Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿ.ಹರಿಕೃಷ್ಣ ನಂತರ ಮತ್ತೋರ್ವ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಡೈರೆಕ್ಷನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ವಿ.ಹರಿಕೃಷ್ಣ ನಂತರ ಮತ್ತೋರ್ವ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಡೈರೆಕ್ಷನ್

Cinema

ವಿ.ಹರಿಕೃಷ್ಣ ನಂತರ ಮತ್ತೋರ್ವ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಡೈರೆಕ್ಷನ್

Public TV
Last updated: June 18, 2022 12:30 pm
Public TV
Share
1 Min Read
arjun janya 1
SHARE

ಯಜಮಾನ ಸಿನಿಮಾದ ಮೂಲಕ ನಿರ್ದಶಕರಾಗಿ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟವರು ಸಂಗೀತ ನಿರ್ದೇಶಕ ವಿ.ಹರಿಕೃಷ್ಣ. ಅವರು ಇದೀಗ ತಮ್ಮ ಎರಡನೇ ಸಿನಿಮಾದ ನಿರ್ದೇಶನವನ್ನೂ ಮಾಡುತ್ತಿದ್ದಾರೆ. ಈ ಬೆನ್ನಲ್ಲೆ ಮತ್ತೋರ್ವ ಸಂಗೀತ ನಿರ್ದೇಶಕರು ಡೈರೆಕ್ಟರ್ ಆಗಿ ಬದಲಾಗುತ್ತಿದ್ದಾರೆ. ಅಂದುಕೊಂಡಂತೆ ಆದರೆ, ಇದೇ ವರ್ಷದ ಕೊನೆಯಲ್ಲಿ ಅಥವಾ ಮುಂದಿನ ವರ್ಷದ ಮೊದಲಲ್ಲಿ ಈ ಸಿನಿಮಾ ಸೆಟ್ಟೇರಲಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ : ಸಲ್ಮಾನ್ ಖಾನ್ ಸಿನಿಮಾಗೆ ಹತ್ತು ನಾಯಕಿಯರು : ಕನ್ನಡದ ಹುಡುಗಿಗೂ ಸಿಗತ್ತಾ ಅವಕಾಶ

arjun janya 3

ವಿ.ಹರಿಕೃಷ್ಣ ಸಂಗೀತ ನಿರ್ದೇಶನದಿಂದ ಸಿನಿಮಾ ನಿರ್ದೇಶಕನಾಗಿ ಬದಲಾಗುತ್ತಿದ್ದಂತೆ, ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡುವಲ್ಲಿ ಸಖತ್ ಬ್ಯುಸಿಯಾಗಿದ್ದರು. ಈ ನಡುವೆಯೂ ಅವರು ಸುಂದರವಾದ ಕಥೆಯೊಂದನ್ನು ಬರೆದಿದ್ದಾರಂತೆ. ತಾವೇ ಬರೆದ ಕಥೆಯನ್ನೇ ಸಿನಿಮಾ ಮಾಡುವುದಾಗಿ ಆಪ್ತರೊಂದಿಗೆ ತಿಳಿಸಿದ್ದಾರೆ. ಅಲ್ಲದೇ ನಿರ್ಮಾಪಕನನ್ನೂ ಅವರು ಹುಡುಕಿಕೊಂಡಿದ್ದಾರೆ ಎನ್ನುವ ಸುದ್ದಿಯಿದೆ. ಅಂದುಕೊಂಡಂತೆ ನಡೆದರೆ, ಈ ಸಿನಿಮಾವನ್ನು ರಮೇಶ್ ರೆಡ್ಡಿ ನಿರ್ಮಾಣ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ:ಬುದ್ದಿಜೀವಿ ವಲಯಕ್ಕೆ ನಟ ಚೇತನ್ ‘ಚಮಚ’ ಅಂದಿದ್ದು ಯಾಕೆ ಮತ್ತು ಯಾರಿಗೆ?

arjun janya 2

ಶಿವರಾಜ್ ಕುಮಾರ್ ಅವರಿಗಾಗಿ ಈ ಕಥೆಯನ್ನು ಅರ್ಜುನ್ ಜನ್ಯ ಬರೆದಿದ್ದು, ಶಿವಣ್ಣನಿಗೆ ಕಥೆಯನ್ನೂ ಹೇಳಿದ್ದಾರಂತೆ. ಇತ್ತೀಚೆಗೆ ಶಿವರಾಜ್ ಕುಮಾರ್ ನಟನೆಯ ಬಹುತೇಕ ಚಿತ್ರಗಳಿಗೆ ಅರ್ಜುನ್ ಜನ್ಯ ಮ್ಯೂಸಿಕ್ ಮಾಡಿದ್ದಾರೆ. ಹಿಟ್ ಹಾಡುಗಳನ್ನೂ ಕೊಟ್ಟಿದ್ದಾರೆ. ಅಲ್ಲದೇ, ಒಂದಷ್ಟು ಸಿನಿಮಾಗಳಿಗೆ ಅರ್ಜುನ್ ಬಂಡವಾಳವನ್ನೂ ಹೂಡಿದ್ದಾರೆ. ಅನೇಕ ವಿಭಾಗಗಳಲ್ಲಿ ಪರಿಣಿತಿ ಪಡೆದಿರುವುದರಿಂದ ನಿರ್ದೇಶಕರಾಗಿ ಇಲ್ಲಿಯೂ ಹೆಸರು ಮಾಡುವ ಕನಸು ಇವರದ್ದು.

Live Tv

TAGGED:arjun janyaDirectionRamesh ReddysandalwoodShivraj Kumarಅರ್ಜುನ್ ಜನ್ಯನಿರ್ದೇಶನರಮೇಶ್ ರೆಡ್ಡಿಶಿವರಾಜ್ ಕುಮಾರ್ಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

ಮಹಿಳಾ ಮೀಸಲಾತಿ ಮಸೂದೆಗೆ ಸಂಸತ್ತಿನಲ್ಲಿ ಒಪ್ಪಿಗೆ ಸಿಕ್ಕಿದ ನಂತರ ಎನ್‌ಡಿಎ ಮಹಿಳಾ ಸಂಸದರ ಜೊತೆ ಮೋದಿ
Latest

ಮಹಿಳೆಯರಿಗೆ 273 ಎಂಪಿ ಸೀಟ್ ಮೀಸಲು?

Public TV
By Public TV
3 minutes ago
Rikki Rai Car Drifting Case
Bengaluru City

ಕಾರು ಡ್ರಿಫ್ಟಿಂಗ್ ಕೇಸ್ – ವಿಚಾರಣೆ ಬಳಿಕ ರಿಕ್ಕಿ ರೈಯನ್ನ ಹಿಂಬಾಗಿಲಿನಿಂದ ಕಳುಹಿಸಿದ ಪೊಲೀಸರು

Public TV
By Public TV
13 minutes ago
Haveri Rain Effect
Districts

ಹಾವೇರಿಯಲ್ಲಿ ಬಿರುಗಾಳಿ ಸಹಿತ ಮಳೆ – ಧರೆಗೆ ಉರುಳಿದ ವಿದ್ಯುತ್ ಕಂಬಗಳು, ಮರ ಬಿದ್ದು ಆಟೋ ಜಖಂ

Public TV
By Public TV
52 minutes ago
NDA announces seat sharing pact BJP AIADMK
Latest

ತಮಿಳುನಾಡಿನಲ್ಲಿ ಎನ್‌ಡಿಎ ಸೀಟು ಹಂಚಿಕೆ ಅಂತಿಮ – 27 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ

Public TV
By Public TV
1 hour ago
Laljit Singh Bhullar 1
Latest

ಅಧಿಕಾರಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ – ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ಭುಲ್ಲರ್ ಅರೆಸ್ಟ್

Public TV
By Public TV
2 hours ago
Supreme Court 1
Court

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ – ರಾಜ್ಯ ಸರ್ಕಾರ, ಸಿಬಿಐಗೆ ಸುಪ್ರೀಂ ನೋಟಿಸ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?