Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನ್ಯಾಕೆ ಈ ಬ್ಯಾಟ್‌ ಬಳಸೋದು ಗೊತ್ತಾ? – ಅಪ್ಪನ ಗುಟ್ಟು ಬಿಚ್ಚಿಟ್ಟ ಅರ್ಜುನ್ ತೆಂಡೂಲ್ಕರ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ನಾನ್ಯಾಕೆ ಈ ಬ್ಯಾಟ್‌ ಬಳಸೋದು ಗೊತ್ತಾ? – ಅಪ್ಪನ ಗುಟ್ಟು ಬಿಚ್ಚಿಟ್ಟ ಅರ್ಜುನ್ ತೆಂಡೂಲ್ಕರ್!

Cricket

ನಾನ್ಯಾಕೆ ಈ ಬ್ಯಾಟ್‌ ಬಳಸೋದು ಗೊತ್ತಾ? – ಅಪ್ಪನ ಗುಟ್ಟು ಬಿಚ್ಚಿಟ್ಟ ಅರ್ಜುನ್ ತೆಂಡೂಲ್ಕರ್!

Public TV
Last updated: March 19, 2026 5:47 pm
Public TV
Share
1 Min Read
Rishabh Pant Arjun Tendulkar
SHARE

ಭಾರತದ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ (Arjun Tendulkar) ಮದುವೆಯ ಮರುದಿನದಿಂದಲೇ ಐಪಿಎಲ್ ಪೂರ್ವ ತರಬೇತಿಯಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ಅವರ ಬ್ಯಾಟ್‌ 1220 ಗ್ರಾಂ (1.2 ಕೆಜಿ) ತೂಕವಿರುವುದನ್ನು ನೋಡಿ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ನಾಯಕ ರಿಷಭ್ ಪಂತ್ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ತರಬೇತಿ ನಡುವೆ ಇಬ್ಬರ ನಡುವಿನ ಸಂಭಾಷಣೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇಬ್ಬರೂ ಬ್ಯಾಟ್‌ಗಳ ತೂಕದ ಬಗ್ಗೆ ವೀಡಿಯೋದಲ್ಲಿ ಚರ್ಚಿಸಿದ್ದಾರೆ. ಈ ವೇಳೆ ಅರ್ಜುನ್‌, ನಾನು 1200 ಕ್ಕಿಂತ ಕಡಿಮೆ ತೂಕದ ಬ್ಯಾಟ್‌ ಬಳಸಲ್ಲ. ನನ್ನ ಅಪ್ಪ (ಸಚಿನ್) 1310-1315 ಗ್ರಾಂ (1.3 ಕೆಜಿ) ತೂಕದ ಬ್ಯಾಟ್‌ ಬಳಸುತ್ತಿದ್ದರು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನ ಸೇನೆಯಿಂದ ಕೊಲೆ: ಕಾಬೂಲ್‌ ಆಸ್ಪತ್ರೆ ಮೇಲಿನ ದಾಳಿ ಖಂಡಿಸಿದ ಕ್ರಿಕೆಟರ್ ರಶೀದ್‌ ಖಾನ್‌

Already loving this new Rishabh-Arjun bond 🥹❤️💙 pic.twitter.com/pa79YqebbU

— Lucknow Super Giants (@LucknowIPL) March 18, 2026

ಭಾರವಾದ ಬ್ಯಾಟ್ ಬಳಸುವುದರಿಂದ ಏನು ಪ್ರಯೋಜನ ಎಂದು ಪಂತ್ ಕೇಳಿದ್ದು, ಇದಕ್ಕೆ ಅದನ್ನು ಬಳಸೋದ್ರಿಂದ ನಾವು ಮಾಡಬೇಕಾಗಿರುವ ಕೆಲಸ ಚೆಂಡನ್ನು ಟಚ್‌ ಮಾಡುವುದು ಮಾತ್ರ ಎಂದು ಉತ್ತರಿಸಿದ್ದಾರೆ. ಇದೇ ವೇಳೆ ಅಪ್ಪ, ಯುವರಾಜ್ ಸಿಂಗ್ ಅವರೊಂದಿಗೆ ಮದುವೆಯ ನಂತರದ ದಿನವೂ ಸಹ ನಿಯಮಿತವಾಗಿ ಅಭ್ಯಾಸ ಮಾಡುತ್ತಿದ್ದರು ಎಂದು ಹೇಳಿಕೊಂಡಿದ್ದಾರೆ. ಈ ವೇಳೆ ಪಂತ್‌ ನೀವು ಬಿಡಿ.. ತುಂಬಾ ಉತ್ಸಾಹಭರಿತರು ಎಂದು ತಮಾಷೆ ಮಾಡಿದ್ದಾರೆ.

ಎಡಗೈ ಸೀಮರ್ ಮತ್ತು ಬ್ಯಾಟರ್‌ ಅರ್ಜುನ್ ಐಪಿಎಲ್ 2023 ಮತ್ತು 2024ರ ಸೀಸನ್‌ಗಳಲ್ಲಿ ಮುಂಬೈ ಪರ ಐದು ಪಂದ್ಯಗಳನ್ನು ಆಡಿದ್ದಾರೆ. ಇತ್ತೀಚೆಗೆ ಉದ್ಯಮಿ ಸಾನಿಯಾ ಚಾಂದೋಕ್ ಅವರನ್ನು ವಿವಾಹವಾದ ಅರ್ಜುನ್, ಮದುವೆಯ ಮರುದಿನವೇ ಅಭ್ಯಾಸಕ್ಕೆ ಇಳಿದಿದ್ದಾರೆ. ಇದನ್ನೂ ಓದಿ: ಗೆಳತಿ ಜೊತೆ 12 ಕೋಟಿ ಮೌಲ್ಯದ ಫೆರಾರಿಯಲ್ಲಿ ಪಾಂಡ್ಯ ಸುತ್ತಾಟ – ಕಾರಿನ ವಿಶೇಷತೆ ಏನು?

TAGGED:Arjun TendulkarRishabh Pantsachin tendulkarಅರ್ಜುನ್ ತೆಂಡೂಲ್ಕರ್
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

CJ Roy 1 3
Bengaluru City

ಮುಕ್ತಾಯ ಹಂತಕ್ಕೆ ತಲುಪಿದ ರಾಯ್ ಆತ್ಮಹತ್ಯೆ ಕೇಸ್ ತನಿಖೆ – ಮುಂದಿನ ವಾರ ವರದಿ ಸಲ್ಲಿಕೆ

Public TV
By Public TV
12 minutes ago
Bengaluru BMTC
Bengaluru City

ಕುಡಿದು ಬಿಎಂಟಿಸಿ ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜೊತೆ ಚಾಲಕನ ರಂಪಾಟ

Public TV
By Public TV
19 minutes ago
Kalabairaveshwara Temple kalasa 1
Chikkamagaluru

ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ

Public TV
By Public TV
31 minutes ago
atanu chakraborty hdfc bank
Latest

ಜಸ್ಟ್‌ ಒಂದು ರಾಜೀನಾಮೆಗೆ ಕರಗಿತು 1 ಲಕ್ಷ ಕೋಟಿ!

Public TV
By Public TV
34 minutes ago
Yadagiri murder case
Crime

ಮಗನಿಂದ್ಲೇ ತಂದೆ ಹತ್ಯೆ ಕೇಸ್‌ಗೆ ಟ್ವಿಸ್ಟ್‌ – 75 ವಯಸ್ಸಾಗಿದ್ರೂ ಕಾಮದಾಟಕ್ಕೆ ಮಹಿಳೆಯರ ಜೊತೆ ಸಂಬಂಧ, ಐವರು ಅರೆಸ್ಟ್‌

Public TV
By Public TV
1 hour ago
ugadi hosatodaku
Bengaluru City

ಯುಗಾದಿ ಮಾರನೇ ದಿನ ಹೊಸತೊಡಕು ಸಂಭ್ರಮ- ಮಾಂಸದೂಟಕ್ಕೆ ಭರ್ಜರಿ ತಯಾರಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?