Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿನ 15 ಪ್ರತಿಷ್ಠಿತ ಶಾಲೆಗಳಲ್ಲಿ ಹುಸಿ ಬಾಂಬ್ ಬೆದರಿಕೆ – ಅಮೆರಿಕ ಐಪಿ ಅಡ್ರೆಸ್ ಶಂಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಿನ 15 ಪ್ರತಿಷ್ಠಿತ ಶಾಲೆಗಳಲ್ಲಿ ಹುಸಿ ಬಾಂಬ್ ಬೆದರಿಕೆ – ಅಮೆರಿಕ ಐಪಿ ಅಡ್ರೆಸ್ ಶಂಕೆ

Bengaluru City

ಬೆಂಗಳೂರಿನ 15 ಪ್ರತಿಷ್ಠಿತ ಶಾಲೆಗಳಲ್ಲಿ ಹುಸಿ ಬಾಂಬ್ ಬೆದರಿಕೆ – ಅಮೆರಿಕ ಐಪಿ ಅಡ್ರೆಸ್ ಶಂಕೆ

Public TV
Last updated: April 8, 2022 11:20 pm
Public TV
Share
2 Min Read
BENGALURU BOMB
SHARE

ಬೆಂಗಳೂರು: ರಾಜ್ಯದಲ್ಲಿ ಧರ್ಮ ದಂಗಲ್ ಮಧ್ಯೆ ಇಂದು ಹುಸಿ ಬಾಂಬ್ ಇ-ಮೇಲ್ ಸದ್ದು ಮಾಡಿದೆ. ಬೆಂಗಳೂರಿನ 15 ಪ್ರತಿಷ್ಠಿತ ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇ-ಮೇಲ್ ಬಂದಿದ್ದ ಹಿನ್ನೆಲೆಯಲ್ಲಿ ಆತಂಕ ಮನೆ ಮಾಡಿತ್ತು.

SCHOOL 1

ಕೂಡಲೇ ಅಲರ್ಟ್ ಆದ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ, ಶ್ವಾನ ಪಡೆಯೊಂದಿಗೆ ಆ ಶಾಲೆಗಳಿಗೆ ತೆರಳಿ, ತೀವ್ರ ಪರಿಶೀಲನೆ ನಡೆಸಿದ್ರು. ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಮನೆಗೆ ಕಳುಹಿಸಿ ಇಂಚಿಂಚೂ ಬಿಡದೇ ಶೋಧ ನಡೆಸಿದ್ರು. ಆದ್ರೆ ಎಲ್ಲಿಯೂ ಅನುಮಾನಾಸ್ಪದವಾದ ಒಂದೇ ಒಂದು ವಸ್ತುವೂ ಸಿಕ್ಕಿಲ್ಲ. ಹೀಗಾಗಿ ಇದೊಂದು ಹುಸಿ ಇ-ಮೇಲ್ ಇರಬಹುದೆಂದು ಪೊಲೀಸರು ಅಂದಾಜಿಸಿದ್ರು. ಇ-ಮೇಲ್ ಯಾವ ಐಪಿ ಅಡ್ರೆಸ್‍ನಿಂದ ಕಳುಹಿಸಲಾಗಿದೆ ಎಂಬುದನ್ನು ಪತ್ತೆ ಹಚ್ಚಲು ಪೊಲೀಸ್ ತಂತ್ರಜ್ಞರು ಪ್ರಯತ್ನ ಮಾಡುತ್ತಿದ್ದು, ಪ್ರಾಥಮಿಕ ಮೂಲಗಳ ಪ್ರಕಾರ, ಇದು ಅಮೆರಿಕ ಐಪಿ ಅಡ್ರೆಸ್ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಇದನ್ನೂ ಓದಿ: ಮುಸ್ಲಿಮ್ ಮೆಕ್ಯಾನಿಕ್ ರಿಪೇರಿ ಮಾಡದಿದ್ರೆ ಗಾಡಿ ಓಡ್ತವಾ?: ಶಾಸಕ ಪುಟ್ಟರಂಗಶೆಟ್ಟಿ

ebenezer international school bengaluru

ಮೊದಲು ಇದು ವಿದ್ಯಾರ್ಥಿಯೊಬ್ಬನ ಸಹೋದರನ ಕಿಡಿಗೇಡಿ ಕೃತ್ಯ ಆಗಿರಬಹುದು ಎಂಬ ಅನುಮಾನದ ಮೇರೆಗೆ ತನಿಖೆ ನಡೆಸಲಾಗಿತ್ತು. ಈ ಬೆಳವಣಿಗೆಯಿಂದ ಪೋಷಕರು ಕಂಗಾಲಾಗಿದ್ದಾರೆ. ಬೆಂಗಳೂರು ನಗರದ 10 ಶಾಲೆಗಳಿಗೆ ಮತ್ತು ಬೆಂಗಳೂರು ಗ್ರಾಮಾಂತರದ 5 ಶಾಲೆಗಳು ಸೇರಿ ಒಟ್ಟು 15 ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಮಹದೇವಪುರ- ಗೋಪಾಲನ್ ಇಂಟರ್ ನ್ಯಾಷನಲ್ ಸ್ಕೂಲ್, ವರ್ತೂರು – ಡೆಲ್ಲಿ ಪಬ್ಲಿಕ್ ಸ್ಕೂಲ್, ಮಾರತಹಳ್ಳಿ- ನ್ಯೂ ಆಕಾಡೆಮಿ ಸ್ಕೂಲ್, ಹೆಣ್ಣೂರು – ವಿನ್ಸೆಂಟ್ ಪಾಲ್‍ಸ್ಕೂಲ್, ಗೋವಿಂದಪುರ – ದಿ ಇಂಡಿಯನ್ ಪಬ್ಲಿಕ್ ಸ್ಕೂಲ್, ಹೈಗ್ರೌಂಡ್ಸ್ – ಸೋಫಿಯಾ ಸ್ಕೂಲ್, ಚಿಕ್ಕಜಾಲ- ಸ್ಟೋನಿ ಹಿಲ್ ಸ್ಕೂಲ್, ಕೊಡಿಗೇಹಳ್ಳಿ – ಟ್ರಿಯೊ ಸ್ಕೂಲ್, ವಿದ್ಯಾರಣ್ಯಪುರ – ವ್ಯಾಸ ಸ್ಕೂಲ್, ಸರ್ಜಾಪುರ – ಕುನ್ಸ್ ಕ್ಯಾಪ್ಸ್ ಕೋಲಂ ಇಂಟರ್ ನ್ಯಾಷನಲ್ ಸ್ಕೂಲ್, ಹೆಬ್ಬಗೋಡಿ – ಎಬೆನೆಜರ್ ಇಂಟರ್ ನ್ಯಾಷನಲ್ ಸ್ಕೂಲ್, ಬನ್ನೇರುಘಟಟ್ಟ – ಕ್ಯಾಂಡರ್ ಇಂಟರ್ ನ್ಯಾಷನಲ್ ಸ್ಕೂಲ್, ಬನ್ನೇರುಘಟ್ಟ – ರೆಡ್ ಬ್ರಿಡ್ಜ್ ಸ್ಕೂಲ್, ಇನ್ವೆಂಚರ್ ಅಕಾಡೆಮಿ – ಸರ್ಜಾಪುರ ಶಾಲೆಗೆ ಈ ಮೇಲ್ ಬಂದಿತ್ತು. ಬಳಿಕ ಎಲ್ಲಾ ಕಡೆ ಆಯಾ ಠಾಣಾ ವ್ಯಾಪ್ತಿಯಲ್ಲಿ ಎಫ್‍ಐಆರ್ ದಾಖಲಾಗಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ಎಲೆಕ್ಷನ್ ʼಉಪಯೋಗಿʼ ಕ್ಯಾಬಿನೆಟ್ ಪುನಾರಚನೆಗೆ ಬಿಜೆಪಿ ಕಸರತ್ತು

TAGGED:bengalurubomb threatEmailschoolsಅಮೆರಿಕಎಫ್‍ಐಆರ್ಬೆಂಗಳೂರುಶಾಲೆ
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Hassan Illicit Relation Murder
Crime

ಲೈಂಗಿಕ ಕ್ರಿಯೆಗೆ ಒಪ್ಪದಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ – ಕಳ್ಳಸಂಬಂಧ ಕೊಲೆಯಲ್ಲಿ ಅಂತ್ಯ

Public TV
By Public TV
7 minutes ago
aadhaar has only photo and qr code pib calls this report fake news
Latest

ಆಧಾರ್‌ನಲ್ಲಿ ಕೇವಲ ಫೋಟೋ, ಕ್ಯೂಆರ್‌ ಕೋಡ್‌ – ಈ ವರದಿ ಫೇಕ್‌ ನ್ಯೂಸ್‌ ಎಂದ ಪಿಐಬಿ

Public TV
By Public TV
32 minutes ago
Kolar Forest Fire
Crime

ಕೋಲಾರದ ಅಂತರಗಂಗೆ ತಪ್ಪಲಿನಲ್ಲಿ ಬೆಂಕಿ – ಅಪಾರ ಪ್ರಮಾಣದ ಅರಣ್ಯ ನಾಶ

Public TV
By Public TV
1 hour ago
DK Shivakumar
Districts

ಡಿಕೆಶಿ, ಕಿಚ್ಚ ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಬೆಂಕಿ ಅವಘಡ – ತಪ್ಪಿದ ದುರಂತ

Public TV
By Public TV
1 hour ago
Sudeep 2
Districts

ಡಿಕೆಶಿ ಲ್ಯಾಂಡ್‌ ಆಗಬೇಕಿದ್ದ ಸ್ಥಳದಲ್ಲಿ ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಗ್‌ – ಅಧಿಕಾರಿಗಳಲ್ಲಿ ಕೆಲಕಾಲ ಆತಂಕ

Public TV
By Public TV
2 hours ago
BWSSB Bengaluru Water Board
Bengaluru City

ಜಲಮಂಡಳಿಯ ಒನ್ ಟೈಮ್ ಸೆಟಲ್ಮೆಂಟ್ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?