Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪೂಂಚ್‌ನಲ್ಲಿ 300 ಅಡಿ ಆಳದ ಕಂದಕಕ್ಕೆ ಬಿತ್ತು ಸೇನಾ ವಾಹನ – ಬೆಳಗಾವಿ ಯೋಧ ಹುತಾತ್ಮ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಪೂಂಚ್‌ನಲ್ಲಿ 300 ಅಡಿ ಆಳದ ಕಂದಕಕ್ಕೆ ಬಿತ್ತು ಸೇನಾ ವಾಹನ – ಬೆಳಗಾವಿ ಯೋಧ ಹುತಾತ್ಮ

Belgaum

ಪೂಂಚ್‌ನಲ್ಲಿ 300 ಅಡಿ ಆಳದ ಕಂದಕಕ್ಕೆ ಬಿತ್ತು ಸೇನಾ ವಾಹನ – ಬೆಳಗಾವಿ ಯೋಧ ಹುತಾತ್ಮ

Public TV
Last updated: December 25, 2024 10:58 am
Public TV
Share
2 Min Read
dayanadha belagavi
SHARE

ಬೆಳಗಾವಿ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪೂಂಚ್ ಜಿಲ್ಲೆಯಲ್ಲಿ 300 ಅಡಿ ಆಳದ ಕಂದಕಕ್ಕೆ ಸೇನಾ ವಾಹನ (Indian Army) ಬಿದ್ದು ಬೆಳಗಾವಿ ಯೋಧ (Belagavi Soldier) ಸೇರಿದಂತೆ ಐವರು ಹುತಾತ್ಮರಾಗಿದ್ದಾರೆ.

ಬೆಳಗಾವಿ ಸಾಂಭ್ರದ ದಯಾನಂದ  ಮೃತರಾಗಿದ್ದಾರೆ. ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಸೇನಾ ಟ್ರಕ್ ರಸ್ತೆಯಿಂದ ಸ್ಕಿಡ್ ಆಗಿ ಕಂದಕಕ್ಕೆ ಬಿದ್ದಿತ್ತು.

Jammu and Kashmir: In Poonch district’s Mendhar sub-district, a military vehicle fell into a gorge in Balnoi, near the India-Pakistan Line of Control. The injured personnel were brought to the military hospital in Poonch pic.twitter.com/JKcNjrICYE

— IANS (@ians_india) December 24, 2024


ಘರೋವಾ ಪ್ರದೇಶದಲ್ಲಿ ಸಂಜೆ 5:20 ರ ಸುಮಾರಿಗೆ ಆರು ವಾಹನಗಳ ಬೆಂಗಾವಲು ಪಡೆಯ ಭಾಗವಾಗಿದ್ದ ಸೇನಾ ವಾಹನವು ಜಿಲ್ಲೆಯ ಬನೋಯ್‌ಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ವಿಧಾನಸೌಧದಲ್ಲೇ ಪಾಕ್‌ ಜಿಂದಾಬಾದ್‌ ಘೋಷಣೆ – 9 ತಿಂಗಳು ಕಳೆದರೂ ಇನ್ನೂ ಚಾರ್ಜ್‌ಶೀಟ್‌ ಹಾಕಿಲ್ಲ

11 ಮದ್ರಾಸ್ ಲೈಟ್ ಇನ್‌ಫೆಂಟ್ರಿಗೆ ಸೇರಿದ ವಾಹನವು ನಿಲಂ ಪ್ರಧಾನ ಕಛೇರಿಯಿಂದ ಬಲ್ನೋಯಿ ಘೋರಾ ಪೋಸ್ಟ್‌ಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ.  ಗಾಯಗೊಂಡ ಸಿಬ್ಬಂದಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸೇನೆ ತಿಳಿಸಿದೆ.

All ranks of #WhiteKnightCorps extend their deepest condolences on the tragic loss of five brave soldiers in a vehicle accident during operational duty in the #Poonch sector.

Rescue operations are ongoing, and the injured personnel are receiving medical care.@adgpi…

— White Knight Corps (@Whiteknight_IA) December 24, 2024


ಜಮ್ಮು ಮತ್ತು ಕಾಶ್ಮೀರದಲ್ಲಿನ ಕಡಿದಾದ, ಪರ್ವತಮಯ ಭೂಪ್ರದೇಶದ ಕಾರಣದಿಂದಾಗಿ ಕಾರುಗಳು ಮತ್ತು ಇತರ ವಾಹನಗಳು ಕಣಿವೆ ಉರುಳುವುದು ಸಾಮಾನ್ಯ ಎಂದು ವರದಿಯಾಗಿದೆ.

TAGGED:chikkodiindian armyJammu and Kashmirಚಿಕ್ಕೋಡಿಜಮ್ಮು ಕಾಶ್ಮೀರಭಾರತೀಯ ಸೇನೆ
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Dubai International Airport Damaged By Iran Airstrike
Latest

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ದಾಳಿ – ನಾಲ್ವರಿಗೆ ಗಾಯ

Public TV
By Public TV
16 minutes ago
bhrain
Latest

Video | ಅಮೆರಿಕ ಸೇನಾ ನೆಲೆಯ ಮೇಲೆ ಮಿಸೈಲ್ ದಾಳಿ;‌ ಯುದ್ಧದ ಭೀಕರತೆ ಬಿಚ್ಚಿಟ್ಟ ಕನ್ನಡಿಗ ಸಫ್ವಾನ್‌

Public TV
By Public TV
36 minutes ago
Iran Ayatollah Ali Khamenei
Latest

ಇರಾನ್‌ ಸರ್ವೋಚ್ಛ ನಾಯಕ ಖಮೇನಿ ಹತ್ಯೆ – ಟ್ರಂಪ್‌ ಘೋಷಣೆ ಬೆನ್ನಲ್ಲೇ ಖಚಿತಪಡಿಸಿದ ಇರಾನ್‌

Public TV
By Public TV
47 minutes ago
Amir Nasirzadeh
Latest

ಇಸ್ರೇಲ್‌ ದಾಳಿಗೆ ಇರಾನ್ ರಕ್ಷಣಾ ಸಚಿವ ಅಮೀರ್ ಬಲಿ?

Public TV
By Public TV
9 hours ago
P.V.Sindhu stranded at Dubai airport
Latest

ದುಬೈ ಏರ್‌ಪೋರ್ಟ್‌ನಲ್ಲಿ ಸಿಲುಕಿದ ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು

Public TV
By Public TV
9 hours ago
Whitefield Water Sump Death
Bengaluru City

ನೀರಿನ ಸಂಪ್ ಸ್ವಚ್ಛ ಮಾಡಲು ಇಳಿದ ಮೂವರು ದುರ್ಮರಣ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?