Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೇಲೂರು | ಅಪರಾಧ ಪ್ರಕರಣ ಹೆಚ್ಚಳ – ಅನ್ಯ ರಾಜ್ಯದವ್ರನ್ನ ಬಾಡಿಗೆ ಮನೆಯಿಂದ ಹೊರಹಾಕಲು ನೋಟಿಸ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬೇಲೂರು | ಅಪರಾಧ ಪ್ರಕರಣ ಹೆಚ್ಚಳ – ಅನ್ಯ ರಾಜ್ಯದವ್ರನ್ನ ಬಾಡಿಗೆ ಮನೆಯಿಂದ ಹೊರಹಾಕಲು ನೋಟಿಸ್‌

Districts

ಬೇಲೂರು | ಅಪರಾಧ ಪ್ರಕರಣ ಹೆಚ್ಚಳ – ಅನ್ಯ ರಾಜ್ಯದವ್ರನ್ನ ಬಾಡಿಗೆ ಮನೆಯಿಂದ ಹೊರಹಾಕಲು ನೋಟಿಸ್‌

Public TV
Last updated: December 21, 2025 10:00 am
Public TV
Share
1 Min Read
arehalli gram panchayat takes new steps to prevent crime
SHARE

ಹಾಸನ: ಜಿಲ್ಲೆಯ (Hassan) ಮಲೆನಾಡು ಭಾಗದಲ್ಲಿ ಕಾಫಿ ಕಳ್ಳತನ ಹಾಗೂ ಅಪರಾಧ (Crime) ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಪ್ರಕರಣಗಳಲ್ಲಿ ಹೊರ ರಾಜ್ಯಗಳಿಂದ ವಲಸೆ ಬಂದಿರುವವರು ಹೆಚ್ಚಾಗಿ ಭಾಗಿಯಾಗುತ್ತಿದ್ದಾರೆ. ಇದರಿಂದ ಅನ್ಯ ರಾಜ್ಯದವರನ್ನು ಬಾಡಿಗೆ ಮನೆಯಿಂದ ಹೊರಹಾಕಲು ಬೇಲೂರಿನ (Beluru) ಅರೇಹಳ್ಳಿ ಗ್ರಾಮ ಪಂಚಾಯತಿ ನೋಟಿಸ್‌ ನೀಡಿದೆ.

HSN NOTICE AV 1

ಹೆಚ್ಚು ಬಾಡಿಗೆಗೆ ಹೊರ ರಾಜ್ಯಗಳಿಂದ ಬಂದಿರುವವರಿಗೆ ಮನೆ ನೀಡಲಾಗುತ್ತಿದೆ. ತಾಲೂಕಲ್ಲಿ ನಡೆಯುತ್ತಿರುವ ಅಪರಾಧ ಕೃತ್ಯಗಳಲ್ಲಿ ಅನ್ಯ ರಾಜ್ಯದ ಜನ ಭಾಗಿಯಾಗುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಸಾರ್ವಜನಿಕರು ಹಾಗೂ ಕಾಫಿ ಬೆಳೆಗಾರರಿಂದ ವ್ಯಾಪಕ ದೂರು ಬಂದ ಕಾರಣ ಅರೇಹಳ್ಳಿ ಗ್ರಾಮ ಪಂಚಾಯತಿ ಈ ನಿರ್ಧಾರ ಕೈಗೊಂಡಿದೆ. ಇದನ್ನೂ ಓದಿ: ಕಾಫಿ ಬೆಳೆಗಾರನಿಗೆ ಥಳಿಸಿ ಕಳ್ಳತನ – 6 ಮಂದಿ ಅರೆಸ್ಟ್

ನೋಟಿಸ್ ತಲುಪಿದ 10 ದಿನಗಳೊಳಗೆ ಅನ್ಯ ರಾಜ್ಯದ ವಲಸೆ ಕಾರ್ಮಿಕರನ್ನು ಮನೆ ಖಾಲಿ ಮಾಡಿಸಬೇಕು. ಕಳ್ಳತನ, ದರೋಡೆ, ಅಪರಾಧ ಪ್ರಕರಣಗಳು ನಡೆದರೆ ಮನೆ ಮಾಲೀಕರೆ ನೇರ ಹೊಣೆ ಎಂದು ಗ್ರಾಮ ಪಂಚಾಯತಿ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: Hassan | ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಕೊಲೆ – ಶವದ ಮುಂದೆ ನಿಂತು ಸೆಲ್ಫಿ ವೀಡಿಯೋ ಮಾಡಿದ ಆರೋಪಿ

TAGGED:belurucrimehassan
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

Cauvery Phase 6 water project
Bengaluru City

ಬೆಂಗಳೂರಿಗೆ ಗುಡ್‌ನ್ಯೂಸ್ – ಸಿಲಿಕಾನ್ ಸಿಟಿಗೆ ಬರಲಿದೆ 6ನೇ ಹಂತದ ಕಾವೇರಿ ನೀರು

Public TV
By Public TV
12 minutes ago
Arshdeep Singh
Cricket

T20 World Cup: ಟೀಂ ಇಂಡಿಯಾ ಆಲ್‌ರೌಂಡ್‌ ಆಟಕ್ಕೆ ಮಣಿದ ಜಿಂಬಾಬ್ವೆ – 72 ರನ್‌ಗಳಿಂದ ಗೆದ್ದ ಭಾರತದ ಸೆಮಿ ಆಸೆ ಜೀವಂತ

Public TV
By Public TV
32 minutes ago
Chitradurga Accident
Chitradurga

ಹಿರೆಹಳ್ಳಿ ಬಳಿ ಲಾರಿಗೆ ಕಾರು ಡಿಕ್ಕಿ – ಮಂತ್ರಾಲಯದಿಂದ ಹಿಂದಿರುಗುತ್ತಿದ್ದ ಮೂವರು ದುರ್ಮರಣ, ಇಬ್ಬರು ಗಂಭೀರ

Public TV
By Public TV
1 hour ago
Cabinet Siddaramaiah
Bengaluru City

ನಿರುದ್ಯೋಗಿಗಳ ಉಗ್ರ ಹೋರಾಟಕ್ಕೆ ಮಣಿದ ಸರ್ಕಾರ – 56 ಸಾವಿರ ನೇಮಕಾತಿಗೆ ಗ್ರೀನ್ ಸಿಗ್ನಲ್

Public TV
By Public TV
2 hours ago
Thawar Chand Gehlot Internal Reservation Bill
Bengaluru City

ನೇಮಕಾತಿ ಪ್ರಕ್ರಿಯೆಗೆ ತೊಡಕಾಗಿದ್ದ ಒಳ ಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

Public TV
By Public TV
2 hours ago
Using Mobile
Bengaluru City

ಸ್ಕೂಲ್, ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಆಗುತ್ತಾ? – ವಿದ್ಯಾರ್ಥಿಗಳ ಅಭಿಪ್ರಾಯ ಸಂಗ್ರಹಕ್ಕೆ ಮನವಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?