Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಸ್ತೆಯಲ್ಲಿ ಕಾಳಿಂಗ ಅಡ್ಡ ಬಂದಿದ್ದಕ್ಕೆ ಕಕ್ಕಾಬಿಕ್ಕಿಯಾದ ಚಾಲಕ – ಅಡಿಕೆ ಸಾಗಿಸುತ್ತಿದ್ದ ಲಾರಿ ಪಲ್ಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಸ್ತೆಯಲ್ಲಿ ಕಾಳಿಂಗ ಅಡ್ಡ ಬಂದಿದ್ದಕ್ಕೆ ಕಕ್ಕಾಬಿಕ್ಕಿಯಾದ ಚಾಲಕ – ಅಡಿಕೆ ಸಾಗಿಸುತ್ತಿದ್ದ ಲಾರಿ ಪಲ್ಟಿ

Districts

ರಸ್ತೆಯಲ್ಲಿ ಕಾಳಿಂಗ ಅಡ್ಡ ಬಂದಿದ್ದಕ್ಕೆ ಕಕ್ಕಾಬಿಕ್ಕಿಯಾದ ಚಾಲಕ – ಅಡಿಕೆ ಸಾಗಿಸುತ್ತಿದ್ದ ಲಾರಿ ಪಲ್ಟಿ

Public TV
Last updated: March 28, 2026 6:36 pm
Public TV
Share
1 Min Read
arecanut truck overturn at thirthahalli
SHARE

– ಚಾಲಕನ ನೆರವಿಗೆ ಧಾವಿಸಿದ ಶಾಸಕ ಆರಗ

ಶಿವಮೊಗ್ಗ: ತೀರ್ಥಹಳ್ಳಿ (Thirthahalli) – ಕೋಣಂದೂರು – ಅನಂತಪುರ ಮಾರ್ಗದ ಹಿರೇಸರ ಸಮೀಪ ರಸ್ತೆಯಲ್ಲಿ ಬೃಹತ್ ಕಾಳಿಂಗ ಸರ್ಪ (King Cobra) ಅಡ್ಡ ಬಂದ ಪರಿಣಾಮ, ಚಾಲಿ ಅಡಿಕೆ ತುಂಬಿದ್ದ ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿದೆ.

ಸಾಗರದಿಂದ ಕಾರ್ಕಳದತ್ತ ಸಾಗುತ್ತಿದ್ದ ಈ ವಾಹನಕ್ಕೆ ಗುಡ್ಡೆಕೊಪ್ಪ ಸಮೀಪದ ಹಿರೇಸರದಲ್ಲಿ ಇದ್ದಕ್ಕಿದ್ದಂತೆ ಕಾಳಿಂಗ ಸರ್ಪ ಎದುರಾಗಿದೆ. ಹಾವನ್ನು ಕಂಡು ಆತಂಕಗೊಂಡ ಚಾಲಕ, ಹಾವಿನ ಜೀವ ಉಳಿಸುವ ಧಾವಂತದಲ್ಲಿ ಒಮ್ಮೆಲೇ ಬ್ರೇಕ್ ಹಾಕಿದ್ದಾನೆ. ಈ ವೇಳೆ ಭಾರೀ ಪ್ರಮಾಣದ ಅಡಿಕೆ ಲೋಡ್ ಇದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಲಾರಿ ರಸ್ತೆಯಲ್ಲೇ ಉರುಳಿ ಬಿದ್ದಿದೆ. ಅದೃಷ್ಟವಶಾತ್​​ ಈ ಘಟನೆಯಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಕಾಳಿಂಗ ಸರ್ಪಕ್ಕೂ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ. ಇದನ್ನೂ ಓದಿ: ನಕಲಿ ವೈದ್ಯನ ಇಂಜೆಕ್ಷನ್‌ಗೆ 9ನೇ ತರಗತಿ ವಿದ್ಯಾರ್ಥಿನಿ ಬಲಿ

ಅದೇ ಸಮಯದಲ್ಲಿ ಕಾರ್ಯನಿಮಿತ್ತ ಆ ಮಾರ್ಗವಾಗಿ ಪ್ರಯಾಣಿಸುತ್ತಿದ್ದ ಶಾಸಕ ಆರಗ ಜ್ಞಾನೇಂದ್ರ ಕೂಡಲೇ ತಮ್ಮ ಕಾರನ್ನು ನಿಲ್ಲಿಸಿ ಸ್ಥಳಕ್ಕೆ ಧಾವಿಸಿದರು. ಅಪಘಾತದ ತೀವ್ರತೆ ಕಂಡು ಆತಂಕಗೊಂಡಿದ್ದ ಲಾರಿ ಚಾಲಕನನ್ನು ಮಾತನಾಡಿಸಿ ಧೈರ್ಯ ತುಂಬಿದ್ದಾರೆ. ಇದನ್ನೂ ಓದಿ: ರಸ್ತೆ ದಾಟುವಾಗ ಕಾರು ಡಿಕ್ಕಿ – ಆಗಷ್ಟೇ SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ಸಾವು

TAGGED:King CobrashivamoggaThirthahalliತೀರ್ಥಹಳ್ಳಿಶಿವಮೊಗ್ಗ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

prisoner who escaped from sakleshpur jail 1 arrested in goa
Districts

15 ವರ್ಷಗಳ ಹಿಂದೆ ಸಕಲೇಶಪುರ ಜೈಲಿಂದ ಪರಾರಿಯಾಗಿದ್ದ ವಿಚಾರಣಾಧಿನ ಕೈದಿ ಗೋವಾದಲ್ಲಿ ಅಂದರ್‌

Public TV
By Public TV
44 seconds ago
Nida Khan TCS 1
Crime

Corporate Jihad| ನಿದಾ ಖಾನ್‌ ಎಲ್ಲಿದ್ದಾಳೆ ಅನ್ನೋದು ನನಗೂ ಗೊತ್ತಿಲ್ಲ: ಪತಿ

Public TV
By Public TV
53 seconds ago
siddaramaiah
Bengaluru City

ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿ ಅಲ್ಲ, ಬಿಜೆಪಿ ರಾಜಕೀಯ ಮಾಡ್ತಿದೆ: ಸಿದ್ದರಾಮಯ್ಯ

Public TV
By Public TV
19 minutes ago
electricity chamarajanagara
Chamarajanagar

ಚಾ.ನಗರ| ಮೆದಗನಾಣೆ ಗ್ರಾಮಕ್ಕೆ ವಿದ್ಯುತ್ ಸಂಪರ್ಕ

Public TV
By Public TV
37 minutes ago
hyderabad telangana bjp president n ramchander rao placed under house arrest ahead of protest over womens reservation bill
Latest

ತೆಲಂಗಾಣ ಸಿಎಂ ರೇವಂತ್ ರೆಡ್ಡಿ ನಿವಾಸದ ಮುಂದೆ ಪ್ರತಿಭಟನೆಗೆ ಕರೆ – ಬಿಜೆಪಿ ಅಧ್ಯಕ್ಷ ರಾಮಚಂದರ್ ರಾವ್‌ಗೆ ಗೃಹಬಂಧನ

Public TV
By Public TV
37 minutes ago
Siddaramaiah Addressed the 22nd Biennial State Level Conference of Judicial Officers 2
Bengaluru City

ವಸೂಲಿ ಮಾಡಿಕೊಡುವ ದಂಡದಲ್ಲಿ 75-80% ಕೋರ್ಟ್‌ ಅಭಿವೃದ್ದಿಗೆ ನೀಡಲಿ: ನ್ಯಾ. ಅರವಿಂದ್ ಕುಮಾರ್

Public TV
By Public TV
58 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?