacharya) ಹೇಳಿದ್ದಾರೆ.

ನವದೆಹಲಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಸರ್ಕಾರ ವಿಫಲವಾಗಿದೆ. ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಭಾಗ್ಯಗಳಿಗೆ ಬಳಸಿಕೊಂಡು ಜನರಿಗೆ ಮಕ್ಮಲ್ ಟೋಪಿ ಹಾಕಿದೆ. ವಾಲ್ಮೀಕಿ ನಿಗಮದಲ್ಲಿ 78 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಖುದ್ದು ಸಿಎಂ ಹೇಳಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಬಾಣಂತಿಯರ ಸಾವು ಪ್ರಕರಣ – ವೈದ್ಯರ ವಿರುದ್ಧ ಕುಟುಂಬಸ್ಥರಿಂದ ಲೋಕಾಯುಕ್ತಕ್ಕೆ ದೂರು

BY Vijayendra

ಮುಡಾದ 14 ಸೈಟ್‌ಗಳನ್ನು ವಾಪಸ್ ಕೊಟ್ಟಿದ್ದಾರೆ. ವಕ್ಫ್ ಆಸ್ತಿಯನ್ನು ಕಾಂಗ್ರೆಸ್‌ನವರು ಲೂಟಿ ಹೊಡೆದಿದ್ದಾರೆ. ಈಗ ಅದನ್ನು ವಿಷಯಾಂತರ ಮಾಡಲು ಅನ್ವರ್ ಮಾಣಿಪ್ಪಾಡಿ ವಿಚಾರ ಎತ್ತುತ್ತಿದ್ದಾರೆ. ಹಣದ ವ್ಯವಹಾರ ವಿಚಾರ ಸಿಬಿಐಗೆ ವಹಿಸಲು ಮುಂದಾಗಿದ್ದಾರೆ. ಇದನ್ನು ಸಿಬಿಐಗೆ ನೀಡುವುದಾದರೆ ಅದೇ ರೀತಿ ವಾಲ್ಮೀಕಿ, ಮುಡಾ, ವಕ್ಫ್ ಹಗರಣಗಳನ್ನು ಸಿಬಿಐಗೆ ವಹಿಸಿ ಎಂದು ಆಗ್ರಹಿಸಿದರು. ಇದನ್ನೂ ಓದಿ: ಬಸ್ ಬಾರದಕ್ಕೆ ಸಾರಿಗೆ ಅಧಿಕಾರಿಗೆ ವಿದ್ಯಾರ್ಥಿಗಳ ತರಾಟೆ

ವಿಜಯೇಂದ್ರ ವಿರುದ್ಧ 150 ಕೋಟಿ ವ್ಯವಹಾರದ ಬಗ್ಗೆ ಕಾಂಗ್ರೆಸ್ ಆರೋಪ ಮಾಡಿದೆ. ಕಾಂಗ್ರೆಸ್ ನಾಯಕರು ವಿಜಯೇಂದ್ರ ಬ್ರದರ್ಸ್, ಹಗರಣದಲ್ಲಿ ಅವರ ಕುಟುಂಬದವರು ಇದ್ದಾರಾ, ಸಂಬಂಧಿಕರು ಇದ್ದಾರಾ? ಈ ಪ್ರಕರಣದಲ್ಲಿ ಬಿಜೆಪಿಯವರ ಯಾರ ಕೈವಾಡವೂ ಇಲ್ಲ. ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿರುವ ಕಾಂಗ್ರೆಸ್ ಬಗ್ಗೆ ಜನರಿಗೆ ಗೊತ್ತಿದೆ. ಪ್ರಕರಣದಲ್ಲಿ ಕಾಂಗ್ರೆಸ್ ಮಾಜಿ ಸಿಎಂ ಮಗನ ಕೈವಾಡ ಇರಬಹುದು ಎಂದು ಪರೋಕ್ಷವಾಗಿ ಧರ್ಮಸಿಂಗ್ ಪುತ್ರನನ್ನು ಟಾರ್ಗೆಟ್ ಮಾಡಿದರು. ಇದನ್ನೂ ಓದಿ: Kalaburagi | ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ – ಕವಲಗಾ ಪಿಡಿಒ ಅಮಾನತು

ದೆಹಲಿ ಭೇಟಿ ಬಗ್ಗೆ ಮಾತನಾಡಿದ ಅವರು, ಜನ್ಮದಿನದ ಹಿನ್ನೆಲೆ ಹೆಚ್‌ಡಿ ಕುಮಾರಸ್ವಾಮಿ ಭೇಟಿಯಾಗಿದ್ದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ವೈಯುಕ್ತಿಕ ವಿಷಯದಲ್ಲಿ ಭೇಟಿಯಾಗಿದ್ದೇನೆ. ಶಿವಮೊಗ್ಗ ಕಾಲೇಜು ವಿಚಾರದಲ್ಲಿ ಮಾತುಕತೆ ನಡೆಸಿದ್ದೇನೆ. ಸೌಜನ್ಯಕ್ಕಾಗಿ ಭೇಟಿಯಾಗಿ ಮಾತುಕತೆ ನಡೆಸಿದ್ದೇನೆ ಎಂದರು. ದಾವಣಗೆರೆಯಲ್ಲಿ ಮುಂದಿನ ದಿನಗಳಲ್ಲಿ ಯಡಿಯೂರಪ್ಪ ಅವರ ಹುಟ್ಟುಹಬ್ಬ ಆಚರಿಸುವ ಬಗ್ಗೆ ಚರ್ಚೆ ಮಾಡಲಾಗುವುದು. ಇದಕ್ಕೆ ಯಾರ ಅನುಮತಿ ಬೇಕಿಲ್ಲ. ಇದರ ಬಗ್ಗೆ ಇಲ್ಲಿ ಮಾತನಾಡಲ್ಲ ಎಂದರು. ಇದನ್ನೂ ಓದಿ: ಕೋಲಾರ ನಗರದ 7ಕ್ಕೂ ಹೆಚ್ಚು ಮಳಿಗೆಗಳಲ್ಲಿ ಸರಣಿ ಕಳ್ಳತನ – ಸಿಸಿಟಿವಿಯಲ್ಲಿ ಕಳ್ಳರ ಕೈಚಳಕ ಸೆರೆ

TAGGED:BY VijayendracongressMP RenukacharyaNew Delhiwaqfಎಂಪಿ ರೇಣುಕಾಚಾರ್ಯಕಾಂಗ್ರೆಸ್ನವದೆಹಲಿಬಿಜೆಪಿಬಿವೈ ವಿಜಯೇಂದ್ರವಕ್ಫ್‌
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
39 minutes ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
49 minutes ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
1 hour ago
India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
2 hours ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
3 hours ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?