Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಹೂವಿನ ಬಾಣದಂತೆ..’ ವೈರಲ್ ಹುಡುಗಿ ನಿತ್ಯಶ್ರೀ ಬಗ್ಗೆ ಅರ್ಜುನ್ ಜನ್ಯಾ ಹೇಳಿದ್ದೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಹೂವಿನ ಬಾಣದಂತೆ..’ ವೈರಲ್ ಹುಡುಗಿ ನಿತ್ಯಶ್ರೀ ಬಗ್ಗೆ ಅರ್ಜುನ್ ಜನ್ಯಾ ಹೇಳಿದ್ದೇನು?

Cinema

‘ಹೂವಿನ ಬಾಣದಂತೆ..’ ವೈರಲ್ ಹುಡುಗಿ ನಿತ್ಯಶ್ರೀ ಬಗ್ಗೆ ಅರ್ಜುನ್ ಜನ್ಯಾ ಹೇಳಿದ್ದೇನು?

Public TV
Last updated: September 19, 2025 2:47 pm
Public TV
Share
1 Min Read
arjun janya viral girl nithya shree
SHARE

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದ ಪ್ರಭಾವದಿಂದಾಗಿ ಯಾರು ಏನ್ ಬೇಕಾದ್ರೂ ಆಗಬಹುದು. ಎಲ್ಲೋ ಕುಳಿತು ಹಾಡಿದವರು ರಾತ್ರೋ ರಾತ್ರಿ ಫೇಮಸ್ ಆದ ಸಾಕಷ್ಟು ನಿದರ್ಶನಗಳು ನಮ್ಮ ಕಣ್ಮುಂದಿವೆ. ಅದೇ ರೀತಿಯಾಗಿ ಮೈಸೂರಿನ ಹುಡುಗಿ ನಿತ್ಯಶ್ರೀ ಇತ್ತೀಚೆಗೆ ಹಾಡಿದ ಹೂವಿನ ಬಾಣದಂತೆ ಹಾಡು ಸಖತ್ ವೈರಲ್ ಆಗಿತ್ತು. ಅದೆಷ್ಟರ ಮಟ್ಟಿಗೆ ಅಂದ್ರೆ ಎಲ್ಲರೂ ಹಳೆ ಹಾಡನ್ನ ಮರೆಸುವಷ್ಟರ ಮಟ್ಟಿಗೆ ಪ್ರಭಾವ ಬೀರಿತ್ತು.

Hoovina Banadanthe Song Viral Girl Nithyashree

ಈ ಹಾಡನ್ನ ಒಂದು ಪ್ರಸಿದ್ಧ ವೇದಿಕೆ ಮೇಲೆ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ (Arjun Janya) ಹಾಗೂ ವ್ಯಾಸರಾಜ್ ಎಂಜಾಯ್ ಮಾಡಿಕೊಂಡು ಹಾಡಿದ್ದರು. ಆದ್ರೆ ಈ ಬಗ್ಗೆ ನಿತ್ಯಶ್ರೀ ಪ್ರತಿಕ್ರಿಯೆ ನೀಡಿದ್ದರು. ಅಲ್ಲದೇ ‘ಪಬ್ಲಿಕ್ ಟಿವಿ’ ಸಂದರ್ಶನದಲ್ಲಿ ಅರ್ಜುನ್ ಜನ್ಯಾ ಸರ್‌ಗೆ ಕ್ಷಮೆ ಕೇಳ್ತೀನಿ. ಆ ಹಾಡನ್ನ ಕೆಡಸಿದೆ ಎನ್ನುವ ಗಿಲ್ಟ್ ಫೀಲ್ ಆಗ್ತಿದೆ ಎಂದಿದ್ದರು. ಇದನ್ನೂ ಓದಿ: ಟಾಕ್ಸಿಕ್‌ ಫೈನಲ್‌ ಶೂಟಿಂಗ್‌ ಮುನ್ನ ಲಂಡನ್‌ಗೆ ಹಾರಿದ ಯಶ್!

ನಿತ್ಯಶ್ರೀ ಹಾಡಿದ ಹಾಡು ವೈರಲ್ ಆದ ಬಗ್ಗೆ ಹಾಗೂ ನಿತ್ಯಶ್ರೀ ಬೇಸರ ಪಟ್ಟುಕೊಂಡ ಬಗ್ಗೆ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಪ್ರತಿಕ್ರಿಯೆ ನೀಡಿದ್ದಾರೆ. ಖಾಸಗಿ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ ಅರ್ಜುನ್ ಜನ್ಯಾ. ನಿತ್ಯಶ್ರೀ ಖುಷಿ ಖುಷಿಯಾಗಿ ಹಾಡಿದ್ದಾರೆ. ಇನ್ನೋಸೆಂಟ್‌ ಆಗಿ ಕಾಣಿಸಿದೆ ಆ ಮಗು. ಆ ಮಗುನ ಜಡ್ಜ್ ಮಾಡೋದು ಬೇಡ. ಅವಳು ಹೇಗೆ ಹಾಡ್ತಿದಾಳೆ ಹಾಗೆ ಬಿಟ್ಟುಬಿಡಿ. ಎಲ್ಲರ ಮನೆಯಲ್ಲೂ ಈ ಥರದ ಸಿಂಗರ್ ಇರ್ತಾರೆ. ಅವಳಿಗೆ ಸಾಕಷ್ಟು ಕನಸುಗಳಿವೆ. ಕನಸನ್ನ ಸಾಕಾರಗೊಳಿಸಿಕೊಳ್ಳಲಿ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 26-03-2026

Public TV
By Public TV
22 seconds ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 27-03-2026

Public TV
By Public TV
1 minute ago
Madhu Bangarappa 1
Bagalkot

SSLC ಪರೀಕ್ಷೆ| 625 ಅಂಕದ ಬದಲು 525ಕ್ಕೆ ಇಳಿಕೆ

Public TV
By Public TV
3 minutes ago
Dharwad 1
Crime

ಧಾರವಾಡ | ವಾರ್ಡರ್‌ಗಳಿಂದಲೇ ಕೈದಿಗಳಿಗೆ ಸಿಗರೇಟು, ಗುಟ್ಕಾ ಪೂರೈಕೆ – ಮೂವರ ವಿರುದ್ಧ FIR

Public TV
By Public TV
12 minutes ago
North Western Road Transport Corporation
Bagalkot

ಉಪಚುನಾವಣೆ | ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಲಿಖಿತ ಪರೀಕ್ಷೆ ಏ.10ಕ್ಕೆ ಮುಂದೂಡಿಕೆ

Public TV
By Public TV
31 minutes ago
dk shivakumar
Bengaluru City

ಶಿವಶಂಕರಪ್ಪಗಿಂತ ಹೆಚ್ಚು ಮತಗಳ ಅಂತರದಿಂದ ಸಮರ್ಥ್ ಗೆಲುವು – ಡಿಕೆಶಿ

Public TV
By Public TV
36 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?