Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 85 ಗಂಟೆಯಲ್ಲಿ ಮೈಸೂರಿನ ಅತ್ಯಾಚಾರ ಪ್ರಕರಣ ಭೇದಿಸಿದ ಪೊಲೀಸರಿಗೆ ನನ್ನ ಕೃತಜ್ಞತೆ: ಅರಗ ಜ್ಞಾನೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | 85 ಗಂಟೆಯಲ್ಲಿ ಮೈಸೂರಿನ ಅತ್ಯಾಚಾರ ಪ್ರಕರಣ ಭೇದಿಸಿದ ಪೊಲೀಸರಿಗೆ ನನ್ನ ಕೃತಜ್ಞತೆ: ಅರಗ ಜ್ಞಾನೇಂದ್ರ

Chikkamagaluru

85 ಗಂಟೆಯಲ್ಲಿ ಮೈಸೂರಿನ ಅತ್ಯಾಚಾರ ಪ್ರಕರಣ ಭೇದಿಸಿದ ಪೊಲೀಸರಿಗೆ ನನ್ನ ಕೃತಜ್ಞತೆ: ಅರಗ ಜ್ಞಾನೇಂದ್ರ

Public TV
Last updated: August 31, 2021 7:26 pm
Public TV
Share
2 Min Read
ARAGA 5
SHARE

– ಕುಸಿದು ಬಿದ್ದ ಸಿಬ್ಬಂದಿ, ಮಾನವೀಯತೆ ಮೆರೆದ ಚಿಕ್ಕಮಗಳೂರು ಎಸ್ಪಿ

ಚಿಕ್ಕಮಗಳೂರು: 85 ಗಂಟೆಯಲ್ಲಿ ಮೈಸೂರಿನ ಅತ್ಯಾಚಾರ ಪ್ರಕರಣ ಭೇದಿಸಿದ ಪೊಲೀಸರಿಗೆ ನನ್ನ ಕೃತಜ್ಞತೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರಶಂಸಿದ್ದಾರೆ.

POLICE

ಜಿಲ್ಲೆಯ ಕಡೂರಿನಲ್ಲಿರುವ ಪೊಲೀಸ್ ತರಬೇತಿ ಶಾಲೆಯಲ್ಲಿ 5ನೇ ತಂಡ ತರಬೇತಿ ಪಡೆದು ನಿರ್ಗಮಿತ ಕಾರ್ಯಕ್ರಮಕ್ಕೆ ಆಗಮಿಸಿದ್ದ ಅವರು ಮಾಧ್ಯಮಗಳ ಜೊತೆ ಮೈಸೂರಿನ ಗ್ಯಾಂಗ್ ರೇಪ್ ವಿಚಾರವಾಗಿ ಮಾತನಾಡಿದ್ದು, ಮೈಸೂರು ಅತ್ಯಾಚಾರ ಪ್ರಕರಣದಲ್ಲಿ ಯಾವ ಸಾಕ್ಷಿಗಳು ಇಲ್ಲ. ತೊಂದರೆಗೊಳಗಾದವರು ಹೇಳಿಕೆ ನೀಡಿಲ್ಲ. ಆದರೂ ನಮ್ಮ ಪೊಲೀಸರು ಪ್ರಕರಣವನ್ನು ಹೇಗೆ ಭೇದಿಸುತ್ತಾರೆ ಎಂದು ಅನ್ನಿಸಿತ್ತು. ಮಂತ್ರಿಯಾಗಿ ನಾನೇ ಕುತೂಹಲದಿಂದ ವೀಕ್ಷಿಸುತ್ತಿದ್ದೆ. ನಮ್ಮ ಪೊಲೀಸರು 85 ಗಂಟೆಯಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಆಗ ನನ್ನ ಹೃದಯ ತುಂಬಿ ಬಂತು ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ.

ನಮ್ಮ ಪೊಲೀಸರ ಇಮೇಜ್ ಜಾಸ್ತಿಯಾಯ್ತು. ನಮ್ಮ ಪೊಲೀಸ್ ವ್ಯವಸ್ಥೆ ಅತ್ಯಂತ ಬಿಗಿಯಾಗಿದೆ. ವೈಜ್ಞಾನಿಕವಾಗಿ ಇಂತಹ ಪ್ರಕರಣಗಳನ್ನು ಪತ್ತೆ ಹಚ್ಚುವ ಎಲ್ಲಾ ಕಲೆ ನಮ್ಮ ಪೊಲಿಸರಿಗೆ ಕರಗತವಾಗಿದೆ. ನಮ್ಮ ಸೇನಾ ಪಡೆ ಜಗತ್ತಿನ ಅತ್ಯಂತ ಮೂರನೇ ದೊಡ್ಡ ಪಡೆ. ಜಗತ್ತಿನಲ್ಲಿ ನಮ್ಮ ಪೊಲೀಸ್ ಪಡೆಗೆ ಒಳ್ಳೆಯ ಹೆಸರಿದೆ. ಅದರಲ್ಲೂ ನಮ್ಮ ಕರ್ನಾಟಕದ ಪೊಲೀಸರಿಗೆ ಇದೆ ಎಂದು ತರಬೇತಿ ಪಡೆದ ನೂತನ ನಿರ್ಗಮಿತ ಪೊಲೀಸರಿಗೆ ಹುರಿದುಂಬಿಸಿದ್ದಾರೆ.ಇದನ್ನೂ ಓದಿ:KSRTC ಬಸ್ ತಡೆದು ವಿದ್ಯಾರ್ಥಿಗಳು, ಜನರಿಂದ ಪ್ರತಿಭಟನೆ

ARAGA 1

ಮೈಸೂರು ಪ್ರಕರಣದ ಎಲ್ಲಾ ಅಪರಾಧಿಗಳನ್ನು ಪೊಲೀಸರು ಬಂಧಿಸುತ್ತಿದ್ದಾರೆ. ಅವರಿಗೆ ಶಿಕ್ಷೆ ಆಗುವಂತೆ ನಮ್ಮ ಪೊಲೀಸರು ವಿಶೇಷ ಶ್ರಮ ವಹಿಸಿದ್ದಾರೆ. ಸರ್ಕಾರ ಕೂಡ ಅದರ ಬಗ್ಗೆ ವಿಶೇಷವಾದ ಆದ್ಯತೆ ನೀಡಿದೆ. ಮೈಸೂರಿನ ಎರಡೂ ಪ್ರಕರಣಗಳನ್ನು ಕಡಿಮೆ ಸಮಯದಲ್ಲಿ ಭೇದಿಸಿದ ಎಲ್ಲಾ ಪೊಲೀಸ್ ತಂಡಕ್ಕೆ ನನ್ನ ಕೃತಜ್ಞತೆ ಎಂದು ಪ್ರಶಂಸಿದ್ದಾರೆ.

ಯಾರು ಅಪರಾಧ ಮಾಡುತ್ತಾರೋ ಅವರಿಗೆ ದೊಡ್ಡ ಸಂದೇಶ ಹೋಗಿದೆ. ಏನಾದರೂ ಮಾಡಿ ಹೇಗಾದರೂ ಬಚಾವ್ ಆಗಬಹುದು ಅನ್ನೋದು ಆಗಲ್ಲ. ಪೊಲೀಸರು ಅದರ ಹಿಂದೆ ಬೀಳುತ್ತಾರೆ. ಅದನ್ನು ಯಶಸ್ವಿಯಾಗಿ ಭೇದಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ..ಇದನ್ನೂ ಓದಿ:ಚುನಾವಣೆ ಪ್ರಚಾರದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ ಕಟೀಲ್

ಸಂತ್ರಸ್ತೆ ಈಗ ಹೇಳಿಕೆ ಕೊಡುವ ಸ್ಥಿತಿಯಲ್ಲಿ ಇಲ್ಲ. ಇಂತಹಾ ಸಮಯದಲ್ಲಿ ಹೆಚ್ಚು ಒತ್ತಡ ಹಾಕುವುದು ಸರಿಯಲ್ಲ. ನಮ್ಮ ಮಹಿಳಾ ಪೊಲೀಸ್ ಅಧಿಕಾರಿಗಳು ವಿಶೇಷ ಪ್ರಯತ್ನ ಮಾಡಿದರು. ಸ್ವಲ್ಪ ಸಮಯದ ನಂತರ ಹೇಳಬಹುದು. ಮಣಿಪಾಲ್ ಘಟನೆಯಲ್ಲಿ ಹೇಳಿಕೆ ಕೊಡುವುದಿಲ್ಲ ಎಂದವರು ಮೂರು ತಿಂಗಳ ಬಳಿಕ ಹೇಳಿಕೆ ನೀಡಿದ್ದರು. ಮನವೊಲಿಸುವ ಪ್ರಯತ್ನ ನಡೆಯುತ್ತಿದೆ ಎಂದಿದ್ದಾರೆ.

ARAGA POLICE

ಈ ಕಾರ್ಯಕ್ರಮದಲ್ಲಿ ಜ್ಞಾನೇಂದ್ರ ಅವರು ಭಾಷಣ ಮಾಡುವ ವೇಳೆ ವೇದಿಕೆ ಮುಂಭಾಗ ಎಡ ಹಾಗೂ ಬಲಭಾಗದಲ್ಲಿ ನಿಂತಿದ್ದ ಪೊಲೀಸರಲ್ಲಿ ಮೈಸೂರಿನ ಅಶ್ವದಳದ ಮೈಲುದ್ದೀನ್ ಎಂಬ ಸಿಬ್ಬಂದಿ ಬಿಸಿಲಿಗೆ ತಲೆಸುತ್ತು ಬಂದು ಬಿದ್ದರು. ಕೂಡಲೇ ಚಿಕ್ಕಮಗಳೂರು ಎಸ್ಪಿ ಅಕ್ಷಯ್ ವೇದಿಕೆ ಮೇಲಿಂದ ಎದ್ದು ಬಂದು ಸಿಬ್ಬಂದಿಯನ್ನು ಎತ್ತಿ ನೀರು ಕುಡಿಸಿ ಆಂಬುಲೆನ್ಸ್ ಗೆ ಕಾಲ್ ಮಾಡಿದ್ದಾರೆ. ಸ್ವತಃ ಎಸ್ಪಿಯೇ ಆ ಸಿಬ್ಬಂದಿಯನ್ನು ಎತ್ತಿಕೊಂಡು ಹೋಗಿ ಆಂಬುಲೆನ್ಸ್ ನಲ್ಲಿ ಕೂರಿಸಿದರು. ಅಲ್ಲಿವರೆಗೆ ಜ್ಞಾನೇಂದ್ರ ಅವರು ಕೂಡ ಮಾತು ನಿಲ್ಲಿಸಿದ್ದರು..ಇದನ್ನೂ ಓದಿ:ಬಿಬಿಎಂಪಿ ಮುಖ್ಯ ಆಯುಕ್ತರಿಗೆ ದೂರು ನೀಡಿದ ಎನ್.ಆರ್.ರಮೇಶ್

TAGGED:Arga JnanendraChikmagalurGratitudepolicepoliticsPublic TVspಅರಗ ಜ್ಞಾನೇಂದ್ರಎಸ್‍ಪಿಕೃತಜ್ಞತೆಚಿಕ್ಕಮಗಳೂರುಪಬ್ಲಿಕ್ ಟಿವಿಪೊಲೀಸರುರಾಜಕೀಯ
Share This Article
Facebook Whatsapp Whatsapp Telegram

Cinema news

darshan wife vijayalakshmi dinakar tugudeepa
ಪರಪ್ಪನ ಅಗ್ರಹಾರ ಜೈಲಿಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ, ಸಹೋದರ ದಿನಕರ್ ಭೇಟಿ
Cinema Latest Sandalwood Top Stories
Kichcha Sudeep Mark
ತ್ರಿಶೂಲ ಹಿಡಿದು ಬಂದ ನಟ ಕಿಚ್ಚ ಸುದೀಪ್
Cinema Latest Sandalwood Top Stories
45 Movie
ಕರುನಾಡಲ್ಲಿ `45’ ಸಿನಿಮಾ ಅಬ್ಬರ: ಅಡ್ವಾನ್ಸ್‌ ಬುಕ್ಕಿಂಗ್ ಭರ್ಜರಿ ಜೋರು
Cinema Latest Sandalwood Top Stories
Vijay Deverakondas next titled Rowdy Janardhana
ವಿಜಯ್‌ ದೇವರಕೊಂಡ ನಟನೆಯ ರೌಡಿ ಜನಾರ್ದನ ಟೈಟಲ್ ಗ್ಲಿಂಪ್ಸ್ ರಿಲೀಸ್
Cinema Latest South cinema

You Might Also Like

Chikkaballapur Accident 1
Chikkaballapur

ದಟ್ಟ ಮಂಜಿನಿಂದ ಹೆಚ್ಚಿದ ಅಪಘಾತ – 23 ದಿನದಲ್ಲಿ 75 ಆಕ್ಸಿಡೆಂಟ್, 33 ಮಂದಿ ಸಾವು

Public TV
By Public TV
36 minutes ago
Byrati Basavaraj 1
Bengaluru City

ಬಿಕ್ಲು ಶಿವ ಕೇಸ್ | CIDಯಿಂದ ಲುಕ್‌ಔಟ್ ನೋಟಿಸ್ – ಶಾಸಕ ಬೈರತಿ ಬಸವರಾಜ್‌ಗೆ ಬಂಧನ ಭೀತಿ

Public TV
By Public TV
1 hour ago
Teacher Student class room
Bagalkot

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟ

Public TV
By Public TV
1 hour ago
Terrible accident on Ballari Siruguppa highway three of the same family dead
Latest

ಬಳ್ಳಾರಿ – ಸಿರುಗುಪ್ಪ ಹೆದ್ದಾರಿಯಲ್ಲಿ ಭೀಕರ ಅಪಘಾತ – ಒಂದೇ ಕುಟುಂಬದ ಮೂವರು ಸಾವು

Public TV
By Public TV
1 hour ago
Brigade Road
Bengaluru City

ಕ್ರಿಸ್ಮಸ್, ನ್ಯೂ ಇಯರ್‌ಗೆ ಕೌಂಟ್‌ಡೌನ್ – 15 ಲಕ್ಷ ವೆಚ್ಚದ ಲೈಟಿಂಗ್‌ನಲ್ಲಿ ಬ್ರಿಗೇಡ್ ರೋಡ್ ಕಲರ್‌ಫುಲ್

Public TV
By Public TV
2 hours ago
Robert Vadra Priyanka Gandhi
Latest

ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸುವಂತೆ ಪಕ್ಷದಲ್ಲಿ ಒತ್ತಡ ಇದೆ: ಪ್ರಿಯಾಂಕಾ ಪರ ವಾದ್ರಾ ಸ್ಫೋಟಕ ಹೇಳಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?