Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್‌ಗೆ ಅರ್ಜುನ್ ಜನ್ಯ ಆ್ಯಕ್ಷನ್ ಕಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್‌ಗೆ ಅರ್ಜುನ್ ಜನ್ಯ ಆ್ಯಕ್ಷನ್ ಕಟ್

Bengaluru City

ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್‌ಗೆ ಅರ್ಜುನ್ ಜನ್ಯ ಆ್ಯಕ್ಷನ್ ಕಟ್

Public TV
Last updated: July 12, 2022 11:20 am
Public TV
Share
1 Min Read
ARJUN JANYA
SHARE

ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್ 60ನೇ ವರ್ಷದ ಜನ್ಮ ದಿನದ ಸಂಭ್ರಮದಲ್ಲಿದ್ದಾರೆ. ನೆಚ್ಚಿನ ನಟನ ಹೊಸ ಚಿತ್ರದ ಅಪ್‌ಡೇಟ್ಸ್ ಕೇಳಿ ಥ್ರಿಲ್ ಆಗಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವಣ್ಣಗೆ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಆ್ಯಕ್ಷನ್ ಕಟ್ ಹೇಳೋಕೆ ರೆಡಿಯಾಗಿದ್ದಾರೆ.

SHIVANNAತಮ್ಮ ಹಾಡುಗಳ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಹೊಸ ಅಲೆ ಸೃಷ್ಟಿಸಿದ ಅರ್ಜುನ್ ಜನ್ಯ ಮೊದಲ ಬಾರಿಗೆ ನಿರ್ದೇಶನಕ್ಕೆ ಇಳಿದಿದ್ದಾರೆ. ಕನ್ನಡ ಚಿತ್ರರಂಗದ ಲೆಜೆಂಡ್ ಶಿವರಾಜ್‌ಕುಮಾರ್ ಅರ್ಜುನ್ ಜನ್ಯ ಡೈರೆಕ್ಷನ್ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಈಗ ಟೈಟಲ್ ಅನೌನ್ಸ್ ಆಗಿದೆ. `45’ಎಂದು ಈ ಚಿತ್ರಕ್ಕೆ ಟೈಟಲ್ ಇಡಲಾಗಿದೆ. ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ಮೂಡಿ ಬರಲಿರುವ ಈ ಚಿತ್ರದ ಟೈಟಲ್ ಅನ್ನು ಕನ್ನಡದಲ್ಲಿ ಶಿವಣ್ಣ ಶೀರ್ಷಿಕೆ ಅನಾವರಣ ಮಾಡಿದ್ದಾರೆ. ಇದನ್ನೂ ಓದಿ:ಶಿವರಾಜ್ ಕುಮಾರ್ ಬರ್ತಡೇ : ಏನೆಲ್ಲ ಸ್ಪೆಷಲ್ ಗೊತ್ತಾ?

Its official @NimmaShivanna – @ArjunJanyaMusic film titled 45
The title poster of the multilingual film was launched by @iamnagarjuna #Shivakarthikeyan and @PrithviOfficial #CenturyStar’s #60th birthday Prod by #RameshReddy under @surajproduction banner
@NamCinema @shivuaDDa pic.twitter.com/SCFIBVIu7y

— A Sharadhaa (@sharadasrinidhi) July 12, 2022

ಮೊದಲ ಬಾರಿಗೆ ಶಿವಣ್ಣ ಮತ್ತು ಅರ್ಜುನ್ ಜನ್ಯ ಕಾಂಬಿನೇಷನ್‌ನಲ್ಲಿ ಚಿತ್ರವೊಂದು ಮೋಡಿ ಬರುತ್ತಿದ್ದು, ಏನಿದು `45′ ಅಂತ ಈಗಾಗಲೇ ಅಭಿಮಾನಿಗಳ ತಲೆಯಲ್ಲಿ ಹುಳ ಬಿಟ್ಟಿದ್ದಾರೆ. ತಮ್ಮ ಚೊಚ್ಚಲ ಚಿತ್ರದಲ್ಲೇ ಅರ್ಜುನ್ ಜನ್ಯ ಯಾವ ರೀತಿ ಕಥೆ ಹೇಳಲಿದ್ದಾರೆ ಅಂತಾ ಫ್ಯಾನ್ಸ್‌ಗೆ ಕುತೂಹಲ ಮೂಡಿದೆ. ಇನ್ನು ಈ ಚಿತ್ರಕ್ಕೆ ಎಂ. ರಮೆಶ್ ರೆಡ್ಡಿ ಬಂಡವಾಳ ಹೂಡಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ಇವರ ಚಿತ್ರ ಹೇಗೆಲ್ಲಾ ಕಮಾಲ್ ಮಾಡಬಹುದು ಕಾದುನೋಡಬೇಕಿದೆ.

Live Tv
[brid partner=56869869 player=32851 video=960834 autoplay=true]

TAGGED:45 kannada film45 ಕನ್ನಡ ಸಿನಿಮಾarjun janyasandalwoodShivarajKumarಅರ್ಜುನ್ ಜನ್ಯಶಿವರಾಜ್‍ಕುಮಾರ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
3 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
4 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
5 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
5 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
5 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
6 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?