Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶದಲ್ಲಿ ಹಸಿವಿನಿಂದ ಸಾವು ಸಂಭವಿಸಿಲ್ಲವೇ – ಕೇಂದ್ರದ ವಿರುದ್ಧ ಸುಪ್ರೀಂ ತರಾಟೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೇಶದಲ್ಲಿ ಹಸಿವಿನಿಂದ ಸಾವು ಸಂಭವಿಸಿಲ್ಲವೇ – ಕೇಂದ್ರದ ವಿರುದ್ಧ ಸುಪ್ರೀಂ ತರಾಟೆ

Latest

ದೇಶದಲ್ಲಿ ಹಸಿವಿನಿಂದ ಸಾವು ಸಂಭವಿಸಿಲ್ಲವೇ – ಕೇಂದ್ರದ ವಿರುದ್ಧ ಸುಪ್ರೀಂ ತರಾಟೆ

Public TV
Last updated: January 18, 2022 4:18 pm
Public TV
Share
2 Min Read
SUPREME COURT
SHARE

ನವದೆಹಲಿ: ದೇಶದಲ್ಲಿ ಹಸಿವಿನಿಂದ ಸಾವನ್ನಪ್ಪಿದವರ ಸಂಖ್ಯೆಯ ಇತ್ತೀಚಿನ ದತ್ತಾಂಶವನ್ನು ಒದಗಿಸಿ. ಹಸಿವು ಮುಕ್ತ ದೇಶವನ್ನಾಗಿಸಲು ರಾಷ್ಟ್ರೀಯ ಮಾದರಿ ಯೋಜನೆಯನ್ನು ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.

ಸಿಜೆಐ ಎನ್.ವಿ.ರಮಣ ನೇತೃತ್ವದ ಪೀಠವು ಹಸಿವಿನಿಂದ ಸಾವು ಕುರಿತು 2015-16ರ ವರದಿಯನ್ನು ಅಪ್ಡೇಟ್ ಮಾಡದಿರುವ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದೆ. ದೇಶದಲ್ಲಿ ಹಸಿವಿನಿಂದ ಸಾವು ಸಂಭವಿಸಿಲ್ಲ ಎಂದು ನೀವು ಹೇಳುತ್ತೀರಾ? ನಾವು ಆ ಹೇಳಿಕೆಯನ್ನು ಅವಲಂಬಿಸಬಹುದೇ ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದೆ. ಇದನ್ನೂ ಓದಿ: ಗ್ಯಾಸ್ ವಿತರಣಾ ಯೋಜನೆಗೆ 7000 ಕೋಟಿ ರೂ. ಹೂಡಿಕೆ: ಇಂಡಿಯನ್ ಆಯಿಲ್

parliament monsoon session 2020 1599402841

ರಾಜ್ಯ ಸರ್ಕಾರಗಳು ಸಹ ಹಸಿವಿನಿಂದ ಸಾವನ್ನಪ್ಪಿದವರ ಕುರಿತು ವರದಿ ಮಾಡಿಲ್ಲ. ದೇಶದಲ್ಲಿ ಹಸಿವಿನಿಂದ ಸಾವು ಸಂಭವಿಸಿಲ್ಲ ಎಂದು ಅರ್ಥ ಮಾಡಿಕೊಳ್ಳಬೇಕೆ? ಭಾರತ ಸರ್ಕಾರವು ನಮಗೆ ಹಸಿವಿನಿಂದ ಸಾವನ್ನಪ್ಪಿರುವ ಬಗ್ಗೆ ಸೂಕ್ತ ಮಾಹಿತಿ ಮತ್ತು ದತ್ತಾಂಶ ನೀಡಬೇಕು. ನಮಗೆ ಮಾಹಿತಿ ನೀಡಲು ನಿಮ್ಮ ಅಧಿಕಾರಿಗಳನ್ನು ಕೇಳಿ ಎಂದು ಅಟರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರಿಗೆ ಕೋರ್ಟ್ ಸೂಚಿಸಿದೆ.

ಐದು ರಾಜ್ಯಗಳಲ್ಲಿ ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ಸರ್ಕಾರಗಳು ಅನೇಕ ಕಲ್ಯಾಣ ಯೋಜನೆಗಳನ್ನು ಘೋಷಿಸುತ್ತಿವೆ. ಸಮುದಾಯ ಅಡುಗೆಮನೆಗಳ ನೀತಿ ಕೇಂದ್ರವನ್ನು ಜನಪ್ರಿಯಗೊಳಿಸುತ್ತದೆ. ಇದು ಚುನಾವಣೆ ಸಮಯ. ನೀವು ನೀತಿಯನ್ನು ರೂಪಿಸಿ ಹೆಚ್ಚುವರಿ ಆಹಾರ ಧಾನ್ಯಗಳನ್ನು ನೀಡಿದರೆ, ರಾಜ್ಯಗಳೂ ಈ ನೀತಿಯನ್ನು ಅನುಸರಿಸುತ್ತವೆ ಎಂದು ತಿಳಿಸಿದೆ. ಇದನ್ನೂ ಓದಿ: ಯೋಗಿ ಸರ್ಕಾರದಿಂದ 16.5 ಲಕ್ಷ ಯುವಕರು ಉದ್ಯೋಗದಿಂದ ವಂಚಿತ: ಪ್ರಿಯಾಂಕಾ ಗಾಂಧಿ

chief justice ramana 1

134 ಯೋಜನೆಗಳು ಜಾರಿಯಲ್ಲಿವೆ. ಅಲ್ಲದೇ ರಾಜ್ಯಗಳಿಗೆ ಈಗಾಗಲೇ ಆಹಾರ ಧಾನ್ಯಗಳನ್ನು ವಿತರಿಸುವುತ್ತಿರುವುದರಿಂದ ಹೆಚ್ಚಿನ ಹಣವನ್ನು ಬೇರೆಡೆಗೆ ವಿನಿಯೋಗಿಸಲು ಸಾಧ್ಯವಿಲ್ಲ ಎಂದು ಕೋರ್ಟ್ಗೆ ವೇಣುಗೋಪಾಲ್ ಮಾಹಿತಿ ನೀಡಿದ್ದಾರೆ. ಈ ವೇಳೆ ಕೋರ್ಟ್, ಹೆಚ್ಚುವರಿ ಆಹಾರ ಧಾನ್ಯಗಳನ್ನು ಒದಗಿಸುವುದನ್ನು ಪರಿಗಣಿಸುವಂತೆ ಕೇಂದ್ರಕ್ಕೆ ಹೇಳಿದೆ.

ಜನರು ಹಸಿವಿನಿಂದ ಬಳಲಬಾರದು, ಸಾಯಬಾರದು ಎಂಬುದು ನಮ್ಮ ಆಶಯ. ನೋಡಲ್ ಯೋಜನೆಯನ್ನು ರೂಪಿಸಲು ನೀವು ನಿಮ್ಮ ಅಧಿಕಾರಿಗಳೊಂದಿಗೆ ಚರ್ಚಿಸಬೇಕು. ನಾವು ನ್ಯಾಯಾಲಯದ ಉದ್ದೇಶವನ್ನು ವಿವರಿಸಿದ್ದೇವೆ. ಪರಿಹಾರದ ಮಾರ್ಗವನ್ನು ಗುರುತಿಸಬೇಕಾಗಿದೆ ಎಂದು ಸಿಜೆಐ ರಮಣ ತಿಳಿಸಿದ್ದಾರೆ.

begging food

ನೀವು (ಕೇಂದ್ರ) ಹಸಿವನ್ನು ಎದುರಿಸಲು ಏನನ್ನೂ ಮಾಡುತ್ತಿಲ್ಲ ಎಂದು ನಾವು ಹೇಳುತ್ತಿಲ್ಲ. ಆದರೆ ರಾಷ್ಟ್ರೀಯ ಮಾದರಿ ಯೋಜನೆಯನ್ನು ಪರಿಗಣಿಸಿ. ಒಂದು ಯೋಜನೆಯನ್ನು ಕರಡು ಮಾಡಿ ಅಂತಿಮಗೊಳಿಸಿ, ನಂತರ ರಾಜ್ಯಗಳ ವಿವೇಚನೆಗೆ ಬಿಟ್ಟುಬಿಡಿ ಎಂದು ಹೇಳಿದ್ದಾರೆ.

ನಂತರ ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಎರಡು ವಾರಗಳಿಗೆ ಮುಂದೂಡಿತು. ಅಲ್ಲಿಯವರೆಗೂ ಅಪೌಷ್ಟಿಕತೆ, ಹಸಿವು ಮತ್ತು ಇತರ ವಿಷಯಗಳು ಕುರಿತು ರಾಜ್ಯಗಳು ಹೆಚ್ಚುವರಿ ಅಫಿಡವಿಟ್‌ಗಳನ್ನು ಸಲ್ಲಿಸಬಹುದು ಎಂದು ತಿಳಿಸಿದೆ.

TAGGED:starvation deathsSupreme Courtunion governmentಕೇಂದ್ರ ಸರ್ಕಾರಸುಪ್ರೀಂ ಕೋರ್ಟ್ಹಸಿವಿನಿಂದ ಸಾವು
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
3 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
3 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
4 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
4 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
6 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?